News Karnataka Kannada
Friday, April 19 2024
Cricket
ದೇವಸ್ಥಾನ

ವಿವಿಧ ದೇವಸ್ಥಾನಗಳನ್ನು ಉದ್ಘಾಟನೆ ಮಾಡಿದ ವಿಜಯ ಸಂಕೇಶ್ವರ

23-Feb-2024 ಹುಬ್ಬಳ್ಳಿ-ಧಾರವಾಡ

ಪ್ರಸಿದ್ಧ ಸಿದ್ದಾರೂಢ ಮಠ, ಮೂರುಸಾವಿರ ಮಠ, ಶಿರೂರ ಪಾರ್ಕ್‌ ತದ್ರೂಪಿ ಅಯ್ಯಪ್ಪಸ್ವಾಮಿ ಮಂದಿರ, ಜೈನ ಮಂದಿರಗಳು, ವರೂರಿನ ನವಗ್ರಹ ತೀರ್ಥ, ಐತಿಹಾಸಿಕ ಉಣಕಲ್ಲ ಚಂದ್ರಮೌಳೇಶ್ವರ ದೇವಸ್ಥಾನ ಹೀಗೆ ಐತಿಹಾಸಿಕ ಹಾಗೂ ನವ್ಯ ಹಲವು ಧಾರ್ಮಿಕ ಶ್ರದ್ಧಾ ಕೇಂದ್ರಗಳಿಂದ ಹೆಸರುವಾಸಿಯಾಗಿರುವ ಹುಬ್ಬಳ್ಳಿ -ಧಾರವಾಡ ಇದೀಗ ಮತ್ತೊಂದು ಭವ್ಯ ಮಂದಿರದ ಮೂಲಕ ಭಕ್ತರ ಸುಕ್ಷೇತ್ರವಾಗಿ ಹೊರಹೊಮ್ಮುತ್ತಿದೆ.ಶೃಂಗೇರಿ ಶಾರದಾ ಪೀಠದ...

Know More

ಅಂಬಾ ಭವಾನಿ ದೇವಸ್ಥಾನ ಜೀರ್ಣೋದ್ಧಾರಕ್ಕೆ 2 ಲಕ್ಷ ರೂ. ಹಸ್ತಾಂತರ

13-Feb-2024 ಸಮುದಾಯ

ತಾಲೂಕಿನ ಹೆಗ್ಗೆರಿಯ ಜಗದೀಶ ನಗರದಲ್ಲಿರುವ ಶ್ರೀ ದುರ್ಗಾದೇವಿ ಶ್ರೀ ಅಂಬಾಭವಾನಿ ದೇವಸ್ಥಾನಕ್ಕೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳದಿಂದ, ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಲ್ಲಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ 2 ಲಕ್ಷ ರೂ. ಮಂಜೂರಾಗಿದ್ದು, ಡಿ.ಡಿ...

Know More

ಶ್ರೀಶೈಲಂ ದೇವಸ್ಥಾನದ ಪ್ರಸಾದದಲ್ಲಿ ಚಿಕನ್ ಮೂಳೆ ಪತ್ತೆ

11-Feb-2024 ಆಂಧ್ರಪ್ರದೇಶ

ಶ್ರೀ ಬ್ರಮರಾಂಭ ಮಲ್ಲಿಕಾರ್ಜುನ ದೇವಸ್ಥಾನ ಅಥವಾ ಶ್ರೀಶೈಲಂ ದೇವಸ್ಥಾನಕ್ಕೆ ಹೈದರಾಬಾದ್‌ನಿಂದ ಬಂದಿದ್ದ ಹರೀಶ್ ರೆಡ್ಡಿ ಎಂಬ ವ್ಯಕ್ತಿಗೆ ದೇವರ ಪ್ರಸಾದದಲ್ಲಿ ಚಿಕನ್ ಮೂಳೆ...

Know More

ಬೀದರ್: ದೇವಸ್ಥಾನದಲ್ಲಿ ಶಾಲಾ ಮಕ್ಕಳಿಗೆ ಪಾಠ ಬೋಧನೆ

07-Feb-2024 ಬೀದರ್

ತಾಲ್ಲೂಕಿನ ಬೋತಗಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಗೊಂಡಿರುವ ಕಾರಣ ಕಳೆದ ಎರಡು ವರ್ಷಗಳಿಂದ ಇಲ್ಲಿನ ಶಾಲಾ ಮಕ್ಕಳಿಗೆ ಪಾಠ ಪ್ರವಚನ ದೇವಸ್ಥಾನದಲ್ಲಿ...

Know More

ಕಲ್ಮಂಜೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಕಾಶ್ ಶೆಟ್ಟಿ ನಿಧನ

05-Feb-2024 ಉಡುಪಿ

ಕಲ್ಮಂಜೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರು, ಸಾಮಾಜಿಕ ಮುಂದಾಳು, ಉದ್ಯಮಿ ಪ್ರಕಾಶ್ ಶೆಟ್ಟಿ ಕಲ್ಮಂಜೆ ಇವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ...

Know More

ದೇವಸ್ಥಾನದಲ್ಲಿ ಜಾಗರಣೆ ವೇಳೆ ವೇದಿಕೆ ಕುಸಿತ: ಒಂದು ಸಾವು, 17 ಜನರಿಗೆ ಗಾಯ

28-Jan-2024 ದೇಶ

ಕಲ್ಕಾಜಿ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ವೇದಿಕೆ ಕುಸಿದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿ, 17 ಮಂದಿ ಗಾಯಗೊಂಡ ಘಟನೆ ಶನಿವಾರ...

Know More

ರಾಮನ ಮೂರ್ತಿ ಕೆತ್ತನೆಗೆ ಶಿಲೆ ಸಿಕ್ಕ ಜಾಗದಲ್ಲಿ ಮಂದಿರ ನಿರ್ಮಾಣ

20-Jan-2024 ಮೈಸೂರು

ಹಾರೋಹಳ್ಳಿ ಗ್ರಾಮದಲ್ಲಿ ಸಿಕ್ಕ ಕಪ್ಪು ಶಿಲೆಯಲ್ಲಿ ಅಯೋಧ್ಯೆಯ ಬಾಲರಾಮನನ್ನು ಕೆತ್ತಲಾಗಿದ್ದು, ಹೀಗಾಗಿ ಕಪ್ಪು ಶಿಲೆ ಸಿಕ್ಕ ಜಾಗದಲ್ಲೇ ಶ್ರೀರಾಮ ದೇವಸ್ಥಾನ ಕಟ್ಟುವ ನಿರ್ಧಾರ ಮಾಡಲಾಗಿದೆ ಜನವರಿ 22 ರಂದು ಬೆಳಗ್ಗೆ ಈ ದೇವಸ್ಥಾನದ ಭೂಮಿಪೂಜೆ...

Know More

ಆಂಧ್ರಪ್ರದೇಶದ ಲೇಪಾಕ್ಷಿಯ ವೀರಭದ್ರ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ

17-Jan-2024 ಆಂಧ್ರಪ್ರದೇಶ

ಪ್ರಧಾನಿ ನರೇಂದ್ರ ಮೋದಿಯವರು ಆಂಧ್ರಪ್ರದೇಶದ ಲೇಪಾಕ್ಷಿಯ ವೀರಭದ್ರ ದೇವಸ್ಥಾನಕ್ಕೆ ಭೇಟಿ...

Know More

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಭಾಸ್

12-Jan-2024 ಮನರಂಜನೆ

‘ಸಲಾರ್’ ಸಿನಿಮಾ  ಸಕ್ಸಸ್ ಬೆನ್ನಲ್ಲೇ ಪ್ರಭಾಸ್ ಹಾಗೂ ತಂಡ ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ...

Know More

ಇಂದಿನಿಂದ ದೇವಸ್ಥಾನಗಳಲ್ಲಿ ‘ವಸ್ತ್ರಸಂಹಿತೆ’ ಜಾರಿ: ತುಂಡುಡುಗೆಗೆ ನೋ ಎಂಟ್ರಿ

10-Jan-2024 ಕರ್ನಾಟಕ

ದೇವಾಲಯಗಳಲ್ಲಿ ತುಂಡು ಬಟ್ಟೆಗಳನ್ನು ಧರಿಸಿ ಬರುವ ಯುವಕ ಯುವತಿಯರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಲಾಗಿತ್ತು.ಅಂತೆಯೇ ಇಂದಿನಿಂದ ರಾಜ್ಯದ ದೇವಾಲಯಗಳು ಹಾಗೂ ಬೆಂಗಳೂರಿನ ದೇವಾಲಯಗಳಲ್ಲಿ ಭಾರತೀಯ ಉಡುಪುಗಳನ್ನು ಧರಿಸಿ ಬರುವವರಿಗೆ ಮಾತ್ರ ದೇವರ...

Know More

ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಯಂದು ಕರ್ನಾಟಕದಲ್ಲಿ ವಿಶೇಷ ಪೂಜೆ

06-Jan-2024 ಬೆಂಗಳೂರು

ಅಯೋಧ್ಯೆ ರಾಮ ಮಂದಿರದಲ್ಲಿ ಜನವರಿ 22 ರಂದು ನಡೆಯುವ ರಾಮಲಲ್ಲಾನ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮದ ಅಂಗವಾಗಿ ರಾಜ್ಯದ ಮುಜರಾಯಿ ಇಲಾಖೆಯ ರಾಮ ಮಂದಿರ ಹಾಗೂ ಆಂಜನೇಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಸಲು ರಾಜ್ಯ ಕಾಂಗ್ರೆಸ್...

Know More

ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಹರಿದು ಬಂದ ಭಕ್ತಸಾಗರ: ಆದಾಯ ಎಷ್ಟು ಗೊತ್ತ ?

26-Dec-2023 ಕೇರಳ

ದಿನದಿಂದ ದಿನಕ್ಕೆ ಶಬರಿಮಲೆಗೆ ಬರುತ್ತಿರುವ ಭಕ್ತರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಎರಡು ತಿಂಗಳ ವಾರ್ಷಿಕ ತೀರ್ಥಯಾತ್ರೆಯ ಮೊದಲ ಹಂತವು ಡಿಸೆಂಬರ್ 27 ರಂದು ಮಂಡಲ ಪೂಜೆಯೊಂದಿಗೆ ಮುಕ್ತಾಯಗೊಳ್ಳಲಿದೆ. ಈ ಮೂಲಕ ಶಬರಿಮಲೆಯಲ್ಲಿ ಆದಾಯ ಸಂಗ್ರಹವು 200...

Know More

ಇಂದು ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಆಚರಣೆ

23-Dec-2023 ಬೆಂಗಳೂರು

ಇಂದು ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಹಬ್ಬದ ಸಂಭ್ರಮ. ನಗರದ ದೇವಸ್ಥಾನಗಳಲ್ಲಿ ಶುಕ್ರವಾರವೇ ಹಬ್ಬದ ವಾತಾವರಣ ಮನೆಮಾಡಿತ್ತು. ಮಲ್ಲೇಶ್ವರದ ಟಿಟಿಡಿ ದೇವಸ್ಥಾನದಲ್ಲಂತೂ ಸಂಭ್ರಮ ಮುಗಿಲು...

Know More

ತಿರುಮಲ ದೇವಸ್ಥಾನಕ್ಕೆ  ಭೇಟಿ ನೀಡಿದ ದೀಪಿಕಾ ಪಡುಕೋಣೆ

15-Dec-2023 ಮನರಂಜನೆ

ಬಾಲಿವುಡ್​ನ ಖ್ಯಾತ ನಟಿ ದೀಪಿಕಾ ಪಡುಕೋಣೆ ಹಾಗೂ ಅವರ ಸಹೋದರಿ ಅನಿಶಾ ಪಡುಕೋಣೆ ಜೊತೆ ಶುಕ್ರವಾರ  ತಿರುಮಲ ದೇವಸ್ಥಾನಕ್ಕೆ  ಭೇಟಿ ನೀಡಿ ವೆಂಕಟೇಶ್ವರನ ದರ್ಶನ...

Know More

ಅರ್ಚಕರಿಗೆ ರಾಜ್ಯ ಸರ್ಕಾರದಿಂದ ಗುಡ್​ನ್ಯೂಸ್

29-Nov-2023 ಬೆಂಗಳೂರು

ರಾಜ್ಯದ ಅರ್ಚಕರಿಂದ ಬಹುದಿನದಗಳಿಂದ ಕೇಳಿ ಬರುತ್ತಿದ್ದ ಮಹತ್ವದ ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ. ಆ ಮೂಲಕ ಮುಜರಾಯಿ ಸಿ ದರ್ಜೆ ದೇವಸ್ಥಾನದ ಅರ್ಚಕರಿಗೆ ಸಿಹಿ ಸುದ್ದಿಯನ್ನು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು