News Karnataka Kannada
Wednesday, April 24 2024
Cricket
ನವರಾತ್ರಿ

ಬಂಟ್ವಾಳ: ಯಕ್ಷಗಾನದ ವೇಷಭೂಷಣ ತೊಟ್ಟು ರಸ್ತೆಯಲ್ಲಿ ನಿಂತಿದ್ದ ವ್ಯಕ್ತಿಗೆ ತರಾಟೆ

23-Oct-2023 ಮಂಗಳೂರು

ಬಂಟ್ವಾಳ: ನವರಾತ್ರಿ ಸಂದರ್ಭದಲ್ಲಿ ವಿವಿಧ ನಮೂನೆಯ ಕಾಣಸಿಕ್ಕರೆ ಇಲ್ಲೊಬ್ಬ ವೇಷಧಾರಿ ಯಕ್ಷಗಾನದ ವೇಷ ಹಾಕಿದ್ದ ಎಂಬ‌ ಕಾರಣಕ್ಕಾಗಿ ಹಿರಿಯ ಕಲಾವಿದ ಅಶೋಕ್ ಶೆಟ್ಟಿ ಸರಪಾಡಿ ಅವರು ವೇಷಧಾರಿ ವ್ಯಕ್ತಿಯನ್ನು ತಡೆದು,ವೇಷವನ್ನು ಕಳಚಿಸಿದ ಘಟನೆಯೊಂದು ಬಿಸಿರೋಡಿನಲ್ಲಿ ನಡೆದಿದ್ದು, ಅ ಸಂದರ್ಭದಲ್ಲಿ ನಡೆದ ಮಾತಿನ ವಿಡಿಯೋ ಒಂದು ವೈರಲ್...

Know More

ನವರಾತ್ರಿ 9ನೇ ದಿನ ಸಿದ್ಧಿದಾತ್ರಿ ಆರಾಧನೆ ವಿಶೇಷತೆ ತಿಳಿಯಿರಿ

23-Oct-2023 ವಿಶೇಷ

ನವರಾತ್ರಿ ಹಬ್ಬದ 9ನೇ ದಿನದಂದು ಅಂದರೆ ನವರಾತ್ರಿಯ ಕೊನೆಯ ದಿನದಂದು ಭಕ್ತರು ದೇವಿ ದುರ್ಗೆಯ ಒಂಬತ್ತು ಅಭಿವ್ಯಕ್ತಿಗಳಲ್ಲಿ ಒಂದಾದ ಸಿದ್ಧಿದಾತ್ರಿ ದೇವಿಯನ್ನು ಪೂಜಿಸುತ್ತಾರೆ. ಜೊತೆಗೆ ಮಹಾ ನವಮಿಯ ದಿನ ತಾಯಿ ಚಾಮುಂಡೇಶ್ವರಿಯನ್ನು ಮಹಿಷ ಮರ್ದಿನಿ...

Know More

ನವರಾತ್ರಿ ಎಂಟನೇ ದಿನ ಮಹಾಗೌರಿ ಆರಾಧನೆ ವಿಶೇಷತೆ ತಿಳಿಯಿರಿ

22-Oct-2023 ಸಮುದಾಯ

ದೇಶದಲ್ಲಿ ನವರಾತ್ರಿಯನ್ನು ಬಹಳ ಅತ್ಯುತ್ಸಾಹದಿಂದ ಆಚರಿಸಲಾಗುತ್ತದೆ. ಈ ಸಂದರ್ಭ ದುರ್ಗಾ ದೇವಿಯನ್ನುಪೂಜಿಸಲಾಗುತ್ತದೆ; ಅವಳು ಶಕ್ತಿಯ ಸಂಕೇತ. ನವರಾತ್ರಿ ಎಂದರೆ "ಒಂಬತ್ತು ರಾತ್ರಿಗಳು ರಾಕ್ಷಸ ರಾಜ ಮಹಿಷಾಸುರನನ್ನು ಗೆದ್ದ ದುರ್ಗಾ ದೇವಿಯನ್ನು ಈ ಹಬ್ಬದಲ್ಲಿ...

