ಭದ್ರತಾ ದೃಷ್ಟಿಯಿಂದ ನ್ಯೂಜಿಲೆಂಡ್ ಪುರುಷರ ತಂಡ ತನ್ನ ಪಾಕ್ ಪ್ರವಾಸವನ್ನು ರದ್ದುಗೊಳಿಸಿದ ಬೆನ್ನಲ್ಲೇ ಇದೀಗ ಮಹಿಳಾ ಕ್ರಿಕೆಟ್ ತಂಡಕ್ಕೆ ಬಾಂಬ್ ಬೆದರಿಕೆ ಕರೆ ಬಂದಿರುವುದಾಗಿ ವರದಿಯಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ, ನ್ಯೂಜಿಲೆಂಡ್ ಮಹಿಳಾ ತಂಡ ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿದ್ದು, ಸದ್ಯ ಇಮೇಲ್ ಮೂಲಕ ನ್ಯೂಜಿಲೆಂಡ್ ಮಹಿಳಾ ಕ್ರಿಕೆಟ್ ತಂಡಕ್ಕೆ ಬಾಂಬ್...
Know MoreGet latest news karnataka updates on your email.