ದಕ್ಷಿಣ ಪದವೀಧರರ ಕ್ಷೇತ್ರ ಚುನಾವಣೆಯ ರಂಗೇರಿದ್ದು, ಒಂದೆಡೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ ಪ್ರಚಾರ ಆರಂಭಿಸಿದ್ದರೆ, ಇನ್ನೊಂದೆಡೆ ರೈತ ಸಂಘ, ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ, ಆಮ್ ಆದ್ಮಿ ಪಕ್ಷ ಹಾಗೂ ಪ್ರಗತಿಪರ ಸಂಘಟನೆಗಳ ಬೆಂಬಲಿತ ಅಭ್ಯರ್ಥಿ ಪ್ರಸನ್ನ ಎನ್.ಗೌಡ ಅವರು ನಾಮಪತ್ರ ಸಲ್ಲಿಕೆ ವೇಳೆ ಜನರಿಂದಲೇ ಹಣ ಸಂಗ್ರಹಿಸಿ ಠೇವಣಿ ಹಣ ಕಟ್ಟಿರುವುದು...
Know MoreGet latest news karnataka updates on your email.