Know More

ನವರಾತ್ರಿಯ ಏಳನೇ ದಿನ: ದೇವಿ ಕಾಲರಾತ್ರಿ ಆರಾಧನೆಯ ಮಹತ್ವ ತಿಳಿಯಿರಿ

21-Oct-2023 ವಿಶೇಷ

ನವರಾತ್ರಿಯ ಏಳನೇ ದಿನದಂದು ತಾಯಿ ಕಾಲರಾತ್ರಿಯನ್ನು ಪೂಜಿಸುವ ಕ್ರಮವಿದೆ. ಅದಕ್ಕೆ ವ್ಯಾಪಕವಾದ ಪೌರಾಣಿಕ ಹಿನ್ನಲೆಯಿದೆ. ಕಾಲರಾತ್ರಿ ಹೆಸರೇ ಹೇಳುವಂತೆ ಈ ದೇವಿಯು ಅಂಧಕಾರವನ್ನು ಹೋಗಲಾಡಿಸಿ ಬೆಳಕೆಂಬ ಶಕ್ತಿಯನ್ನು...

Know More

ರೇಟಿಂಗ್ ವಿಚಾರದಲ್ಲಿ ‘ಲಿಯೋʼ ಹಿಂದಿಕ್ಕಿದ ಕನ್ನಡದ ‘ಘೋಸ್ಟ್’

20-Oct-2023 ಮನರಂಜನೆ

ನವರಾತ್ರಿ ಪ್ರಯುಕ್ತ ಕನ್ನಡದಲ್ಲಿ ‘ಘೋಸ್ಟ್​’, ತಮಿಳಿನಲ್ಲಿ ‘ಲಿಯೋ’ ಹಾಗೂ ತೆಲುಗಿನಲ್ಲಿ ‘ಭಗವಂತ್ ಕೇಸರಿ’ ಸಿನಿಮಾ ರಿಲೀಸ್ ಆಗಿದೆ. ಅ.19ರಂದು ರಿಲೀಸ್ ಆದ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಗಳಿಕೆ ಮಾಡುತ್ತಿವೆ. ಆದರೆ ರೇಟಿಂಗ್ ವಿಚಾರದಲ್ಲಿ...

Know More

ಮಂಗಳೂರು ದಸರಾ: “ದಾಂಡಿಯಾ ನೃತ್ಯ”ಕ್ಕೆ ವಿರೋಧ ವ್ಯಕ್ತ

20-Oct-2023 ಮಂಗಳೂರು

ಮಂಗಳೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ. ಇದರ ನಡುವೆ ನಗರದ ವಿವಿಧ ಕಡೆ ನವರಾತ್ರಿ ಅಂಗವಾಗಿ ದಾಂಡಿಯಾ ನೃತ್ಯ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಇದಕ್ಕೆ ದುರ್ಗಾವಾಹಿನಿ ಸಂಘಟನೆ, ವಿಶ್ವ ಹಿಂದೂ ಪರಿಷತ್ ವಿರೋಧ...

Know More

ನವರಾತ್ರಿ ಹಬ್ಬದ ಹಿನ್ನೆಲೆ ಪುತ್ತೂರಿನಲ್ಲಿ ಕ್ಷಿಪ್ರ ಕಾರ್ಯ ಪಡೆ, ಪೊಲೀಸರಿಂದ ಪಥ ಸಂಚಲನ

20-Oct-2023 ಮಂಗಳೂರು

ನವರಾತ್ರಿ ಹಬ್ಬದ ಹಿನ್ನೆಲೆ ಪುತ್ತೂರಿನಲ್ಲಿ ಕ್ಷಿಪ್ರ ಕಾರ್ಯ ಪಡೆ ಮತ್ತು ಪೊಲೀಸರಿಂದ ಪಥ ಸಂಚಲನ...

