News Karnataka Kannada
Thursday, April 25 2024
ನಾಗರಹೊಳೆ

ನಾಗರಹೊಳೆ: ಜಮೀನಿನಲ್ಲಿದ್ದ ರೈತನ ಮೇಲೆ ಹುಲಿ ದಾಳಿ

21-Sep-2023 ಮೈಸೂರು

ಜಮೀನಿನಲ್ಲಿದ್ದ ರೈತರೋರ್ವರ ಮೇಲೆ ಹುಲಿ ಭೀಕರ ದಾಳಿ ನಡೆಸಿರುವ ಘಟನೆ ನಾಗರಹೊಳೆ ಅಭಯಾರಣ್ಯದ ಮುದ್ದನಹಳ್ಳಿ ಕೊಪ್ಪಲು ಸಮೀಪ...

Know More

ಜಿಂಕೆಯನ್ನು ಭೇಟೆಯಾಡಿ ಕ್ಷಣಾರ್ಧದಲ್ಲಿ ಹೊತ್ತೊಯ್ದ ಹುಲಿ: ವಿಡಿಯೋ ವೈರಲ್

19-Aug-2023 ಮೈಸೂರು

ನಾಗರಹೊಳೆ ಅಭಯಾರಣ್ಯದಲ್ಲಿ ಜಿಂಕೆಯನ್ನು ಭೇಟೆಯಾಡಿ ಹೊತ್ತೊಯ್ಯುತ್ತಿರುವ ಹುಲಿಯ ದೃಶ್ಯ ಪ್ರವಾಸಿಗರೊಬ್ಬರ ಮೊಬೈಲ್ ನಲ್ಲಿ ಸೆರೆಯಾಗಿದ್ದು ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್...

Know More

ಮೈಸೂರು: ಗಾಯಗೊಂಡ ಹೆಣ್ಣು ಹುಲಿಗೆ ಚಿಕಿತ್ಸೆ ನೀಡಿ ರಕ್ಷಣೆ

21-Apr-2023 ಮೈಸೂರು

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಡಿ.ಬಿ.ಕುಪ್ಪೆ ಅರಣ್ಯ ವಲಯದಲ್ಲಿ ಹುಲಿಯೊಂದಿಗೆ ನಡೆದ ಕಾದಾಟದಲ್ಲಿ ಗಾಯಗೊಂಡಿದ್ದ ಹೆಣ್ಣು ಹುಲಿಯನ್ನು ಮೃಗಾಲಯದ ಸಿಬ್ಬಂದಿ ಸಹಾಯದಿಂದ ಸೆರೆಹಿಡಿದು ಚಿಕಿತ್ಸೆ ನೀಡಿದ ಘಟನೆ...

Know More

ಬಂಡೀಪುರ ಮತ್ತು ನಾಗರಹೊಳೆಯಲ್ಲಿ ರಣಹದ್ದು ಗಣತಿ ಆರಂಭಿಸಿದ ಅರಣ್ಯ ಇಲಾಖೆ

26-Feb-2023 ಚಾಮರಾಜನಗರ

ಒಂದು ಕಾಲದಲ್ಲಿ ಸಾವಿರಾರು ಸಂಖ್ಯೆಯಲ್ಲಿದ್ದ ರಣಹದ್ದುಗಳು ಈಗ ಅಳಿವಿನ ಅಂಚಿಗೆ ತಲುಪಿವೆ. ಇದರಿಂದ ಎಚ್ಚೆತ್ತ ಕೇಂದ್ರ ಅರಣ್ಯ ಸಚಿವಾಲಯ ರಣಹದ್ದುಗಳ ಸಮೀಕ್ಷೆಯನ್ನು ಆರಂಭಿಸಿದೆ. ಕರ್ನಾಟಕದ ಬಂಡೀಪುರ, ನಾಗರಹೊಳೆ ಮತ್ತು ಬಿಳಿಗಿರಿರಂಗನಾಥ ಸ್ವಾಮಿ ಹುಲಿ ಮೀಸಲು...

Know More

ಬೆಳ್ತಂಗಡಿ: ಆನೆ ಅಟ್ಟುವ ಕಾರ್ಯಾಚರಣೆಗೆ ಬಲ ನೀಡಲು ನಾಗರಹೊಳೆಯ ತಂಡ ಆಗಮನ

15-Dec-2022 ಮಂಗಳೂರು

ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ, ಚಿಬಿದ್ರೆ ಗ್ರಾಮಗಳಲ್ಲಿ ಕಾಡಾನೆಗಳ ಕಾಟ ವಿಪರೀತವಾಗಿದ್ದು ಕಳೆದ ನಾಲ್ಕು ದಿನಗಳ ಹಿಂದೆ ಬೆಳ್ತಂಗಡಿ ಅರಣ್ಯ ಇಲಾಖೆ ವತಿಯಿಂದ ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ಆರಂಭವಾಗಿದೆ. ಇದಕ್ಕೆ ಹೆಚ್ಚಿನ ಬಲ ನೀಡಲು...

Know More

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಒಂದೇ ವಾರದಲ್ಲಿ ಎರಡು ಆನೆಗಳು ಮೃತ!

03-Dec-2022 ಮೈಸೂರು

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಡಿ.ಬಿ.ಕುಪ್ಪೆ ವನ್ಯಜೀವಿ ವಲಯ ವ್ಯಾಪ್ತಿಯ ಅರಣ್ಯದಲ್ಲಿ ಇಬ್ಬರು ಪಾಚಿಡರ್ಮ್ ಗಳು ಪರಸ್ಪರ ಹೊಡೆದಾಡಿಕೊಂಡು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ...

Know More

ಮೈಸೂರು: ಹೊಲದಲ್ಲಿ ಮೇಯಲು ಬಿಟ್ಟಿದ್ದ ದನ, ಮೇಕೆಗಳ ಮೇಲೆ ಹುಲಿ ದಾಳಿ 

18-Nov-2022 ಮೈಸೂರು

ಹಾಡಹಗಲೇ ನಾಗರಹೊಳೆ ಉದ್ಯಾನದ ಹೊರವಲಯದ ಹೊಲದಲ್ಲಿ ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ಮಾಡಿ ಕೊಂದು ಅದರ ಪಕ್ಕದಲ್ಲಿ ಮೇಯುತ್ತಿದ್ದ ಮೇಕೆಯನ್ನು ಹೊತ್ತೊಯ್ದ ಘಟನೆ ಜಿಲ್ಲೆಯ ಅಬ್ಬೂರಿನಲ್ಲಿ...

Know More

ಮೈಸೂರು: ಇಬ್ಬರು ಕಳ್ಳ ಬೇಟೆಗಾರರನ್ನು ಬಂಧಿಸಿದ ಅರಣ್ಯಾಧಿಕಾರಿಗಳು

23-Oct-2022 ಮೈಸೂರು

ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಾಡೆಮ್ಮೆ ಬೇಟೆಯಾಡಿದ ಆರೋಪದ ಮೇಲೆ ಇಬ್ಬರು ಕಳ್ಳ ಬೇಟೆಗಾರರನ್ನು ಅರಣ್ಯಾಧಿಕಾರಿಗಳು  ಶನಿವಾರ...

Know More

ನಿಸರ್ಗ ಪ್ರೇಮಿಗಳನ್ನು ಸೆಳೆಯುವ ನಾಗರಹೊಳೆ

18-Oct-2022 ಲೇಖನ

ಕೊಡಗು ಮತ್ತು ಮೈಸೂರಿಗೆ ಹೊಂದಿಕೊಂಡಂತೆ ಇರುವ ನಾಗರಹೊಳೆ ಪ್ರಕೃತಿ ಪ್ರೇಮಿಗಳ ಮನಸೆಳೆಯುವ ತಾಣವಾಗಿದೆ. ಈಗಂತು ಮುಂಗಾರು ಹಿಂಗಾರು ಮಳೆ ಉತ್ತಮವಾಗಿರುವುದರಿಂದ ಸಂಪೂರ್ಣ ಹಸಿರಿನಿಂದ ಕಂಗೊಳಿಸುತ್ತಿದ್ದು, ಅರಣ್ಯದೊಳಗೆ ಇರುವ ವನ್ಯ ಪ್ರಾಣಿಗಳೆಲ್ಲವೂ ಖುಷಿಯಾಗಿ...

