News Karnataka Kannada
Saturday, April 20 2024
Cricket
ಡಾ| ಡಿ. ವೀರೇಂದ್ರ ಹೆಗ್ಗಡೆ

‘ಶ್ರೀ ಧರ್ಮಸ್ಥಳ ಕ್ಷೇತ್ರದಿಂದ ಒಳಿತಿನ ಸಾಧ್ಯತೆಗಳ ವಿಸ್ತರಣೆ’- ಡಾ. ಬಿ.ಎ ಕುಮಾರ ಹೆಗ್ಡೆ

26-Nov-2023 ಕ್ಯಾಂಪಸ್

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಶ್ರೀಕ್ಷೇತ್ರ ಧರ್ಮಸ್ಥಳವನ್ನು ಸಾಮಾಜಿಕ ಒಳಿತಿನ ಸಾಧ್ಯತೆಗಳ ವಿಸ್ತರಣೆಯ ಕೇಂದ್ರವನ್ನಾಗಿ ರೂಪಿಸಿದ್ದಾರೆ ಎಂದು ಎಸ್.ಡಿ..ಎಂ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ ಕುಮಾರ ಹೆಗ್ಡೆ...

Know More

ಭಾರತದ ಜಿ20 ಶೃಂಗದಲ್ಲಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಭಾಗಿ

17-Aug-2023 ಮಂಗಳೂರು

ಭಾರತದ ಜಿ20 ಅಧ್ಯಕ್ಷತೆಯ ಭಾಗವಾಗಿ ಆಯೋಜಿಸಲಾದ ಚೇಂಜ್‌‍ಮೇಕರ್‌ 20 ಶೃಂಗಸಭೆಯ ಲಿಂಗ ಸಮಾನತೆ ಮತ್ತು ಮಹಿಳಾ ಸಶಕ್ತೀಕರಣ ಕುರಿತಾಗಿ ಆ. 16ರಂದು ನಡೆದ ಸಮಾವೇಶದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು...

Know More

ಗಿಡಗಳ ಬಗ್ಗೆ ಪ್ರತಿಯೊಬ್ಬರೂ ಮಾತೃ ಹೃದಯವನ್ನು ಬೆಳೆಸಿಕೊಳ್ಳಬೇಕು: ಡಾ. ಡಿ. ವೀರೇಂದ್ರ ಹೆಗ್ಗಡೆ

09-Jul-2023 ಮಂಗಳೂರು

‘ಗಿಡ ನೆಡುವುದು ಮುಖ್ಯವಲ್ಲ, ಅದರ ಸಂರಕ್ಷಣೆಯನ್ನು ಬದ್ಧತೆಯಿಂದ ಮಾಡಬೇಕು. ಗಿಡಗಳ ಬಗ್ಗೆ ಪ್ರತಿಯೊಬ್ಬರೂ ಮಾತೃ ಹೃದಯವನ್ನು ಬೆಳೆಸಿಕೊಳ್ಳಬೇಕು’ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ...

Know More

ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಬೆಳ್ತಂಗಡಿ ಜೆಡಿಎಸ್ ಪಕ್ಷದ ಅಭ್ಯರ್ಥಿ

22-Apr-2023 ಮಂಗಳೂರು

ಜೆಡಿಎಸ್ ಪಕ್ಷದ ಬೆಳ್ತಂಗಡಿ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ಚುನಾವಣೆಯ ನಿಮಿತ್ತ ಏ.22 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ‌ ಡಾ. ಡಿ ವೀರೇಂದ್ರ ಹೆಗ್ಗಡೆ, ಸಹೋದರ ಡಿ‌. ಹರ್ಷೇಂದ್ರ ಕುಮಾರ್, ಶ್ರೀರಾಮ...

Know More

ವೇಣೂರು ಶ್ರೀ ಬಾಹುಬಲಿ ಮೂರ್ತಿ ಮಹಾಮಸ್ತಕಾಭಿಷೇಕದ ಪೂರ್ವ ತಯಾರಿ ಸಮಾಲೋಚನೆ ಸಭೆ

19-Apr-2023 ಮಂಗಳೂರು

"ಸುಮಾರು 400 ವರ್ಷಗಳ ಹಿಂದೆ ಸ್ಥಾಪನೆಯಾದ ವೇಣೂರು ಬಾಹುಬಲಿ ಮೂರ್ತಿಯ ಮಹಾಮಸ್ತಕಾಭಿಷೇಕ ಕಾರ್ಯಕ್ರಮವು 2024ರ ಫೆಬ್ರವರಿಯಲ್ಲಿ ನಡೆಯಲಿದೆ. 10 ದಿನಗಳ ಕಾಲ ನಡೆಯುವ ರಾಜ್ಯಮಟ್ಟದ ಈ ಕಾರ್ಯಕ್ರಮದ ದಿನಾಂಕವನ್ನು ಚುನಾವಣೆ ಬಳಿಕ ನಿಗದಿಪಡಿಸಲಾಗುವುದು" ಎಂದು...

Know More

ಉಜಿರೆ: ಪ್ರಾಮಾಣಿಕರಿಂದ ಸಂಸ್ಥೆಯ ಗೌರವ ಹೆಚ್ಚಳ, ಡಾ.ಡಿ.ವೀರೇಂದ್ರ ಹೆಗ್ಗಡೆ

14-Apr-2023 ಮಂಗಳೂರು

"ಶಿಸ್ತು, ಸಂಯಮ, ಪ್ರಾಮಾಣಿಕತೆ, ಕರ್ತವ್ಯನಿಷ್ಠೆಗಳಿಂದ ಕೆಲಸ ಮಾಡುವ ನೌಕರರು ಸಂಸ್ಥೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ.ಇಂತಹ ವ್ಯಕ್ತಿಗಳಿಂದ ಸಂಸ್ಥೆಯ ಗೌರವ ಹೆಚ್ಚುತ್ತದೆ. ಶಿಕ್ಷಣ ಎಂಬುದು ಪ್ರತಿಯೊಬ್ಬನಿಗೂ ಪ್ರಾಮುಖ್ಯವಾಗಿದ್ದು ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಮುನ್ನಡೆದರೆ ಗುರಿಯನ್ನು...

Know More

ಬೆಳ್ತಂಗಡಿ: ಡಾ.‌ಡಿ ವೀರೇಂದ್ರ ಹೆಗ್ಗಡೆಯವರಿಂದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

13-Mar-2023 ಮಂಗಳೂರು

ಶ್ರೀ ಭಗವತಿ ದೇವಸ್ಥಾನ ಮೇಲಂತಬೆಟ್ಟು ಇದರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಬೀಡಿನಲ್ಲಿ ಧರ್ಮಾಧಿಕಾರಿ ಡಾ.‌ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆ ಗೊಳಿಸಿ, ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ನಡೆಯಲಿ ಎಂದು...

Know More

ಉಜಿರೆ: ಸಿದ್ದವನ ವಿದ್ಯಾರ್ಥಿಗಳಿಗೆ ಡಾ.ಡಿ.ಹೆಗ್ಗಡೆ‌ ಶುಭ ಹಾರೈಕೆ

09-Mar-2023 ಮಂಗಳೂರು

ಶ್ರೀ ಸಿದ್ದವನ ಗುರುಕುಲದಲ್ಲಿದ್ದು ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ವಾರ್ಷಿಕ ಪರೀಕ್ಷೆಗಳಿಗೆ ಶುಭ...

Know More

ಕುಂದಾಪುರ: ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ನೈತಿಕ ಶಿಕ್ಷಣ ಅಗತ್ಯ

30-Jan-2023 ಉಡುಪಿ

ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ ಮನುಷ್ಯನ ಅರ್ಹತೆ, ಯೋಗ್ಯತೆ ಹಾಗೂ ಚಿಂತನೆ ಬದಲಾಗಬೇಕಾದರೆ ಶಿಕ್ಷಣ ಅತ್ಯಗತ್ಯ ಆಧುನಿಕತೆ ಬೆಳೆದಂತೆ ಗ್ರಾಮೀಣ ಸೊಗಡು ಮರೆಯಾಗುತ್ತಿದೆ ಮಕ್ಕಳಲ್ಲಿ ಸಂಸ್ಕಾರ, ಸಂಸ್ಕøತಿಯ ಬಗ್ಗೆ ಅಭಿಮಾನ ಮೂಡಿಸಬೆಕಾದರೆ ಶಾಲೆಗಳಲ್ಲಿ ನೈತಿಕ...

Know More

ಬೆಳ್ತಂಗಡಿ: ಮದ್ಯ ವ್ಯಸನಕ್ಕೆ ಎಳೆಯುವ ಸ್ನೇಹಿತರನ್ನು ದೂರವಿರಿಸಬೇಕು- ಡಾ. ಡಿ. ವೀರೇಂದ್ರ ಹೆಗ್ಗಡೆ

28-Dec-2022 ಮಂಗಳೂರು

“ಕಷ್ಟಪಟ್ಟು ಬೆಟ್ಟದ ಮೇಲೆ ಹತ್ತಿ ಜಾರಿದರೆ ಮರಳಿ ಬೆಟ್ಟ ಏರಲು ತುಂಬಾ ಕಷ್ಟಪಡಬೇಕಾಗುತ್ತದೆ. ಮದ್ಯಪಾನಾದಿ ದುಶ್ಚಟಗಳು ಒಮ್ಮೆ ಚಟವಾಗಿ ಅಂಟಿಕೊಂಡರೆ ಜೀವನ ಪರ್ಯಂತ ನಮ್ಮನ್ನು ಆವರಿಸುತ್ತವೆ. ಆದುದರಿಂದ ಅದನ್ನು ಒಮ್ಮೆ ಬಿಟ್ಟವರು ಮತ್ತೊಮ್ಮೆ ಕುಡಿಯುವ...

Know More

ಬೆಳ್ತಂಗಡಿ: ಡಿ.ವೀರೇಂದ್ರ ಹೆಗ್ಗಡೆಯವರ ಪತ್ರಕ್ಕೆ ತಕ್ಷಣ ಸ್ಪಂದಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

09-Dec-2022 ಮಂಗಳೂರು

ಮಂಗಳೂರು - ಶಿರಾಡಿ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತೀರಾ ಹದಗೆಟ್ಟಿದ್ದು ತಕ್ಷಣ ದುರಸ್ತಿಗೊಳಿಸಲು ಅನುದಾನ ನೀಡುವಂತೆ ರಾಜ್ಯಸಭಾ ಸದಸ್ಯರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್...

Know More

ಧರ್ಮಸ್ಥಳ: ಬೇಧಭಾವ ಮೀರುವ ಸಮನ್ವಯ ವಿಸ್ಮಯದ ಸದಾಶಯ

21-Nov-2022 ಮಂಗಳೂರು

ಈ ಸಲದ ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವಕ್ಕೆ ವಿಶೇಷ ಪ್ರಭೆ. ಎರಡು ವಿಶೇಷಗಳ ವೈಶಿಷ್ಟ್ಯ. ರಾಜ್ಯಸಭೆ ಸದಸ್ಯರಾಗಿ ನಾಮನಿರ್ದೇಶಿತಗೊಂಡ ನಂತರ ಮೊಟ್ಟಮೊದಲ ಬಾರಿಗೆ ಶ್ರೀಕ್ಷೇತ್ರ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭಕ್ತರನ್ನು ಉದ್ದೇಶಿಸಿ ಪ್ರಸ್ತುತಪಡಿಸಿದ ದಿಕ್ಸೂಚಿ ಭಾಷಣದ್ದು...

Know More

ಬೆಳ್ತಂಗಡಿ: ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದ ಆಠವಳೆ ಫೌಂಡೇಶನ್ ಅಧ್ಯಕ್ಷ ಅನಿಲ್ ಆಠವಳೆ

06-Nov-2022 ಮಂಗಳೂರು

ಮಹಾರಾಷ್ಟ್ರದ ಪುಣೆಯಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆಠವಳೆ ಫೌಂಡೇಶನ್ ಅಧ್ಯಕ್ಷ ಅನಿಲ್ ಆಠವಳೆ ಭಾನುವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಮಾತುಕತೆ ನಡೆಸಿದರು. ಹೆಗ್ಗಡೆಯವರು ಆಠವಳೆ ಅವರನ್ನು...

Know More

ಬೆಳ್ತಂಗಡಿ: ಪ್ರಾಪ್ತಿ ಪ್ರಾಂತೀಯ ಸಮ್ಮೇಳನ 2022ರ ಆಮಂತ್ರಣ ಪತ್ರಿಕೆ ಬಿಡುಗಡೆ

18-Oct-2022 ಮಂಗಳೂರು

ಲಯನ್ಸ್ ಜಿಲ್ಲೆ 317ಡಿಯ ಪ್ರಾಂತ್ಯ 5ರ ಪ್ರಾಪ್ತಿ ಪ್ರಾಂತೀಯ ಸಮ್ಮೇಳನ 2022ರ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಬೆಳ್ತಂಗಡಿ ಲಯನ್ಸ್ ಕ್ಲಬ್ ಗೌರವ ಸದಸ್ಯರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಇಂದು...

Know More

ಬೆಳ್ತಂಗಡಿ: ಮದ್ಯ ವ್ಯಸನಿಗಳು ನಿಗ್ರಹ ಶಕ್ತಿ ಬೆಳೆಸಿಕೊಳ್ಳುವುದು ಬಹಳ ಮುಖ್ಯ

08-Oct-2022 ಮಂಗಳೂರು

“ವ್ಯಸನಿಯು ಹಲವಾರು ವರ್ಷಗಳಿಂದ ಮಾಡಿದ ಕುಡಿತದ ಅಭ್ಯಾಸದಿಂದ ಜೀವನದಲ್ಲಿ ಅನೇಕ ತಪ್ಪುಗಳು, ಕೋಪ, ಕ್ರೂರತ್ವ ಮುಂತಾದ ಸಮಸ್ಯೆಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು