ಗಣರಾಜ್ಯೋತ್ಸವ ದಿನದಂದು ಡಾ. ಬಿ. ಆರ್ ಅಂಬೇಡ್ಕರ್ ಗೆ ಅಪಮಾನ ಮಾಡಿದ ನ್ಯಾಯಾಧೀಶ ಮಲ್ಲಿಕಾರ್ಜುನ್ ಗೌಡ ಪಾಟೀಲ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಫೆ.19 ರಂದು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀಧರ ಕಲಿವೀರ...
Know MoreGet latest news karnataka updates on your email.