Know More

ಬೆಂಗಳೂರು: ಗಾಯಗೊಂಡ ಆನೆಯನ್ನು ರಕ್ಷಿಸಿ ಎಂದು ಸಿಎಂಗೆ ಪತ್ರ ಬರೆದ ರಾಹುಲ್ ಗಾಂಧಿ

06-Oct-2022 ಬೆಂಗಳೂರು

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗಾಯಗೊಂಡಿರುವ ಆನೆ  ದುಃಸ್ಥಿತಿಯಿಂದ ವಿಚಲಿತರಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು...

Know More

ಬೆಂಗಳೂರು: ನಾಗರಹೊಳೆಯಲ್ಲಿ ವಿರಮಿಸುತ್ತಿದ್ದಾರೆ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ

05-Oct-2022 ಬೆಂಗಳೂರು ನಗರ

ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್ ಗಾಂಧಿ ನಾಗರಹೊಳೆಯಲ್ಲಿ...

Know More

ಬೂದಿತಿಟ್ಟು:  ಗಿರಿಜನ ವ್ಯಕ್ತಿ ಮೇಲೆ ಕರಡಿ ದಾಳಿ

13-Sep-2022 ಚಾಮರಾಜನಗರ

ಬಹಿರ್ದೆಸೆಗೆ ತೆರಳಿದ್ದ ಗಿರಿಜನ ವ್ಯಕ್ತಿ ಮೇಲೆ ಕರಡಿ ದಾಳಿ ನಡೆಸಿ ಮಾರಣಾಂತಿಕವಾಗಿ ಗಾಯಗೊಳಿಸಿದ ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ವಲಯ ವ್ಯಾಪ್ತಿಯ  ಲಿಂಗಪುರದಲ್ಲಿ...

Know More

ಮೈಸೂರು:ನಾಗರಹೊಳೆ ಉದ್ಯಾನದಂಚಿನ ಗ್ರಾಮಗಳಲ್ಲಿ ಭಾರೀ ಮಳೆ

21-Jul-2022 ಮೈಸೂರು

ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಹೊಂದಿಕೊಂಡಂತೆ ಕಾಡಂಚಿನ ಗ್ರಾಮಗಳಲ್ಲಿ ಬುಧವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದ ಹನಗೋಡು- ಪಂಚವಳಿ (ಹುಣಸೂರು- ಹನಗೋಡು ಪಿರಿಯಾಪಟ್ಟಣ ಮಾರ್ಗ) ಸಂಪರ್ಕದ ಹೆಬ್ಬಾಳ ಸೇತುವೆ ಮೇಲೆ ಮೂರು ಅಡಿಗೂ ಹೆಚ್ಚು ನೀರು...

Know More

ಮೈಸೂರು: ಮಳೆಗೆ ನಾಗರಹೊಳೆಯಲ್ಲಿ ಸಫಾರಿ ಸ್ಥಗಿತ

15-Jul-2022 ಮೈಸೂರು

ಮೈಸೂರಿಗೆ ಹೊಂದಿಕೊಂಡಿರುವ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆಯುತ್ತಿದ್ದ ಸಫಾರಿಯನ್ನು ಮಳೆಯ ಕಾರಣದಿಂದ...

Know More

ಮೈಸೂರು: ನಾಗರಹೊಳೆ  ಕಾಡಂಚಿನ ಜನರ ನಿದ್ದೆಗೆಡಿಸಿದ ಒಂಟಿ ಸಲಗ

10-Jul-2022 ಮಲೆನಾಡು

ನಾಗರಹೊಳೆ  ಉದ್ಯಾನಕ್ಕೆ ಹೊಂದಿಕೊಂಡಿರುವ ಕಾಡಂಚಿನ ಗ್ರಾಮಗಳಲ್ಲೀಗ ಕಾಡಾನೆಗಳ ಭಯ ಶುರುವಾಗಿದೆ. ಅರಣ್ಯದಿಂದ ಬರುತ್ತಿರುವ ಕಾಡಾನೆಗಳು ಜಮೀನಿಗೆ ನುಗ್ಗಿ ಫಸಲನ್ನು ನಾಶ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು