ನವದೆಹಲಿ : ದೇಶದ ಲಸಿಕಾ ಅಭಿಯಾನ ‘ವಿಜ್ಞಾನದಿಂದ ಹುಟ್ಟಿದ, ವಿಜ್ಞಾನ ಮುನ್ನಡೆಸಿದ ಮತ್ತು ವಿಜ್ಞಾನ ಆಧಾರಿತ ಕಾರ್ಯಕ್ರಮವಾಗಿದೆ’ ಎಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅಭಿಯಾನದ ವೇಗ ಮತ್ತು ಪ್ರಮಾಣ ದೇಶದ ಒಳಗಿನ ಮತ್ತು ದೇಶದ ಹೊರಗಿನ ಟೀಕಾಕಾರರ ಬಾಯಿ ಮುಚ್ಚಿಸಿದೆ ಎಂದರು. ಕೋವಿಡ್ ವಿರುದ್ಧದ ಲಸಿಕಾ ಅಭಿಯಾನದಲ್ಲಿ ದೇಶವು 100 ಕೋಟಿ ಡೋಸ್ಗಳ...
Know MoreGet latest news karnataka updates on your email.