News Karnataka Kannada
Friday, March 29 2024
Cricket

ಭಾರತದ ಆರ್ಥಿಕ ಬೆಳವಣಿಗೆಯ ಬಗ್ಗೆ ಮಾಜಿ RBI ಗವರ್ನರ್‌ ಹೇಳಿಕೆ; ಅರ್ಥಶಾಸ್ತ್ರಜ್ಞರಿಂದ ಖಂಡನೆ

28-Mar-2024 ದೆಹಲಿ

ಭಾರತದ ಆರ್ಥಿಕತೆಯು ವೇಗವಾಗಿ ಬೆಳೆಯುತ್ತಿದೆ ಎಂದು ನಂಬಿರುದು ನಾವು ಮಾಡುತ್ತಿರುವ ತಪ್ಪು, ಹಾಗು ಇದನ್ನು ಸಾಧಿಸಲು ಹಲವು ವರ್ಷಗಳ ಪರಿಶ್ರಮದ ಅಗತ್ಯವಿದೆ ಎಂದು ಆರ್.ಬಿ.ಐ ನ ಮಾಜಿ ಗವರ್ನರ್‌ ರಘುರಾಮ್‌ ರಾಜನ್‌ ಸಂದರ್ಶನವೊಂದರಲ್ಲಿ ಹೇಳಿದ್ದು, ಇದಕ್ಕೆ ಅರ್ಥಶಾಸ್ತ್ರಜ್ಞರಿಂದ ಖಂಡನೆ...

Know More

‘ನನ್ನ ಬಳಿ ಹಣ ಇಲ್ಲ, ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ: ಹಣಕಾಸು ಸಚಿವೆ

28-Mar-2024 ದೇಶ

"ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ" ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ...

Know More

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತೆ 7 ದಿನ ಇಡಿ ಕಸ್ಟಡಿಗೆ

28-Mar-2024 ದೇಶ

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಕಸ್ಟಡಿ ಅವಧಿಯನ್ನ ಮತ್ತೆ ಏಳು ದಿನಗಳವರೆಗೆ ವಿಸ್ತರಿಸುವಂತೆ ಜಾರಿ ನಿರ್ದೇಶನಾಲಯ (ಇಡಿ) ಇಂದು ರೂಸ್ ಅವೆನ್ಯೂ ನ್ಯಾಯಾಲಯದಲ್ಲಿ ಕೋರಿದೆ. ಆದರೆ...

Know More

ಏರಿದ ತಾಪಮಾನ : ಉತ್ತರ ಕರ್ನಾಟಕ ನಾಲ್ಕು ಜಿಲ್ಲೆಗಳಿಗೆ ಐಎಂಡಿ ಎಚ್ಚರಿಕೆ

28-Mar-2024 ಬೆಂಗಳೂರು

ಉತ್ತರ ಕರ್ನಾಟಕ ಭಾಗದ ನಾಲ್ಕು ಜಿಲ್ಲೆಗಳಲ್ಲಿ ಉಷ್ಣ ಅಲೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಬಳ್ಳಾರಿ, ವಿಜಯಪುರ, ಬಾಗಲಕೋಟೆ, ಕಲಬುರಗಿ ಜಿಲ್ಲಗಳಲ್ಲಿ ಎರಡರಿಂದ ಮೂರು ಡಿಗ್ರಿಯಷ್ಟು ಉಷ್ಣಾಂಶ ಏರಿಕೆಯಾಗಲಿದೆ ಎಂದು ಹವಮಾನ ಇಲಾಖೆ...

Know More

ಸದ್ಗುರು ‘ಜಗ್ಗಿ ವಾಸುದೇವ್’ ಆಸ್ಪತ್ರೆಯಿಂದ ಡಿಸ್ಚಾರ್ಜ್

27-Mar-2024 ದೇಶ

ಮೆದುಳಿನ ಶಸ್ತ್ರ ಚಿಕಿತ್ಸೆಯ ನಂತರ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದು...

