News Karnataka Kannada
Thursday, March 28 2024
Cricket

ವಾಹನದಿಂದ ಪಟಾಕಿಗಳನ್ನು ಇಳಿಸುವಾಗ ಸ್ಫೋಟ: ಓರ್ವ ಸಾವು

12-Feb-2024 ಕೇರಳ

ವಾಹನದಿಂದ ಪಟಾಕಿಗಳನ್ನು ಇಳಿಸುವಾಗ ಸಂಭವಿಸಿದ ಸ್ಫೋಟದಲ್ಲಿ  ಓರ್ವ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಕೇರಳದ ಚೂರಕ್ಕಾಡ್​ನಲ್ಲಿರುವ ಮನೆಯೊಂದರ ಬಳಿ...

Know More

ವೇಣೂರು ಬಳಿ ಪಟಾಕಿ ತಯಾರಿ ಘಟಕದಲ್ಲಿ ಸ್ಫೋಟ: ಮೂವರು ಕಾರ್ಮಿಕರು ಸಾವು

28-Jan-2024 ಮಂಗಳೂರು

ಗೋಳಿಯಂಗಡಿ ಸಮೀಪದ ಕಡ್ತ್ಯಾರು ಸಮೀಪ ಪಟಾಕಿ ಗೋದಾಮಿನಲ್ಲಿ ಸ್ಫೋಟಗೊಂಡು ಮೂವರು ಕಾರ್ಮಿಕರು ಸಾವನ್ನಪ್ಪಿ ಅನೇಕ ಮಂದಿ ಗಾಯಗೊಂಡ ಘಟನೆ...

Know More

ಕುಂದಗೋಳ: ಪಟಾಕಿಯ ಬೆಂಕಿ ತಗುಲಿ ಹೊತ್ತಿ ಉರಿದ ಕಸ

15-Nov-2023 ಹುಬ್ಬಳ್ಳಿ-ಧಾರವಾಡ

ಜನರು ಪಟಾಕಿ ಸಿಡಿಸುತ್ತಿರುವ ಬೆನ್ನಲ್ಲೇ ಪಟಾಕಿಯ ಬೆಂಕಿ ತಗುಲಿ ಸಾರ್ವಜನಿಕ ಸ್ಥಳದಲ್ಲಿನ ಕಸಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಕುಂದಗೋಳ ಪಟ್ಟಣದಲ್ಲಿ ಇಂದು...

Know More

ಚಿಕ್ಕಮಗಳೂರು: ಪಟಾಕಿ ಸಿಡಿದು ಓರ್ವ ಸಾವು

15-Nov-2023 ಚಿಕಮಗಳೂರು

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಸುಣ್ಣದಹಳ್ಳಿಯಲ್ಲಿ ಪಟಾಕಿ ಸಿಡಿದು ಪ್ರದೀಪ್​(30) ಎಂಬುವವರು ಸ್ಥಳದಲ್ಲೇ...

Know More

ಬೆಂಗಳೂರು: ಹಸಿರು ಪಟಾಕಿ ಹಚ್ಚುವಂತೆ ಸಿಎಂ ಮನವಿ

12-Nov-2023 ಬೆಂಗಳೂರು

ರಾಜ್ಯದೆಲ್ಲೆಡೆ ದೀಪಾವಳಿ ಸಂಭ್ರಮ ಮನೆ ಮಾಡಿದೆ. ಈ ನಡುವೆ ಪಟಾಕಿ ಹಚ್ಚಿ ಹಬ್ಬವನ್ನು ಸಂಭ್ರಮಿಸುವವರಿಗೇನು...

Know More

ಪಟಾಕಿ ಮಳಿಗೆ ಗೊಂದಲ: ಕಾಂಗ್ರೆಸ್ ಸರ್ಕಾರ ಸೃಷ್ಟಿಸಿದ ಹುನ್ನಾರ- ಶಾಸಕ ಕಾಮತ್

10-Nov-2023 ಮಂಗಳೂರು

ಹಿಂದುಗಳ ಹಬ್ಬ ದೀಪಾವಳಿಯ ಸಂದರ್ಭದಲ್ಲಿಯೇ ಹತ್ತು ಹಲವು ನೆಪವೊಡ್ಡಿ ಹಬ್ಬದ ಸಂಭ್ರಮದ ವಾತಾವರಣಕ್ಕೆ ಅಡ್ಡಿಪಡಿಸುವ ತನ್ನ ಎಂದಿನ ಚಾಳಿಯನ್ನು ಕಾಂಗ್ರೆಸ್ ಸರ್ಕಾರ ಮತ್ತೆ ಶುರು ಮಾಡಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಕ್ರೋಶ...

Know More

ರೈಲು ಹಳಿಗಳಲ್ಲಿ ಪಟಾಕಿ ಸಿಡಿಸಿ ಯುವಕನ ಹುಚ್ಚಾಟ: ರೈಲ್ವೆ ಇಲಾಖೆ ಹೇಳಿದ್ದೇನು?

08-Nov-2023 ಕ್ರೈಮ್

ಇತ್ತೀಚೆಗೆ ಯೂಟ್ಯೂಬರ್‌ಗಳು ಸೇರಿದಂತೆ ಸಾಮಾಜಿಕ ಮಾಧ್ಯಮದ ಸ್ಟಾರ್ಗಳು ಸಾರ್ವಜನಿಕ ಸ್ಥಳಗಳಲ್ಲಿ ಚಿತ್ರ ವಿಚಿತ್ರ ವರ್ತನೆ ತೋರುವುದು ಸಾಮಾನ್ಯವಾಗಿದೆ. ಅದೇ ರೀತಿ ಯೂಟ್ಯೂಬರ್‌ ಒಬ್ಬ ಫುಲೇರಾ-ಅಜ್ಮೀರ್ ವಿಭಾಗದ ದಂತ್ರಾ ನಿಲ್ದಾಣದ ಬಳಿ ಪಟಾಕಿ ಸಿಡಿಸಿ ದುಂಡಾವರ್ತನೆ...

Know More

ಅನುಮತಿ ಇಲ್ಲದೆ ಪಟಾಕಿ ಮಳಿಗೆ ತೆರೆಯುವಂತಿಲ್ಲ; ಜಿಲ್ಲಾಧಿಕಾರಿ ಎಚ್ಚರಿಕೆ

14-Oct-2023 ಬೀದರ್

'ಯಾರು ಕೂಡ ಅನುಮತಿ ಇಲ್ಲದೆ ಪಟಾಕಿ ಮಳಿಗೆಗಳನ್ನು ನಡೆಸುವಂತಿಲ್ಲ. ಒಂದುವೇಳೆ ನಿಯಮ ಉಲ್ಲಂಘಿಸಿ ಮಳಿಗೆ ತೆರೆದರೆ ಅಂತಹವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುವುದು' ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಎಚ್ಚರಿಕೆ...

Know More

ಅತ್ತಿಬೆಲೆ ಪಟಾಕಿ ದುರಂತ: ನಾಲ್ವರು ಅಧಿಕಾರಿಗಳ ಅಮಾನತು

11-Oct-2023 ಬೆಂಗಳೂರು

ಅತ್ತಿಬೆಲೆ ಪಟಾಕಿ ದುರಂತ ಪ್ರಕರಣಕ್ಕೆ ಸಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಉಪ ತಹಶೀಲ್ದಾರ್ ಶ್ರೀಧರ್, ರಾಜಸ್ವ ನಿರೀಕ್ಷಕ ಅತ್ತಿಬೆಲೆ, ಗ್ರಾಮ ಆಡಳಿತಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಿ...

Know More

ಪಟಾಕಿ ಗೋದಾಮು ಅಗ್ನಿದುರಂತ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು: ಕುಮಾರಸ್ವಾಮಿ

09-Oct-2023 ಬೆಂಗಳೂರು

ಸಂಜೆ ನಡೆದ ಪಟಾಕಿ ಗೋದಾಮು ಅಗ್ನಿದುರಂತ ಅತ್ಯಂತ ದುರದೃಷ್ಟಕರ ಘಟನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿಷಾಧಿಸಿದ್ದು, ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕಠಿಣ ಕ್ರಮವಾಗಬೇಕು ಎಂದು...

Know More

“ಬೇರಿಯಂ” ಪಟಾಕಿ ತಯಾರಿಕೆಗೆ ಅನುಮತಿಯಿಲ್ಲ ಎಂದ ಸುಪ್ರೀಂಕೋರ್ಟ್​

22-Sep-2023 ದೆಹಲಿ

ಹಸಿರು ಪಟಾಕಿ ನಿಷೇಧಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರದ ಆದೇಶಕ್ಕೆ ಬೆಂಬಲ ನೀಡಿರುವ ಸುಪ್ರೀಂಕೋರ್ಟ್ "ಬೇರಿಯಂ" ಪಟಾಕಿ​ ಉತ್ಪಾದನೆ, ಮಾರಾಟಕ್ಕೆ ಅನುಮತಿ ಇಲ್ಲ ಎಂದು ಸ್ಪಷ್ಟಪಡಿಸಿದೆ. ಈ ವಿಷಯದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿತು. ಬೇರಿಯಂ ಬಳಸಿ ಪಟಾಕಿಗಳ...

Know More

ಮಾಲಿನ್ಯ ನಿಯಂತ್ರಣಕ್ಕೆ ಪಟಾಕಿ ನಿಷೇಧಿಸಿದ ದೆಹಲಿ ಸರ್ಕಾರ

11-Sep-2023 ದೆಹಲಿ

ದೀಪಾವಳಿ ಮತ್ತು ದಸರಾ ಸಮೀಸುತ್ತಿರುವ ಹಿನ್ನಲೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ಉತ್ಪಾದನೆ, ಸಂಗ್ರಹ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ. ಚಳಿಗಾಲದಲ್ಲಿ ಮಾಲಿನ್ಯದ ಪ್ರಮಾಣ ತಗ್ಗಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ದೆಹಲಿ ಸರ್ಕಾರದ ಪರಿಸರ...

Know More

ಮಲೇಷ್ಯಾದಲ್ಲಿ 66 ನೇ ಸ್ವಾತಂತ್ರ್ಯ ಸಂಭ್ರಮ

31-Aug-2023 ವಿದೇಶ

ಮಲೇಷ್ಯಾ ಗುರುವಾರ ತನ್ನ 66 ನೇ ಸ್ವಾತಂತ್ರ್ಯ ದಿನ ಆಚರಿಸಿತು. ಮೆರವಣಿಗೆಗಳು, ಪಟಾಕಿ ಸಿಡಿಸಿ ಸಂಭ್ರಮ...

Know More

ಪಟಾಕಿ ಗೋದಾಮಿನಲ್ಲಿ ಭೀಕರ ಸ್ಫೋಟ: ಐದು ಮಂದಿ ಸಾವು

29-Jul-2023 ತಮಿಳುನಾಡು

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಶನಿವಾರ ಪಟಾಕಿ ಸಂಗ್ರಹ ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ ಮತ್ತು 10 ಮಂದಿ...

Know More

ತುಮಕೂರು: ಪಟಾಕಿ ಸಿಡಿದು ಸಹಕಾರಿ ಸಚಿವ ಕೆ.ಎನ್.ಆರ್. ಕಣ್ಣಿಗೆ ಗಾಯ, ಆಸ್ಪತ್ರೆ ಯಲ್ಲಿ ಚಿಕಿತ್ಸೆ

11-Jun-2023 ತುಮಕೂರು

ಸಹಕಾರಿ ಸಚಿವ ಕೆ.ಎನ್ ರಾಜಣ್ಣ ಅವರ ಕಣ್ಣಿಗೆ ಪಟಾಕಿ ಸಿಡಿದು ಗಾಯಗೊಂಡ ಘಟನೆ ಪಟ್ಟಣದ ಕುಣಿಗಲ್ ಪಟ್ಟಣದ ಹುಚ್ಚಮಾಸ್ತಿಗೌಡ ವೃತ್ತದಲ್ಲಿ ಜೂ.11ರ ಇಂದು ಭಾನುವಾರ ಬೆಳಗ್ಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು