News Karnataka Kannada
Friday, April 26 2024
ಪಠ್ಯಪುಸ್ತಕ

ಪಠ್ಯಪುಸ್ತಕ ಪರಿಷ್ಕರಿಸಿ ಆದೇಶ ಹೊರಡಿಸಿದ ಸರ್ಕಾರ

18-Jun-2023 ಶಿಕ್ಷಣ

ಬೆಂಗಳೂರು: ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಮೇಲೆ ಪಠ್ಯಪುಸ್ತಕ ಪರಿಷ್ಕರಣೆ  ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ. ಪಠ್ಯಪುಸ್ತಕ ಪರಿಷ್ಕರಣೆ ಕುರಿತ ನಿರ್ಧಾರಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತ ನಂತರ ಇದೀಗ ರಾಜ್ಯ ಸರ್ಕಾರ ಪರಿಷ್ಕರಣೆ ಮಾಡಿ ಆದೇಶ...

Know More

ಪಠ್ಯಪುಸ್ತಕದ ವಿಚಾರದಲ್ಲಿ ಕಾಂಗ್ರೆಸ್ ಸರಕಾರ ರಾಜಕಾರಣ ಮಾಡುತ್ತಿದೆ- ಮಾಜಿ ಸಚಿವ ಕೋಟ ಕಿಡಿ

09-Jun-2023 ಉಡುಪಿ

ಎಲ್ಲವನ್ನು ಅರ್ಥ ಮಾಡಿಕೊಳ್ಳಬೇಕಾದ ಸರ್ಕಾರ ದ್ವೇಷ ಸಾಧನೆಗೆ ಮುಂದಾಗಿದೆ. ಪಠ್ಯಪುಸ್ತಕದ ವಿಚಾರದಲ್ಲಿ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ...

Know More

ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆ ಖಂಡನೀಯ: ಮಾಜಿ ಸಚಿವ ಸುನಿಲ್ ಕುಮಾರ್

07-Jun-2023 ಉಡುಪಿ

ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಮುಂದಾಗಿರುವ ರಾಜ್ಯ ಸರಕಾರಕ ಕ್ರಮವನ್ನು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಖಂಡಿಸಿದ್ದಾರೆ. ಪಠ್ಯ ಪರಿಷ್ಕರಣೆ ಬಗ್ಗೆ ಧಾವಂತ ನೋಡಿದರೆ ಶಿಕ್ಷಣ ಇಲಾಖೆಯನ್ನು ಮೂರನೇ ವ್ಯಕ್ತಿಗಳು ನಿಯಂತ್ರಿಸುತ್ತಿರುವ ಅನುಮಾನ ಬರುತ್ತಿದೆ ಎಂದು...

Know More

ಬೆಂಗಳೂರು: ಮಕ್ಕಳಿಗೆ ತಿರುಚಿದ ಇತಿಹಾಸ ಬೋಧನೆ ಸಹಿಸುವುದೇ ಇಲ್ಲ, ಸಚಿವ ಪ್ರಿಯಾಂಕ್‌ ಖರ್ಗೆ

25-May-2023 ಬೆಂಗಳೂರು

ಹಿಂದಿನ ಸರ್ಕಾರ ಮಾಡಿದ ಪಠ್ಯಪುಸ್ತಕ ಪರಿಷ್ಕರಣೆ ಕಾರ್ಯವು ದೋಷಪೂರಿತವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದು, 'ಮಕ್ಕಳು ತಿರುಚಿದ ಇತಿಹಾಸವನ್ನು ಏಕೆ ಅಧ್ಯಯನ ಮಾಡಬೇಕು' ಎಂದು...

Know More

ಮೈಸೂರು: ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು

09-Nov-2022 ಮೈಸೂರು

ವಿದ್ಯಾರ್ಥಿಗಳು ಪಠ್ಯಪುಸ್ತಕಗಳನ್ನಷ್ಟೇ ಓದುವ ಹಾಗೂ ಅಧಿಕ ಅಂಕಗಳನ್ನು ಗಳಿಸಿ ಪದವಿ ಪಡೆಯುವುದಕಷ್ಟೇ ಸೀಮಿತವಾಗದೆ ಕನ್ನಡ ಸಾಹಿತ್ಯದ ಪುಸ್ತಕಗಳನ್ನೂ ದಿನಪತ್ರಿಕೆಗಳನ್ನೂ ಓದುವ ಅಭಿರುಚಿ, ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಾಹಿತಿ ಹಾಗೂ ಸಂಘಟಕ ಟಿ. ಸತೀಶ್ ಜವರೇಗೌಡ...