Know More

ಕೇಜ್ರಿವಾಲ್‌ ಬಂಧನ ಕುರಿತ ಹೇಳಿಕೆ: ಅಮೆರಿಕಾ ರಾಯಭಾರಿಗೆ ಭಾರತ ಸಮನ್ಸ್

27-Mar-2024 ದೇಶ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ಅಮೆರಿಕಾ ರಾಯಭಾರಿ ಕಚೇರಿಯ ಉಸ್ತುವಾರಿ ಉಪ ಮುಖ್ಯ ಅಧಿಕಾರಿ ಗ್ಲೋರಿಯಾ ಬಾರ್ಬೇನಾ ಅವರಿಗೆ ವಿದೇಶಾಂಗ ಸಚಿವಾಲಯ ಸಮನ್ಸ್‌...

Know More

ಬಾಲ್ಟಿಮೋರ್ ಬ್ರಿಡ್ಜ್ ಕುಸಿತಕ್ಕೆ ಕಾರಣವಾದ ಹಡಗಿನಲ್ಲಿ 22 ಮಂದಿ ಭಾರತೀಯರು!

27-Mar-2024 ದೇಶ

ಬಾಲ್ಟಿಮೋರ್ ಬ್ರಿಡ್ಜ್ ಕುಸಿತಕ್ಕೆ ಕಾರಣವಾದ ಹಡಗಿನಲ್ಲಿದ್ದ ಎಲ್ಲಾ 22 ಸಿಬ್ಬಂದಿಗಳೂ ಭಾರತೀಯರಾಗಿದ್ದಾರೆ ಎಂಬ ಮಾಹಿತಿ ಸಿನರ್ಜಿ ಮೆರೈನ್ ಗ್ರೂಪ್ ಬಹಿರಂಗಗೊಳಿಸಿದೆ. ಎಲ್ಲಾ ಸಿಬ್ಬಂದಿಗಳೂ ಸುರಕ್ಷಿತರಾಗಿದ್ದಾರೆ ಎಂದು ಸಂಸ್ಥೆ...

Know More

ʼಕೈʼ ಗೆ ಕೈ ಕೊಟ್ಟು ʼಕಮಲʼದ ಹಿಂದೆ ಹೊರಟ ಸಂಸದ

26-Mar-2024 ದೇಶ

ಲೋಕಸಭೆ ಚುನಾವಣೆಗೆ ಮುನ್ನ ಲುಧಿಯಾನ ಸಂಸದ ರವನೀತ್‌ ಸಿಂಗ್‌ ಬಿಟ್ಟೂ ಮಂಗಳವಾರ ಕಾಂಗ್ರೆಸ್ ತೊರೆದು ಬಿಜೆಪಿ...

Know More

“ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡೆಯಬೇಕು”

26-Mar-2024 ಕೊಪ್ಪಳ

ಲೋಕಸಭಾ ಚುನಾವಣೆಯ ಕೊಪ್ಪಳ ಕ್ಷೇತ್ರದ ತಮ್ಮ ಪಕ್ಷದ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ ಪರ ಪ್ರಚಾರ ಮಾಡುವ ಸಮಯದಲ್ಲಿ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ ಕಾರಣಕ್ಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ...

Know More

ಬೈಕ್ ನಲ್ಲೇ ಹೋಳಿ ಎರಚಿಕೊಂಡು ಯುವತಿಯರ ರೊಮ್ಯಾನ್ಸ್: ವಿಡಿಯೋ ವೈರಲ್

26-Mar-2024 ದೇಶ

ದೇಶಾದ್ಯಂತ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗಿದೆ. ಇದರ ನಡುವೆ ಬೈಕ್ ನಲ್ಲೇ ಪರಸ್ಪರ ಬಣ್ಣ ಎರಚಿಕೊಂಡು ಯುವತಿಯರಿಬ್ಬರು ರೊಮ್ಯಾನ್ಸ್ ಮಾಡಿದ ವಿಡಿಯೋ ಭಾರಿ ವೈರಲ್...

