ಮಂಗಳೂರಿನ ನಾಗುರಿಯಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಪೋಟದ ಬಗ್ಗೆ ಡಿಜಿಪಿ ಪ್ರವೀಣ್ ಸೂದ್ ಮಂಗಳೂರು ಕಮಿಷನರ್ ಕಚೇರಿಯಲ್ಲಿ ಹೇಳಿಕೆ ನೀಡಿದ್ದು, ತನಿಖೆ ಮಾಡ್ತಾ ಇದ್ದೇವೆ, ಈಗ ಅದನ್ನು ಹೇಳೋದಕ್ಕೆ ಆಗೋದಿಲ್ಲ. ಸದ್ಯ ಆರೋಪಿಯ ಪ್ರಾಣ ಉಳಿಸಬೇಕು, ಅದು ನಮಗೆ ಅತೀ ಅಗತ್ಯ. ಅವನ ವಿಚಾರಣೆ ಬಳಿಕ ಮತ್ತಷ್ಟು ಸತ್ಯ ಹೊರಗೆ ಬರುತ್ತೆ ಎಂದು...
Know MoreGet latest news karnataka updates on your email.