News Karnataka Kannada
Thursday, April 25 2024

ಜಿಲ್ಲೆಯಲ್ಲಿ ನೀರು ಪೋಲಾಗದಂತೆ ಎಚ್ಚರ ವಹಿಸಲು ದ.ಕ. ಜಿಲ್ಲಾಧಿಕಾರಿ ಸೂಚನೆ

28-Mar-2024 ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯ ಕುಡಿಯುವವ ನೀರಿಗೆ ಯಾವುದೇ ತೊಂದರೆ ಇಲ್ಲ, ರೇಷನಿಂಗ್ ಮಾಡುವ ಪರಿಸ್ಥಿತಿ ಸದ್ಯಕ್ಕೆ ಬಂದಿಲ್ಲ, ಆದರೆ, ಜನರು ನೀರು ಪೋಲು ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್  ಅವರು ಕರೆ...

Know More

ಗ್ರಾಮಗಳಿಗೆ ಟ್ಯಾಂಕರ್ ನಲ್ಲಿ ನೀರು ಸರಬರಾಜು

07-Mar-2024 ಮೈಸೂರು

ಬೇಸಿಗೆ ಆರಂಭದಲ್ಲಿ ತಾಲೂಕಿನ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿದ್ದು  ಕೆಲವು  ಗ್ರಾಮ  ಪಂಚಾಯತಿಗಳಲ್ಲಿ...

Know More

ಬೇಸಿಗೆಯಲ್ಲಿ ನೀರಿನಿಂದ ಕಾಮಾಲೆ ಬರಬಹುದು ಎಚ್ಚರ

06-Mar-2024 ಆರೋಗ್ಯ

ಈ ಬಾರಿಯ ಬೇಸಿಗೆ ಕಠಿಣವಾಗಿರಲಿದೆ ಕಾರಣ ಬರದಿಂದ ಕುಡಿಯುವ ನೀರಿಗೂ ತಾತ್ವಾರವುಂಟಾಗಿದ್ದು, ಹೀಗಾಗಿ ನೀರು ಸೇವಿಸುವ ಮುನ್ನ ಎಚ್ಚರವಾಗಿರುವುದು ಬಹುಮುಖ್ಯವಾಗಿದೆ. ಬರದಿಂದಾಗಿ ನೀರು ಕಲುಷಿತಗೊಳ್ಳುವ ಸಾಧ್ಯತೆ ಹೆಚ್ಚಾಗಿದ್ದು, ಆದಷ್ಟು ನೀರನ್ನು ಕುದಿಸಿ ಆರಿಸಿ ಕುಡಿಯುವುದು...

Know More

ಮದ್ಯಕ್ಕೆ ಮಿಕ್ಸ್ ಮಾಡಲು ನೀರು ಬೇಗ ಕೊಡದ ಯುವಕನಿಗೆ ಸ್ನೇಹಿತರಿಂದ ಚೂರಿ ಇರಿತ

22-Feb-2024 ಕ್ರೈಮ್

ಮದ್ಯಕ್ಕೆ ಮಿಕ್ಸ್ ಮಾಡಲು ನೀರು ಬೇಗ ಕೊಡದ ಯುವಕನಿಗೆ ಸ್ನೇಹಿತರೇ ಚಾಕು ಇರಿದ ಘಟನೆ ಬೆಂಗಳೂರು  ಹೊರವಲಯದ ಆನೇಕಲ್ ಬಳಿಯ ನಾರಾಯಣಪುರದಲ್ಲಿ...

Know More

ಕುಡಿಯಲು ನೀರು ಸಿಗದಿದ್ದರೆ ಮತದಾನ ಬಹಿಷ್ಕಾರ ಎಂದ ಡೋಣಿ ಗ್ರಾಮಸ್ಥರು

19-Feb-2024 ಬಳ್ಳಾರಿ

ಸಚಿವ ಬಿ.ನಾಗೇಂದ್ರ ತವರು ಕ್ಷೇತ್ರದಲ್ಲಿ ನೀರಿಗಾಗಿ ಜನರು ಪರದಾಡುತ್ತಿದ್ದಾರೆ. ಬಳ್ಳಾರಿ ಜಿಲ್ಲೆಯ ಹರಗಿನ ಡೋಣಿ ಗ್ರಾಮದಲ್ಲಿ ಒಂದು ಹನಿ ನೀರು ಬರುತ್ತಿಲ್ಲ. ದಿನ ನಿತ್ಯದ ಬಳಕೆ ಹಾಗೂ ಕುಡಿಯುವ ನೀರಿಗಾಗಿ ಜನರು ಸಂಕಷ್ಟ...