Know More

ಹೋಳಿ ಹಬ್ಬ ಯಾಕೆ ಆಚರಣೆ ಮಾಡ್ತಾರೆ..? ಅದರ ಮಹತ್ವವೇನು ತಿಳಿದುಕೊಳ್ಳಿ

25-Mar-2024 ವಿಶೇಷ

ವಿವಿಧ ಬಣ್ಣಗಳೊಂದಿಗೆ ಆಚರಿಸುವ ಹಬ್ಬ ಹೋಳಿ. ಭಾರತದಾದ್ಯಂತ ಹೋಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಎಲ್ಲರೂ ಆಚರಿಸಲಾಗುತ್ತದೆ. ಯಾವುದೇ ಜಾತಿ ಮತಗಳ ಭೇದವಿಲ್ಲದೆ ಒಟ್ಟಾಗಿ ಸೇರಿ ಬಣ್ಣಗಳ ಓಕುಳಿಯಾಟದಲ್ಲಿ ಮಿಂದೇಳುತ್ತಾರೆ. ಜನರು ಬಣ್ಣಗಳನ್ನು ಪರಸ್ಪರ ಎರಚಿಕೊಳ್ಳುವ ಮೂಲಕ...

Know More

ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಯದುವೀರ್ ವಿರುದ್ಧ ನಟಿ ರಮ್ಯಾ ಪ್ರಚಾರ

25-Mar-2024 ಮೈಸೂರು

ರಾಜ್ಯದಲ್ಲಿ ಯಾರೂ ನಿರೀಕ್ಷೆಯನ್ನೇ ಮಾಡದ ಲೋಕಸಭಾ ಅಭ್ಯರ್ಥಿ ಎಂದರೆ ಅದು ಮೈಸೂರಿನ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬಿಜೆಪಿಯಿಂದ ಸ್ಪರ್ಧೆ...

Know More

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಪತ್ನಿಯ ಕಾರು ಕಳ್ಳತನ

25-Mar-2024 ದೆಹಲಿ

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ಪತ್ನಿ ಮಲ್ಲಿಕಾ ನಡ್ಡಾ ಅವರು ಕಾರು ಕಳ್ಳತನವಾದ ಘಟನೆಯೊಂದು ವರದಿಯಾಗಿದೆ. ದೆಹಲಿಯ ಗೋವಿಂದಪುರಿಯ ಸೇವಾ ಕೇಂದ್ರದಿಂದ ಕಾರು ಕಳ್ಳತನಾಗಿದೆ ಎಂದು...

Know More

ಫ್ಯಾಕ್ಟರಿಯೊಂದರಲ್ಲಿ ಅಗ್ನಿ ಅವಘಡ: ಸ್ಥಳಕ್ಕೆ 34 ಅಗ್ನಿಶಾಮಕ ವಾಹನಗಳ ದೌಡು

25-Mar-2024 ದೇಶ

ದೆಹಲಿಯ ಅಲಿಪುರ್ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಇಂದು ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಮಾಹಿತಿ ಪಡೆದ ಬಳಿಕ, 34 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದೆ. ಆದರೆ, ಘಟನೆಯಲ್ಲಿ ಯಾವುದೇ ಪ್ರಾಣಹಾನಿ...

Know More

ಉಜ್ಜಯಿನಿಯ ದೇವಸ್ಥಾನದಲ್ಲಿ ಅಗ್ನಿ ಅವಘಡ !

25-Mar-2024 ದೇಶ

ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಐವರು ಅರ್ಚಕರು ಸೇರಿದಂತೆ ಕನಿಷ್ಠ 13 ಮಂದಿ ಗಾಯಗೊಂಡಿದ್ದಾರೆ. ಹೋಳಿ ಹಬ್ಬದ ಅಂಗವಾಗಿ ದೇವಾಲಯದ ಗರ್ಭಗುಡಿಯಲ್ಲಿ ಭಸ್ಮ ಆರತಿ ನಡೆಸುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು