ಶನಿವಾರ ಸಂಜೆ ಪುತ್ತೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮ ರದ್ದಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವ ನಾರಾಯಣ್ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಕಾಂಗ್ರೆಸಿನ ಪ್ರಕಟಣೆ...
Know MoreGet latest news karnataka updates on your email.