ಚುನಾವಣೆ ಸಮೀಪಕ್ಕೆ ಬರುತ್ತಿದ್ದಂತೆ ರಾಜಕೀಯ ಗರಿಗೆದರಿದೆ. ಅದರಂತೆ ಪುತ್ತೂರಿನಲ್ಲಿ ಗೌಡ ಸಮುದಾಯದಾಯದ ನಾಯಕ ಹಾಲಿ ಶಾಸಕ ಸಂಜೀವ ಮಠಂದೂರು ಅವರಿಗೆ ಈ ಭಾರಿಯೂ ಅವಕಾಶ ಕೊಡಬೇಕೆಂದು ಒಕ್ಕಲಿಗ ಗೌಡ ಸಂಘದ ನಿಯೋಗವೊಂದು ಶ್ರೀ ಆದಿ ಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಚರ್ಚೆ...
Know MoreGet latest news karnataka updates on your email.