ಇಲ್ಲಿನ ಕೆಎಂ ಮಾರ್ಗದಲ್ಲಿರುವ ಸಂಪೂರ್ಣ ಜೀರ್ಣೋದ್ಧಾರಗೊಂಡಿರುವ ಶ್ರೀ ನಿತ್ಯಾನಂದ ಮಂದಿರ ಮಠದ ನವೀಕೃತ ಮಂದಿರದ ಲೋಕಾರ್ಪಣೆ ಹಾಗೂ ವಿಗ್ರಹ ಪ್ರತಿಷ್ಠೆ ಕಾರ್ಯಕ್ರಮ ಜ.15 ಮತ್ತು 16 ರಂದು ನಡೆಯಲಿದೆ ಎಂದು ಮಂದಿರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಿವಾಕರ ಶೆಟ್ಟಿ ಕೊಡವೂರು...
Know MoreGet latest news karnataka updates on your email.