Know More

ಮೈಸೂರಲ್ಲಿ ನೂರು ದಿನ ಪೂರೈಸಿದ ಕಾವೇರಿ ಹೋರಾಟ

15-Feb-2024 ಮೈಸೂರು

ರಾಜ್ಯದ ವಿರೋಧದ ನಡುವೆಯೂ ತಮಿಳುನಾಡಿಗೆ ನೀರು ಹರಿದು ಹೋಗಿದ್ದು, ಮೂರು ತಿಂಗಳ ಹಿಂದೆ ನೀರು ಹರಿಸಿದ ವೇಳೆ ಅದನ್ನು ವಿರೋಧಿಸಿ ಆರಂಭಿಸಿ ಪ್ರತಿಭಟನೆ ಮುಂದುವರೆದುಕೊಂಡು ಬಂದಿದ್ದು ಬುಧವಾರಕ್ಕೆ 100 ದಿನವನ್ನು...

Know More

ಕುಡಿಯುವ ನೀರಿಗೆ ಹಾಹಾಕಾರ: ಐದು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆ

12-Feb-2024 ಮೈಸೂರು

ಬೇಸಿಗೆ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಜೀವ ಜಲಕ್ಕಾಗಿ ಗ್ರಾಮಸ್ಥರು ಅಲೆದಾಡುವ ಪರಿಸ್ಥಿತಿ...

Know More

ಮಂಡ್ಯದಲ್ಲಿ ಜಾನುವಾರುಗಳಿಗೆ ಸಮಸ್ಯೆಯಾಗದಂತೆ ಕ್ರಮಕ್ಕೆ ಸೂಚನೆ

29-Jan-2024 ಮಂಡ್ಯ

ರಾಜ್ಯ ಹಾಗೂ ಜಿಲ್ಲೆಗೆ ಬರ ಆವರಿಸಿದ್ದು, ಮುಂಬರುವ ದಿನಗಳಲ್ಲಿ ಬೇಸಿಗೆ ಬರಲಿರುವುದರಿಂದ. ಜಾನುವಾರುಗಳ ನೀರು ಮೇವು ಹಾಗೂ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಿ ಎಂದು ಶಾಸಕ ಪಿ.ರವಿಕುಮಾರ್ ಅವರು ಅಧಿಕಾರಿಗಳಿಗೆ...

Know More

ಮಡಿಕೇರಿ: ಕಾವೇರಿ ನದಿ ಸೇರುತ್ತಿದ್ದ ಕಲುಷಿತ ನೀರಿಗೆ ತಡೆ

18-Jan-2024 ಮಡಿಕೇರಿ

ಕುಶಾಲನಗರ ಪಟ್ಟಣದಿಂದ ಹರಿಯುವ ಕೊಳಚೆ ನೀರು ಕಾವೇರಿ ನದಿಯನ್ನು ಸೇರಿ ನೀರು ಕಲುಷಿತಗೊಳ್ಳುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಆದರೀಗ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಈ ಸಂಬಂಧ ಪರಿಶೀಲಿಸಿ ಕ್ರಮ ಕೈಗೊಂಡ ಕಾರಣ ಕಾವೇರಿ ನೀರನ್ನು...

Know More

ಎಡದಂಡ ನಾಲೆಗೆ ಜ.10 ಮತ್ತು ಬಲದಂಡ ನಾಲೆಗೆ ಜ.20 ರಿಂದ ನೀರು: ಮಧು ಬಂಗಾರಪ್ಪ

06-Jan-2024 ಶಿವಮೊಗ್ಗ

ಭದ್ರಾ ಜಲಾಶಯದ ಎಡದಂಡ ನಾಲೆಗೆ ಜ.10 ರಿಂದ ಮತ್ತು ಬಲದಂಡ ನಾಲೆ ಜ.20 ರಿಂದ ನೀರು ಹರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ...

Know More

ಮೆಣಸಿನ ಬೆಳೆಗೆ ನೀರು ಹರಿಸಲು ರೈತರ ಆಗ್ರಹ: ವಿಷದ ಬಾಟಲಿ ಹಿಡಿದು ಪ್ರತಿಭಟನೆ

06-Jan-2024 ಕಲಬುರಗಿ

ಬೆಳೆದು ನಿಂತಿರುವ ಮೆಣಸಿನಕಾಯಿ ಬೆಳೆಗೆ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಸವ ಸಾಗರ ಡ್ಯಾಂನಿಂದ ಎಡದಂಡೆ ಕಾಲುವೆಗೆ ನೀರು ಹರಿಸುವಂತೆ ಒತ್ತಾಯಿಸಿ ಕಳೆದ 18 ದಿನಗಳಿಂದ ನಡೆಸುತ್ತಿರುವ ರೈತರ ಹೋರಾಟ ಗುರುವಾರ ತೀವ್ರ ಸ್ವರೂಪ...

Know More

ಖಟಕಚಿಂಚೋಳಿ: ಆಮೆಗತಿಯಲ್ಲಿ ಸಾಗುತ್ತಿರುವ ಜೆಜೆಎಂ ಕಾಮಗಾರಿ

05-Jan-2024 ಬೀದರ್

ಸಮೀಪದ ಡಾವರಗಾಂವ್ ಗ್ರಾಮದಲ್ಲಿ ಕಳೆದ ವರ್ಷದಿಂದ ಜೆಜೆಎಂ ಕಾಮಗಾರಿ ಆಮೆಗತಿಯಲ್ಲಿ ಸಾಗಿದ್ದು ನಲ್ಲಿಗೆ ಹನಿ ನೀರು ಸಹ ಬರುತ್ತಿಲ್ಲ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಸಮರ್ಪಕವಾಗಿ ಕಾಮಗಾರಿ ನಡೆಯದಿರುವುದರಿಂದ ರಸ್ತೆಯಲ್ಲಿ ತಗ್ಗು, ಗುಂಡಿಗಳು ಬಿದ್ದು...

Know More

ಚಾಮರಾಜನಗರ: ಕಲುಷಿತಗೊಂಡ ಕಾವೇರಿ ನದಿನೀರು

20-Nov-2023 ಚಾಮರಾಜನಗರ

ಕರುನಾಡಿನ ಜೀವನದಿ ಕಾವೇರಿ ನದಿ ನೀರು ಕಲುಷಿತ ನೀರಿನಿಂದ ವಿಷಪೂರಿತವಾಗುತ್ತಿದೆ. ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಹೊರಭಾಗದಲ್ಲಿರುವ ಒಳಚರಂಡಿ ಮತ್ತು ಕೊಳಚೆ ನೀರು ಶುದ್ದಿಕರಣ ಘಟಕದಲ್ಲಿ ನೀರು ಸರಿಯಾಗಿ ಶುದ್ಧೀಕರಣವಾಗ್ತಿಲ್ಲ. ಈ ಅಶುದ್ದ ನೀರನ್ನೂ ಕುಪ್ಪಂ...

Know More

ದುಬೈನಲ್ಲಿ ಭಾರಿ ವರ್ಷಧಾರೆ, ನದಿಯಂತಾದ ರಸ್ತೆಗಳು

19-Nov-2023 ವಿದೇಶ

ದುಬೈ: ದುಬೈನಲ್ಲಿ ಕಳೆದ ಕೆಲ ದಿನಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಇದರಿಂದ ಹಲವು ಪ್ರದೇಶಗಳು ಜಲಾವೃತಗೊಂಡಿದೆ. ಈ ಹಿನ್ನಲೆಯಲ್ಲಿ ಜನರು ಪ್ರವಾಹ ಪೀಡಿತ ಸ್ಥಳಗಳತ್ತ ಹೋಗದಂತೆ ಆಡಳಿತ ಎಚ್ಚರಿಕೆ ನೀಡಿದೆ. ದುಬೈಯಲ್ಲಿ ಭಾರೀ ಮಳೆಯಿಂದ...

Know More

ತಮಿಳುನಾಡಿನಲ್ಲಿ ಭಾರಿ ಮಳೆ, ಭರ್ತಿಯಾಗುತ್ತಿವೆ ಜಲಾಶಯಗಳು

15-Nov-2023 ತಮಿಳುನಾಡು

ಚೆನ್ನೈ: ಕರ್ನಾಟಕದಲ್ಲಿ ನೀರಿಲ್ಲದೆ ತೀವ್ರ ಬರಗಾಲದ ಛಾಯೆ ಆವರಿಸಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಪರದಾಟ ಅನುಭವಿಸುವ ಸ್ಥಿತಿ ಎದುರಾಗುವ ಲಕ್ಷಣವಿದೆ. ಈ ನಡುವೆ ಕರ್ನಾಟಕದೊಂದಿಗೆ ನೀರಿಗಾಗಿ ದಿನವಿಡಿ ಖ್ಯಾತೆ ತೆಗೆಯುವ ತಮಿಳುನಾಡಿನಲ್ಲಿ ಹಿಂಗಾರು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು