ದೇಶ ಒಡೆಯುವ ಬಗ್ಗೆ ಯಾರೇ ಮಾತನಾಡಿದರೂ ಸಹಿಸಲ್ಲ. ಯಾವುದೇ ಪಕ್ಷದವರಾಗಿರಲಿ ನಾವು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರ ಪ್ರತ್ಯೇಕ ರಾಷ್ಟ್ರ ಹೇಳಿಕೆಗೆ ತೀವ್ರ ಅಸಮಾಧಾನ...
Know Moreತೈವಾನ್ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಚೀನಾದ ಕಟ್ಟರ್ ವಿರೋಧಿಯಾಗಿರುವ ವಿಲಿಯಂ ಲಾಯ್ ನೇತೃತ್ವದ ಡೆಮಾಕ್ರಟಿಕ್ ಪ್ರೊಗ್ರೆಸ್ಸಿವ್ ಪಕ್ಷವು ಗೆಲುವು...
Know More2024ರ ನಿರ್ಣಾಯಕ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ಪಕ್ಷ ತನ್ನ ಸಂಘಟನೆಯಲ್ಲಿ ಬದಲಾವಣೆ...
Know Moreಪಕ್ಷಕ್ಕೆ ಸಂಪನ್ಮೂಲ ಕ್ರೂಡಿಕರಿಸಲು ಕಾಂಗ್ರೆಸ್ ದೇಶಾದ್ಯಂತ 'ದೇಶಕ್ಕಾಗಿ ದೇಣಿಗೆ' ಕ್ರೌಡ್ಫಂಡಿಂಗ್ ಅಭಿಯಾನವನ್ನು ಪ್ರಾರಂಭಿಸುವುದಾಗಿ ಕಾಂಗ್ರೆಸ್ ಶನಿವಾರ...
Know Moreಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಸ್ಪರ್ಧೆ ಮಾಡುವಂತೆ ಸಿ.ಟಿ.ರವಿ ಅವರನ್ನು ಬಿಜೆಪಿ ಪಕ್ಷದ ಮುಖಂಡರು ಮನವಿ...
Know Moreತೆಲಂಗಾಣದ ಸಿಎಂ ಹುದ್ದೆ ರೇಸ್ ನಲ್ಲಿರುವ ರೇವಂತ್ ರೆಡ್ಡಿ ಯಾರು ಎಂಬ ಕುರಿತ ಕಿರು ವಿವರ ಇಲ್ಲಿದೆ. ರೇವಂತ್ ರೆಡ್ಡಿ ಮೂಲತಃ ಕಾಂಗ್ರೆಸಿಗರೇನಲ್ಲ. ಕಾಲೇಜು ದಿನಗಳಲ್ಲಿ ಬಿಜೆಪಿಯ ವಿದ್ಯಾರ್ಥಿ ಘಟಕ ಎಬಿವಿಪಿಯೊಂದಿಗೆ ಗುರುತಿಸಿಕೊಂಡಿದ್ದ ರೆಡ್ಡಿ...
Know Moreಪಕ್ಷ ಸಂಘಟನೆ ಕುರಿತು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಡೈರಿ ಬರೆದು ಟಾರ್ಗೆಟ್ ಮಾಡುವವರನ್ನು ಪಕ್ಷದ ಸಂಘಟನೆಯಿಂದ ದೂರವಿಟ್ಟರೆ ರಾಜ್ಯದಲ್ಲಿ ಬಿಜೆಪಿ ಪಕ್ಷ ಉದ್ದಾರವಾಗಲಿದೆ ಎಂದು ಸದಾನಂದ ಗೌಡ...
Know Moreನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ನ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ಸಂಬಂಧಿಸಿದ ಯಂಗ್ ಇಂಡಿಯನ್ ಕಂಪನಿಗೆ ಸೇರಿದ ₹ 90 ಕೋಟಿ ಮೌಲ್ಯದ ಆಸ್ತಿಯನ್ನು...