Know More

ಬೆಂಗಳೂರು: ಶಿಕ್ಷಣ ಇಲಾಖೆ ಕೈಬಿಟ್ಟ ಪಠ್ಯವನ್ನು ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಕಲಿಸಲು ನಿರ್ಧಾರ

30-Oct-2022 ಬೆಂಗಳೂರು ನಗರ

ಪಠ್ಯಪುಸ್ತಕಗಳ ಪರಿಷ್ಕರಣೆ ಸಂದರ್ಭದಲ್ಲಿ ದೇವನೂರು ಮಹಾದೇವ ಮತ್ತು ಜಿ.ರಾಮಕೃಷ್ಣ ಸೇರಿದಂತೆ ಏಳು ಲೇಖಕರ ಪಠ್ಯಪುಸ್ತಕಗಳನ್ನು ಕೈಬಿಟ್ಟಿದ್ದ ಶಿಕ್ಷಣ ಇಲಾಖೆ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ (2022-23) ಮಾತ್ರ ಪಠ್ಯಪುಸ್ತಕಗಳನ್ನು ಕಲಿಸಲು...

Know More

ಬೆಂಗಳೂರು: ಶಾಲಾ ಪುಸ್ತಕಗಳಲ್ಲಿ ವೀರ್ ಸಾವರ್ಕರ್ ಅವರ ಬಗ್ಗೆ ಉತ್ಪ್ರೇಕ್ಷೆ ಕುರಿತು ಚರ್ಚೆ!

27-Aug-2022 ಬೆಂಗಳೂರು ನಗರ

ಶಿವಮೊಗ್ಗದಲ್ಲಿ ವೀರ ಸಾವರ್ಕರ್ ಅವರ ಫ್ಲೆಕ್ಸ್ ತೆರವು ವಿಚಾರದಲ್ಲಿ ಹಿಂಸಾಚಾರ ಹಾಗೂ ವಿನಾಯಕ ಚತುರ್ಥಿಯಂದು ಗಣೇಶ ಮೂರ್ತಿಗಳ ಪಕ್ಕದಲ್ಲಿ ಅವರ ಚಿತ್ರ ಹಾಕುವುದಕ್ಕೆ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಶಾಲಾ ಪಠ್ಯಪುಸ್ತಕಗಳಲ್ಲಿ ವೀರ್...

Know More

ಗುವಾಹಟಿ: ಅಸ್ಸಾಂ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಅನುದಾನ ಘೋಷಣೆ

17-Jul-2022 ಅಸ್ಸಾಂ

ಅಸ್ಸಾಂ ಸರ್ಕಾರವು ಪ್ರವಾಹ ಪೀಡಿತ 1.1 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಅನುದಾನ ನೀಡಲು ಪ್ರಾರಂಭಿಸಿದೆ ಮತ್ತು ಈ ಉದ್ದೇಶಕ್ಕಾಗಿ 10.15 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ...

Know More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜನರ ಬಳಿ ಕ್ಷಮೆಯಾಚಿಸಬೇಕು ಎಂದ ಮಿಥುನ್‌ ರೈ

13-Jul-2022 ಮಂಗಳೂರು

ಪಠ್ಯಪುಸ್ತಕದ ಬಗ್ಗೆ ಸುಳ್ಳು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಸಚಿವ ಕೋಟಾ ಹಾಗೂ ಸುನೀಲ್‌ ಕುಮಾರ್‌ ದಕ್ಷಿಣ ಕನ್ನಡ ಜಿಲ್ಲೆಯ ಜನರ ಬಳಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್‌ ಯುವ ನಾಯಕ ಮಿಥುನ್‌ ರೈ...

Know More

ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿಹೋಗಿರುವ ಪಾಕಿಸ್ತಾನದಲ್ಲಿ ಪಠ್ಯಪುಸ್ತಕ ಮುದ್ರಣಕ್ಕೂ ಕುತ್ತು

25-Jun-2022 ಸಂಪಾದಕರ ಆಯ್ಕೆ

ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿಹೋಗಿರುವ ಪಾಕಿಸ್ತಾನದಲ್ಲಿ ಪಠ್ಯಪುಸ್ತಕ ಮುದ್ರಣಕ್ಕೂ ಕುತ್ತು ಬಂದಿದೆ. ಮುದ್ರಣ ಕಾಗದದ ಬೆಲೆ ಗಗನಮುಖಿಯಾಗಿರುವ ಬೆನ್ನಲ್ಲೇ ಭಾರೀ ಬೆಲೆ ತೆತ್ತು ಇವುಗಳನ್ನು  ಖರೀದಿಸಲಾಗದೇ ಪ್ರಕಾಶನ ಸಂಸ್ಥೆಗಳು ಕಂಗಾಲಾಗಿದ್ದು, ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಪಠ್ಯಪುಸ್ತಕಗಳನ್ನು...

