ರೆಸ್ಟಾರೆಂಟ್ಗಳಿಂದ ಆಹಾರ ಪದಾರ್ಥಗಳನ್ನು ಮನೆ ಬಾಗಿಲಿಗೆ ತಲುಪಿಸುವ ಸ್ವಿಗ್ಗಿ ಮತ್ತು ಜೊಮ್ಯಾಟೊ ಕಂಪನಿಗಳ ವಿರುದ್ಧ ತನಿಖೆಗೆ ಭಾರತೀಯ ಸ್ಪರ್ಧಾ ಆಯೋಗ (ಸಿಸಿಐ) ಸೋಮವಾರ ಆದೇಶಿಸಿದೆ. ರಾಷ್ಟ್ರೀಯ ರೆಸ್ಟಾರೆಂಟ್ ಸಂಘ (ಎನ್ಆರ್ಎಐ) ಸಲ್ಲಿಸಿದ ದೂರು ಆಧರಿಸಿ ಈ ಆದೇಶ...
Know MoreGet latest news karnataka updates on your email.