Know More

ನವರಾತ್ರಿಯ 3ನೇ ದಿನ “ಚಂದ್ರಘಂಟಾ” ಪೂಜಾ ಮಹತ್ವದ ಮಾಹಿತಿ ಇಲ್ಲಿದೆ

17-Oct-2023 ವಿಶೇಷ

ನವದುರ್ಗೆಯಲ್ಲಿ ರೌದ್ರಸ್ವರೂಪದವಳಾಗಿ ರಾಕ್ಷಸವಧೆ ಮಾಡಿ, ಮಾತೃಹೃದಯದವಳಾಗಿ ನಮ್ಮನ್ನು ರಕ್ಷಿಸುವವಳು ಚಂದ್ರಘಂಟಾ ದೇವಿ. ಈಕೆಯ ಆರಾಧನೆಯಿಂದ ದುಷ್ಟಶಕ್ತಿಗಳು ದೂರವಾಗುತ್ತವೆ.ಇವಳ ಈ ಸ್ವರೂಪವು ಪರಮ ಶಾಂತಿದಾಯಕ ಮತ್ತು ಶ್ರೇಯಸ್ಕರವಾಗಿದೆ. ಇವಳ ಮಸ್ತಕದಲ್ಲಿ ಗಂಟೆಯ ಆಕಾರದ ಅರ್ಧಚಂದ್ರನಿದ್ದಾನೆ. ಇದರಿಂದಲೇ...

Know More

ನವರಾತ್ರಿಯ 2ನೇ ದಿನ “ಬ್ರಹ್ಮಚಾರಿಣಿ” ಪೂಜಾ ಮಹತ್ವದ ಮಾಹಿತಿ ಇಲ್ಲಿದೆ

16-Oct-2023 ವಿಶೇಷ

ನವರಾತ್ರಿಯ ಎರಡನೆಯ ದಿನ ನವ ದುರ್ಗೆಯ ಎರಡನೇ ರೂಪವಾದ ಬ್ರಹ್ಮಚಾರಿಣಿ ಪೂಜೆಯನ್ನು ಮಾಡುತ್ತೇವೆ. ಬ್ರಹ್ಮಚಾರಿಣಿ ಎಂದರೆ ಅವಿವಾಹಿತರು ಎಂಬ ಅರ್ಥವಲ್ಲ. ಇದರ ಅರ್ಥ ಕಠಿಣವಾದ ತಪಸ್ಸನ್ನು ಅಚರಿಸಿದವರು ಎಂದಾಗುತ್ತದೆ. ಹೆಸರೇ ಸೂಚಿಸುವಂತೆ ಬಿಳಿ ವಸ್ತ್ರವನ್ನು...

Know More

ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌

15-Oct-2023 ದೆಹಲಿ

ನವರಾತ್ರಿಯ ಮೊದಲ ದಿನವಾದ ಭಾನುವಾರ ಮಧ್ಯಪ್ರದೇಶ, ತೆಲಂಗಾಣ ಮತ್ತು ಛತ್ತೀಸ್‌ಗಢದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಪ್ರಕಟಿಸಿದೆ. 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಗೆ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ 144 ಅಭ್ಯರ್ಥಿಗಳನ್ನು ಘೋಷಿಸಿದ್ದು,...

Know More

ನವರಾತ್ರಿ ಮೊದಲ ದಿನ ಶೈಲಪುತ್ರಿ ಆರಾಧನೆ ಹೇಗೆ, ಪೂಜಾಫಲವೇನು ಇಲ್ಲಿದೆ ವಿವರ

15-Oct-2023 ಮಂಗಳೂರು

ನವರಾತ್ರಿ ದಿನಗಳಲ್ಲಿ ದೇವಿಯನ್ನು ಬೇರೆ ಬೇರೆ ರೂಪ, ನಾಮಗಳಲ್ಲಿ ಆರಾಧಿಸಲಾಗುತ್ತದೆ. ನವರಾತ್ರಿಯ ಮೊದಲ ದಿನ ಶೈಲಪುತ್ರಿಯನ್ನು ಪೂಜಿಸಲಾಗುತ್ತದೆ. ಶ್ವೇತ ವಸ್ತ್ರಧಾರಿಯಾಗಿರುವ ಶೈಲಪುತ್ರಿಯು ಮಲ್ಲಿಗೆ...