Know More

ಪರಿಷ್ಕೃತ ಪಠ್ಯಪುಸ್ತಕಗಳನ್ನು ಕೈಬಿಡುವುದಿಲ್ಲ: ಸಚಿವ ಬಿ.ಸಿ.ನಾಗೇಶ್

11-Jun-2022 ಬೆಂಗಳೂರು ನಗರ

ಶಾಲಾ ಪಠ್ಯಪುಸ್ತಕ ಬದಲಾವಣೆಗೆ ಬಗ್ಗೆ ಈಗಾಗಲೇ ಕಾಂಗ್ರೆಸ್ ಮತ್ತು ಇತರ ಸಂಘಟನೆಗಳ ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಪರಿಷ್ಕೃತ ಪಠ್ಯಪುಸ್ತಕಗಳನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್...

Know More

ಸಾಂಸ್ಕೃತಿಕ ಭಯೋತ್ಪಾದನೆ ಮೂಲಕ ಬಿಜೆಪಿ ಜನರನ್ನು ಪ್ರಚೋದಿಸುತ್ತಿದೆ: ಸಿದ್ದರಾಮಯ್ಯ

09-Jun-2022 ಹುಬ್ಬಳ್ಳಿ-ಧಾರವಾಡ

'ಸಾಂಸ್ಕೃತಿಕ ಭಯೋತ್ಪಾದನೆ ಮೂಲಕ ಬಿಜೆಪಿ ಜನರನ್ನು ಪ್ರಚೋದಿಸುತ್ತಿದೆ. ಪಠ್ಯಪುಸ್ತಕ  ಪರಿಷ್ಕರಣೆ ವಿಚಾರದಲ್ಲಿ ಅದನ್ನು ವ್ಯವಸ್ಥಿತವಾಗಿ ಮಾಡಲಾಗುತ್ತಿದೆ. ಇತಿಹಾಸವನ್ನು ತಿರುಚಲಾಗಿದೆ. ಮಕ್ಕಳ ಮನಸ್ಸಿನಲ್ಲಿ ದ್ವೇಷ ಬಿತ್ತಲಾಗುತ್ತಿದೆ' ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ...

Know More

ಪಠ್ಯ ಪುಸ್ತಕ ತಿದ್ದುಪಡಿ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ: ಬಿಎಸ್‌ವೈ

08-Jun-2022 ವಿಜಯಪುರ

ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯು ಶಾಲಾ ಪಠ್ಯಪುಸ್ತಕದಲ್ಲಿ ಮಾಡಿರುವ ಬದಲಾವಣೆಗೆ ಸಂಬಂಧಿಸಿದಂತೆ ಎದ್ದಿರುವ ವಿವಾದದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಬಿಜೆಪಿಯ ಹಿರಿಯ ಮುಖಂಡ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಗಮನಕ್ಕೆ ಬಂದಿರುವ ತಪ್ಪುಗಳನ್ನು ಸರಿಪಡಿಸುವುದಾಗಿ ಸರ್ಕಾರ...

Know More

ಶೀಘ್ರದಲ್ಲೇ ಪರಿಷ್ಕೃತ ಪಠ್ಯಪುಸ್ತಕ ಪೂರೈಕೆ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

08-Jun-2022 ಹುಬ್ಬಳ್ಳಿ-ಧಾರವಾಡ

ಪಠ್ಯಪುಸ್ತಕದಲ್ಲಿರುವ ತಪ್ಪುಗಳನ್ನು ಒಪ್ಪಿಕೊಳ್ಳುತ್ತೇವೆ ಅದರಲ್ಲಿರುವ ಲೋಪದೋಷ ಸರಿಪಡಿಸಿ, ಶೀಘ್ರದಲ್ಲೇ ಪರಿಷ್ಕೃತ ಪಠ್ಯಪುಸ್ತಕ ಪೂರೈಕೆ ಮಾಡುವುದಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ...

Know More

ಪಠ್ಯಪುಸ್ತಕದಲ್ಲಿನ ತಪ್ಪುಗಳನ್ನು ಸರಿಪಡಿಸಲು ನಾವು ಸಿದ್ಧವಿದ್ದೇವೆ: ಸಿಎಂ ಬೊಮ್ಮಾಯಿ

07-Jun-2022 ಬೆಂಗಳೂರು ನಗರ

ಪಠ್ಯಪುಸ್ತಕ ಪರಿಷ್ಕರಣೆ ಸಂದರ್ಭದಲ್ಲಿ ತಪ್ಪುಗಳಾಗಿದ್ದಲ್ಲಿ ಅದನ್ನು ಸರಿಪಡಿಸಲು ಸರ್ಕಾರ ಮುಕ್ತ ಮನಸ್ಸು ಹೊಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು