'ಕಿರಿಕ್ ಪಾರ್ಟಿ' ಚಿತ್ರದ ನಟಿ ಸಂಯುಕ್ತ ಹೆಗ್ಡೆ ಕೆಲ ಸಮಯದಿಂದ ಚಿತ್ರರಂಗದಿಂದ ದೂರವಾಗಿದ್ದರು. ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸುತ್ತಿದ್ದ ಸಂಯುಕ್ತ ಇದೀಗ ಕ್ರೀಮ್ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ವೇಳೆ ಸಾಹಸ ದೃಶ್ಯದ ಚಿತ್ರೀಕರಣದ ಗಾಯಗೊಂಡಿದ್ದು, ಅವರಿಗೆ ಈಗ ಚಿಕಿತ್ಸೆ ನೀಡಲಾಗುತ್ತಿದೆ ಎಂದು...
Know MoreGet latest news karnataka updates on your email.