Know More

ನವರಾತ್ರಿಯಲ್ಲಿ ವ್ರತ ಆಚರಿಸುವ ಪದ್ಧತಿ ಹೇಗೆ ?

13-Oct-2023 ವಿಶೇಷ

ಜಗತ್ತಿನಲ್ಲಿ ಯಾವಾಗ ತಾಮಸಿಕ, ಅಸುರೀ ಮತ್ತು ಕ್ರೂರ ಜನರು ಪ್ರಬಲರಾಗಿ ಸಾತ್ತ್ವಿಕ ಮತ್ತು ಧರ್ಮನಿಷ್ಠ ಸಜ್ಜನರನ್ನು ಪೀಡಿಸುತ್ತಾರೆಯೋ, ಆಗ ದೇವಿಯು ಧರ್ಮಸಂಸ್ಥಾಪನೆಗಾಗಿ ಪುನಃ ಪುನಃ ಅವತಾರ ತಾಳುತ್ತಾಳೆ. ಇದು ಆ ದೇವಿಯ ವ್ರತವಾಗಿದೆ. ನವರಾತ್ರಿಯಲ್ಲಿ...

Know More

ನವರಾತ್ರಿಯ ಇತಿಹಾಸ, ಆಚರಣೆ ಮಹತ್ವವೇನು: ಧರ್ಮಶಾಸ್ತ್ರ ಏನು ಹೇಳುತ್ತದೆ ?

13-Oct-2023 ವಿಶೇಷ

`ಹಿಂದೂ ಧರ್ಮದಲ್ಲಿ ಭಗವತೀ ದೇವಿಯ ವಿಶೇಷ ಆರಾಧನೆಯನ್ನು ವರ್ಷದಲ್ಲಿ ವಾಸಂತಿಕ ನವರಾತ್ರಿ ಮತ್ತು ಶಾರದೀಯ ನವರಾತ್ರಿ ಈ ಎರಡು ಸಮಯದಲ್ಲಿ ಮಾಡುತ್ತಾರೆ. ಶರದ ಋತುವಿನಲ್ಲಿನ ಪೂಜೆಗೆ ಅಕಾಲ ಪೂಜೆ ಮತ್ತು ವಾಸಂತಿಕ ಪೂಜೆಗೆ ಸಕಾಲ...

Know More

ಮಂಗಳಾ ದೇವಿ ನವರಾತ್ರಿ ಉತ್ಸವ: ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅವಕಾಶ ನಿರಾಕರಣೆ ಆರೋಪ

12-Oct-2023 ಮಂಗಳೂರು

ಮಂಗಳಾದೇವಿ ದೇವಸ್ಥಾನದಲ್ಲಿ ಅ.15ರಿಂದ 24ರವರೆಗೆ ನವರಾತ್ರಿ ಜಾತ್ರಾ ಮಹೋತ್ಸವ ನಡೆಯಲಿದೆ. ಈ ವೇಳೆ ಅಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ನಿರ್ಬಂಧ ಹೇರಲಾಗಿದೆ ಎಂಬ ಆರೋಪ ಎದುರಾಗಿದೆ, ಈ ನಿಟ್ಟಿನಲ್ಲಿ ದ.ಕ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ...

Know More

ಬಂಟ್ವಾಳ: ಶ್ರೀ ಕಾವೇಶ್ವರ ಫ್ರೆಂಡ್ಸ್ ತಂಡದ ಸದಸ್ಯರು ಸಂಗ್ರಹಿಸಿದ ಹಣ ಸಮಾಜ ಸೇವೆಗೆ ಬಳಕೆ

07-Oct-2022 ಮಂಗಳೂರು

ನವರಾತ್ರಿ ಸಂದರ್ಭದಲ್ಲಿ ಶಾರ್ದೂಲ ವೇಷ ಧರಿಸಿದ್ದ ಶ್ರೀ ಕಾವೇಶ್ವರ ಫ್ರೆಂಡ್ಸ್ ತಂಡದ ಸದಸ್ಯರು ಸಂಗ್ರಹವಾದ ಎಲ್ಲಾ ಹಣವನ್ನು ಸಮಾಜ ಸೇವೆಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು