' ಜೈ ಪ್ರಕಾಶನ ಸಂಸ್ಥೆ ಬೆಳ್ತಂಗಡಿ ಇದರ ವತಿಯಿಂದ ಹೊರತರಲಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ವ್ಯಕ್ತಿತ್ವ ಚಿತ್ರಣ 'ವಸಂತ ವಿನ್ಯಾಸ' ಪುಸ್ತಕವನ್ನು ಡಿ.17 ರಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಬಿಡುಗಡೆಗೊಳಿಸಲಿದ್ದಾರೆ ' ಎಂದು ವಸಂತ ವಿನ್ಯಾಸ...
Know MoreGet latest news karnataka updates on your email.