News Karnataka Kannada
Saturday, April 27 2024
ಡಾ.ಸಿ.ಎನ್.ಅಶ್ವತ್ಥನಾರಾಯಣ

ಡಾ.ಸಿ.ಎನ್.ಅಶ್ವತ್ಥನಾರಾಯಣ ಸಚಿವ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಬೇಕು- ಹೈವನ್ ಡಿಸೋಜಾ ಒತ್ತಾಯ

17-Feb-2023 ಮಂಗಳೂರು

ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಅವರು ತಮ್ಮ ಸಚಿವ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಬೇಕು ಕೆಪಿಸಿಸಿ ಉಪಾಧ್ಯಕ್ಷ ಹೈವನ್ ಡಿಸೋಜಾ...

Know More

ಬೆಳಗಾವಿ: ಮಂಗಳೂರು ವಿ.ವಿ. ಪದವಿ ತರಗತಿಗಳ ಪ್ರಥಮ ಸೆಮಿಸ್ಟರ್ ಫಲಿತಾಂಶ ಹತ್ತು ದಿನದೊಳಗಾಗಿ ಪ್ರಕಟ

22-Dec-2022 ಬೆಳಗಾವಿ

ಮಂಗಳೂರು ವಿ.ವಿ.ಪದವಿ ತರಗತಿಗಳ ಪ್ರಥಮ ಸೆಮಿಸ್ಟರ್ ಫಲಿತಾಂಶ ಹತ್ತು ದಿನದೊಳಗಾಗಿ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ...

Know More

ಬೆಂಗಳೂರು: ಚನ್ನಪಟ್ಟಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಯಾವ ಶಿಷ್ಟಾಚಾರವೂ ಉಲ್ಲಂಘನೆಯಾಗಿಲ್ಲ

02-Oct-2022 ಬೆಂಗಳೂರು ನಗರ

ಚನ್ನಪಟ್ಟಣ ತಾಲೂಕಿನಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಯಾವ ಶಿಷ್ಟಾಚಾರವೂ ಉಲ್ಲಂಘನೆಯಾಗಿಲ್ಲ ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ...

Know More

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಕುಗ್ರಾಮದಲ್ಲಿ ಗುಣಮಟ್ಟದ ಶಿಕ್ಷಣ ಸಿಗಲಿದೆ

13-Jun-2022 ಬೆಂಗಳೂರು ನಗರ

ರಾಷ್ಟ್ರೀಯ ಶಿಕ್ಷಣ ನೀತಿಯು ಕುಗ್ರಾಮದಲ್ಲೂ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಲಿದೆ. ವಿದ್ಯಾರ್ಥಿಗಳು ಏನನ್ನು ಕಲಿಯುತ್ತಾರೋ ಅದನ್ನು ಸಂತೋಷದಿಂದ ಕಲಿಯಬೇಕು. ಉತ್ತಮ ಅಂಕವಷ್ಟೇ ಗುರಿಯಾಗಬಾರದು. ಬದುಕನ್ನು ಅರ್ಥಪೂರ್ಣವಾಗಿಸಿಕೊಳ್ಳಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ...

Know More

ಪಠ್ಯಪುಸ್ತಕ ಪರಿಶೀಲನೆ ಕುರಿತು ಸಲಹೆಗಳಿಗೆ ಸರ್ಕಾರ ಮುಕ್ತ: ಸಚಿವ ಅಶ್ವತ್ಥನಾರಾಯಣ

03-Jun-2022 ವಿಜಯಪುರ

ಸರಕಾರಿ ಶಾಲೆಗಳ ಪಠ್ಯಪುಸ್ತಕದಲ್ಲಿ ಈ ಹಿಂದೆ ಆಗಿರುವ ತಪ್ಪುಗಳನ್ನು ಸರಿಪಡಿಸಲು ಮಾತ್ರ ಸರಕಾರ ಪ್ರಯತ್ನಿಸಿದೆ ಎಂದು ಪ್ರತಿಪಾದಿಸಿದ ಉನ್ನತ ಶಿಕ್ಷಣ ಸಚಿವ ಸಿ.ಎನ್. ಆದಾಗ್ಯೂ ಪಠ್ಯಪುಸ್ತಕಗಳಲ್ಲಿ ಯಾವುದೇ ತಿದ್ದುಪಡಿಗಳನ್ನು ಮಾಡುವ ಸಲಹೆಗಳಿಗೆ ಸರ್ಕಾರ ಮುಕ್ತವಾಗಿದೆ...

