'ಜಿಲ್ಲೆಯ ಇತಿಹಾಸ ಪ್ರಸಿದ್ಧ ವೇಣೂರು ಪೆರ್ಮುಡ ಹೊನಲು ಬೆಳಕಿನ 30 ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳ ಡಿ. 3 ರಂದು ಉದ್ಘಾಟನೆಯಾಗಲಿದ್ದು ಡಿ. 4 ರಂದು ಮಾಜಿ ಮುಖ್ಯಮಂತ್ರಿ ವಿಧಾನ ಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಂಬಳ ಕೂಟದಲ್ಲಿ ಅತಿಥಿಯಾಗಿ ಭಾಗವಹಿಸಲಿದ್ದಾರೆ' ಎಂದು ಕಂಬಳ ಸಮಿತಿಯ ಕಾರ್ಯಧ್ಯಕ್ಷ ಶೇಖರ ಕುಕ್ಕೆಡಿ...
Know MoreGet latest news karnataka updates on your email.