ರೈತರ ಬ್ಯಾಂಕ್ ಖಾತೆಗೆ ಡೀಸೆಲ್ ಸಬ್ಸಿಡಿ ಜಮಾ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ. ರೈತರು ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ. ಲಭ್ಯ ದತ್ತಾಂಶ ಆಧರಿಸಿ ರೈತರ ಬ್ಯಾಂಕ್ ಖಾತೆಗೆ ಡೀಸೆಲ್ ಸಬ್ಸಿಡಿ ಜಮಾ ಮಾಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಘೋಷಣೆ...
Know MoreGet latest news karnataka updates on your email.