17 ರ ವಯೋಮಿತಿಯ ಬಾಲಕರ ಉದ್ದ ಜಿಗಿತ, ತ್ರಿವಿಧ ಜಿಗಿತ, 100 ಮೀಟರ್ ಓಟ ವಿಭಾಗಗಳಲ್ಲಿ ವಲಯ ಹಾಗೂ ತಾಲೂಕು ಮಟ್ಟಗಳಲ್ಲಿ ಚಿನ್ನದ ಪದಕಗಳನ್ನು ಹಾಗೂ ಚಾಂಪಿಯನ್ ಪಟ್ಟವನ್ನು ಪಡೆದು ಜಿಲ್ಲಾ ಮಟ್ಟದಲ್ಲಿ ತ್ರಿವಿಧ ಜಿಗಿತದಲ್ಲಿ ಕಂಚು ಹಾಗೂ ಉದ್ದ ಜಿಗಿತದಲ್ಲಿ ಬೆಳ್ಳಿ ಪದಕವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ನೋಯಲ್ ಆರ್. ಪಿ. ಇವರನ್ನು ಸೈಂಟ್...
Know MoreGet latest news karnataka updates on your email.