ಅಡಿಕೆ ತಿನ್ನುವುದರಿಂದ ಕ್ಯಾನ್ಸರ್ ಬರುತ್ತದೆ ಎಂದು ಸಂಸತ್ತಿನಲ್ಲಿ ಲಿಖಿತ ಹೇಳಿಕೆ ನೀಡಿದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನೆಡ್ಡಾ ಅವರಿಗೆ ಇದೇ ೨೦ರಂದು ಕೊಪ್ಪದಲ್ಲಿ ನಡೆಯುವ ಅಡಿಕೆ ಬೆಳೆಗಾರರ ಸಮಾವೇಶ ಉದ್ಘಾಟಿಸಲು ಯಾವುದೇ ನೈತಿಕತೆಯಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್...
Know MoreGet latest news karnataka updates on your email.