ರಾಜ್ಯದಲ್ಲಿ ಲಿಥಿಯಂ-ಐಯಾನ್ ಸೆಲ್ ಉತ್ಪಾದನೆಗಾಗಿ ₹6,000 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲು ಎಕ್ಸೈಡ್ ಇಂಡಸ್ಟ್ರೀಸ್ ಮುಂದೆ ಬಂದಿದೆ. ಈ ನಿಟ್ಟಿನಲ್ಲಿ ಗುರುವಾರ ಎಕ್ಸೈಡ್ ಇಂಡಸ್ಟ್ರೀಸ್ ವ್ಯವಸ್ಥಾಪಕ ನಿದೇರ್ಶಕ ಮತ್ತು ಸಿಇಒ ಸುಬೀರ್ ಚಕ್ರವರ್ತಿ ಅವರು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್ ನಿರಾಣಿ ಅವರನ್ನು ಭೇಟಿ ಮಾಡಿ ಮಾತುಕತೆ...
Know MoreGet latest news karnataka updates on your email.