Know Moreನವದೆಹಲಿ: ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿದೆ. ಇದೀಗ ಸೋಲಿನ ವಿಮರ್ಷೆ ಜೋರಾಗಿದೆ. ಅದೇರೀತಿ ಭಾರತ ತಂಡದ ಸೋಲಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಕಾರಣ...
Know Moreಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡಿರುವುದು ಮತ್ತು ಪಕ್ಷ ವಿರೋಧಿ ಚಟುವಟಿಕೆಗಳ ಕಾರಣಕ್ಕೆ ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಅವರನ್ನು ಅಮಾನತು ಮಾಡಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೆಗೌಡ ಆದೇಶ ಹೊರಡಿಸಿದ್ದರು. ಇದೀಗ ಆ...
Know Moreಬೆಂಗಳೂರು: ಪಂಚಭಾಗ್ಯಗಳ ಮೂಲಕವೇ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವುದು ಎಲ್ಲರಿಗೂ ತಿಳಿದ ವಿಚಾರ. ಆದರೆ ಭ್ರಷ್ಟಾಚಾರದ ಆರೋಪಗಳ ಸುರಿಮಳೆಗೈದು ಪೇಸಿಎಮ್, 40 ಪರ್ಸೆಂಟ್ ಪೋಸ್ಟರ್ ಸೇರಿದಂತೆ ಹಲವು ಪೋಸ್ಟರ್ಗಳನ್ನು ಬಿಜೆಪಿ ಸರ್ಕಾರದ ವಿರುದ್ಧ...
Know Moreಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕನ ನೇಮಕ ವಿಚಾರವಾಗಿ ಮುನಿಸಿಕೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶಾಸಕಾಂಗ ಪಕ್ಷದ ಸಭೆಗೂ ಹಾಜರಾಗದೆ ವಾಪಸಾಗಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಗೈರು ಬೆನ್ನಲ್ಲೇ...
Know Moreರಾಜ್ಯ ಬಿಜೆಪಿ ವಿಧಾನ ಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾದ ಬಳಿಕ ಅನಾಥವಾಗಿತ್ತು. ಪಕ್ಷದ ವರಿಷ್ಠರು ಬಿಜೆಪಿ ಪಕ್ಷದ ರಾಜ್ಯ ಮುಖಂಡರ ವಿರುದ್ಧ ಆಕ್ರೋಶಗೊಂಡು ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಸೇರಿದಂತೆ ಯಾವುದೇ ಉನ್ನತ ಮಟ್ಟದ ಸ್ಥಾನಮಾನಗಳ...
Know Moreಬೆಂಗಳೂರು: ಡಿ.ಕೆ.ಶಿವಕುಮಾರ್ ರನ್ನು ಮುಖ್ಯಮಂತ್ರಿ ಎಂದು ಘೋಷಣೆ ಮಾಡಿದರೆ, ಮುಂಬೈಯಿಂದ ಮರಳಿ ಬರುವುದಾಗಿ ಗೋಪಾಲಯ್ಯ ಮತ್ತು ಎಸ್.ಟಿ.ಸೋಮಶೇಖರ್ ಫೋನ್ ಮಾಡಿ ಹೇಳಿದ್ದರು. ಆದರೆ ಕುಮಾರಸ್ವಾಮಿ ಅವರು ನನ್ನ ಹೆಸರು ಹೇಳಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...
Know Moreನವದೆಹಲಿ: ಬಿ.ವೈ.ವಿಜಯೇಂದ್ರ ಅವರು ತಮ್ಮ ಸಾಮರ್ಥ್ಯದಿಂದಾಗಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದು, ಅವರು ಪಕ್ಷದ ಆಸ್ತಿ ಎನ್ನುವುದನ್ನು ಅವರು ಸಾಬೀತುಪಡಿಸಿದ್ದಾರೆ ಎಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಯುವ ನಾಯಕರಾಗಿರುವ...
Know MoreGet latest news karnataka updates on your email.