Know More

ಜಾತಿ, ವರ್ಗಗಳ ಹಂಗಿಲ್ಲದೆ ಸರ್ವರಿಗೂ ಗುಣಮಟ್ಟದ ಶಿಕ್ಷಣ ಸಲ್ಲಬೇಕು: ಅಶ್ವತ್ಥನಾರಾಯಣ

05-Apr-2022 ಬೆಂಗಳೂರು ನಗರ

ಬಯಲು ಸೀಮೆಯಲ್ಲಿ ಕರೀಗೌಡರಂತಹ ಪ್ರತಿಭೆಯಲ್ಲಿ ಅರಳಿರುವುದು ಸಾಮಾನ್ಯ ವಿಚಾರವಲ್ಲ. ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗಳನ್ನು ತರುವಲ್ಲಿ ಕರೀಗೌಡರ ಶ್ರಮ ಶ್ಲಾಘನೀಯ ಎಂಬುದಾಗಿ ಕರ್ನಾಟಕ ಸರ್ಕಾರದ ಐಟಿ, ಬಿಟಿ, ವಿಜ್ಞಾನ, ತಂತ್ರಜ್ಞಾನ ಹಾಗೂ ಉನ್ನತ ಶಿಕ್ಷಣ ಸಚಿವ...

Know More

ಜೂನ್ 16, 17 ಮತ್ತು 18ರಂದು ಸಿಇಟಿ ಪರೀಕ್ಷೆ ನಡೆಸಲು ತೀರ್ಮಾನ : ಅಶ್ವತ್ಥನಾರಾಯಣ

28-Mar-2022 ಬೆಂಗಳೂರು ನಗರ

ವೃತ್ತಿಶಿಕ್ಷಣಕ್ಕೆ ಪ್ರವೇಶಾವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಈ ಬಾರಿ ಜೂನ್ 16, 17 ಮತ್ತು 18ರಂದು ನಡೆಸಲು ಉದ್ದೇಶಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ...

Know More

ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಪರೀಕ್ಷೆ; ಪಾರದರ್ಶಕವಾಗಿ ನಡೆಸಲು ಸಚಿವರ ಸೂಚನೆ

10-Mar-2022 ಬೆಂಗಳೂರು ನಗರ

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಇರುವ 1,242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಇದೇ 12ರಿಂದ 16ರವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಪರೀಕ್ಷಾ ಕೇಂದ್ರಗಳಿರುವ 7...

Know More

ವಲಸೆ ಕೇಂದ್ರದ ಪ್ರಾದೇಶಿಕ ಕಚೇರಿ ಉದ್ಘಾಟನೆ ನೆರವೇರಿಸಿದ ಡಾ.ಸಿ.ಎನ್ . ಅಶ್ವತ್ಥನಾರಾಯಣ

03-Mar-2022 ಮಂಗಳೂರು

ಯುವಜನರಿಗೆ ಉಜ್ವಲ ಉದ್ಯೋಗಾವಕಾಶಗಳನ್ನು ದೊರಕಿಸಿ ಕೊಡಲಿರುವ `ಅಂತಾರಾಷ್ಟ್ರೀಯ ವಲಸೆ ಕೇಂದ್ರ’ದ ಮಂಗಳೂರು ಪ್ರಾದೇಶಿಕ ಕಚೇರಿಯನ್ನು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಗುರುವಾರ ವರ್ಚುಯಲ್ ರೂಪದಲ್ಲಿ...

Know More

ಕಲಬುರಗಿಯಲ್ಲಿ ನಡೆದ ಉದ್ಯೋಗ ಮೇಳದಲ್ಲಿ 2,240 ಜನರಿಗೆ ಉದ್ಯೋಗ ಸಿಕ್ಕಿದೆ; ಅಶ್ವತ್ಥನಾರಾಯಣ

27-Feb-2022 ಬೆಂಗಳೂರು ನಗರ

ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಇದೇ ತಿಂಗಳ 12ರಂದು ಕಲಬುರಗಿಯಲ್ಲಿ ನಡೆಸಿದ ಉದ್ಯೋಗ ಮೇಳದಲ್ಲಿ  ಒಟ್ಟು 2,240 ಜನರಿಗೆ ಉದ್ಯೋಗ ಸಿಕ್ಕಿದೆ ಎಂದು ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ...

Know More

ಸರಕಾರಿ ವಿಶ್ವವಿದ್ಯಾಲಯಗಳಲ್ಲಿ ಇ-ಆಫೀಸ್ ಕಡ್ಡಾಯ: ಮಾರ್ಚ್ 1ರ ಗಡುವು ವಿಧಿಸಿದ ಸಚಿವ ಅಶ್ವತ್ಥನಾರಾಯಣ

25-Feb-2022 ಬೆಂಗಳೂರು ನಗರ

ರಾಜ್ಯದ ಎಲ್ಲ ಸರಕಾರಿ ವಿಶ್ವವಿದ್ಯಾಲಯಗಳು ಮಾರ್ಚ್ 1ರಿಂದ ತನ್ನ ಎಲ್ಲ ಕಡತಗಳನ್ನು ಇ- ಕಚೇರಿ ಮೂಲಕವೇ ಆನ್‌ಲೈನ್ ನಲ್ಲಿ ಕಳುಹಿಸುವುದನ್ನು ಕಡ್ಡಾಯ ಮಾಡಲಾಗಿದೆ. ಈ ಗಡುವಿನ ನಂತರ ಭೌತಿಕವಾಗಿ ಬರುವ ಎಲ್ಲ ಕಡತಗಳನ್ನು ವಾಪಸ್...

Know More

ಭಜರಂಗದಳ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ 10 ಲಕ್ಷ ರೂ. ನೆರವು ಘೋಷಿಸಿದ ಸಚಿವ ಅಶ್ವತ್ಥನಾರಾಯಣ

24-Feb-2022 ಬೆಂಗಳೂರು ನಗರ

ಶಿವಮೊಗ್ಗದಲ್ಲಿ ಹತ್ಯೆಗೀಡಾಗಿರುವ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ 10 ಲಕ್ಷ ರೂ.ಗಳ ನೆರವು...

Know More

ನೀಟ್ ಪರೀಕ್ಷೆಯಲ್ಲಿ ವಿಳಂಬ: ಕೋರ್ಸ್ ಬಿಟ್ಟ ವಿದ್ಯಾರ್ಥಿಗಳ ಶುಲ್ಕ ವಾಪಾಸ್

11-Feb-2022 ರಾಮನಗರ

ನೀಟ್ ಪರೀಕ್ಷೆಯಲ್ಲಿ ಆಗಿರುವ ವಿಳಂಬದಿಂದಾಗಿ, ಈಗಾಗಲೇ ಎಂಜಿನಿಯರಿಂಗ್ ಸೀಟು ಪಡೆದುಕೊಂಡು ಈಗ ವೈದ್ಯಕೀಯ ಕೋರ್ಸಿಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ ಶುಲ್ಕವನ್ನು ರದ್ದುಪಡಿಸಲಾಗಿದೆ. ಹಾಗೆಯೇ ಈ ವರ್ಷ ವಿದ್ಯಾರ್ಥಿಗಳಿಂದ ಸಂಗ್ರಹ ಮಾಡಿದ್ದ ಶುಲ್ಕವನ್ನೂ...

Know More

ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ವ್ಯವಸ್ಥೆ ಪರಿಶೀಲಿಸಿದ ಸಚಿವ ಅಶ್ವತ್ಥನಾರಾಯಣ

08-Jan-2022 ಬೆಂಗಳೂರು ನಗರ

ಕೋವಿಡ್ -19 ಮತ್ತು ಒಮಿಕ್ರಾನ್ ಸೋಂಕು  ಹೆಚ್ಚಳದಿಂದ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಉಂಟಾಗಲಿರುವ ಪರಿಸ್ಥಿತಿಯನ್ನು ಎದುರಿಸಲು ಇರುವ ವ್ಯವಸ್ಥೆ ಮತ್ತು ಮಾಡಿಕೊಳ್ಳಬೇಕಾದ ಸಿದ್ಧತೆಗಳನ್ನು ಕುರಿತು ಕ್ಷೇತ್ರದ ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು