News Karnataka Kannada
Friday, April 19 2024
Cricket
ಪರಿಶಿಷ್ಟ ಪಂಗಡ

ಕಾರವಾರ: ಹಾಲಕ್ಕಿ, ಕುಣಬಿ ಮತ್ತು ಗೌಳಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬೇಡಿಕೆಗೆ ಕ್ರಮ

27-Jan-2023 ಉತ್ತರಕನ್ನಡ

ಉತ್ತರ ಕನ್ನಡ ಜಿಲ್ಲೆಯಲ್ಲಿ ನೆಲೆಸಿರುವ ಬುಡಕಟ್ಟು ಸಮುದಾಯ ಹಾಲಕ್ಕಿ, ಕುಣಬಿ ಮತ್ತು ಗೌಳಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವುದಕ್ಕೆ ಸಂಬಂಧಿಸಿದಂತೆ ಪ್ರಯತ್ನಗಳು ನಡೆಯುತ್ತಿವೆ. ಗೌಳಿ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ಮಾಡಲು ೨೨ ಲಕ್ಷ ರೂಪಾಯಿ ವೆಚ್ಚ ಮಾಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ...

Know More

ಕಾರವಾರ: ಹಾಲಕ್ಕಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯಿಸಿ ಧರಣಿ

26-Jan-2023 ಉತ್ತರಕನ್ನಡ

ಹಾಲಕ್ಕಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ಪದ್ಮಶ್ರೀ ಪುರಸ್ಕೃತರಾದ ಸುಕ್ರಿ ಗೌಡ ಹಾಗೂ ತುಳಸಿ ಗೌಡ ಅವರ ನೇತೃತ್ವದಲ್ಲಿ ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿ ಬುಧವಾರ ಪ್ರತಿಭಟನೆ...

Know More

ಶಿವಮೊಗ್ಗ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮುಖಂಡರುಗಳ ಸಭೆ

15-Jan-2023 ಶಿವಮೊಗ್ಗ

ಈ ದಿನ ದಿನಾಂಕ 14-01-2023 ರಂದು ಮಧ್ಯಾಹ್ನ ಡಿಎಆರ್ ಪೊಲೀಸ್ ಸಭಾಂಗಣ ಶಿವಮೊಗ್ಗದಲ್ಲಿ ಮಿಥುನ್ ಕುಮಾರ್ ಜಿ.ಕೆ. ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ...

Know More

ಮೈಸೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು ಭಾರತದ ಅಸ್ಮಿತೆ ಎಂದ ಬೊಮ್ಮಾಯಿ

09-Jan-2023 ಮೈಸೂರು

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು ಭಾರತದ ಅಸ್ಮಿತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

Know More

ಬೆಳಗಾವಿ: ಎಸ್ಸಿ/ಎಸ್ಟಿ ಕೋಟಾ ಹೆಚ್ಚಿಸುವ ಮಸೂದೆಗೆ ವಿಧಾನಸಭೆಯಿಂದ ಅಂಗೀಕಾರ

27-Dec-2022 ಬೆಳಗಾವಿ

ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡದ (ಎಸ್ಟಿ) ಅಭ್ಯರ್ಥಿಗಳಿಗೆ ಮೀಸಲಾತಿ ಕೋಟಾವನ್ನು ಹೆಚ್ಚಿಸುವ ಮಸೂದೆಯನ್ನು ಕರ್ನಾಟಕ ವಿಧಾನಸಭೆ ಸೋಮವಾರ...

Know More

ಬೆಂಗಳೂರು: ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಿಸುವ ಸುಗ್ರೀವಾಜ್ಞೆಗೆ ಅನುಮತಿ ನೀಡಿದ ಗೆಹ್ಲೋಟ್

24-Oct-2022 ಬೆಂಗಳೂರು ನಗರ

ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡಗಳಿಗೆ (ಎಸ್ಟಿ) ಉದ್ಯೋಗ ಮತ್ತು ಶಿಕ್ಷಣ ಮೀಸಲಾತಿ ಕೋಟಾವನ್ನು ಹೆಚ್ಚಿಸುವ ಕರ್ನಾಟಕ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅನುಮೋದನೆ...

Know More

ರಾಮನಗರ: ಜಿಲ್ಲಾ ಜಾಗೃತ ಮತ್ತು ಮೇಲುಸ್ತುವಾರಿ ಸಮಿತಿ ಸಭೆ

23-Oct-2022 ರಾಮನಗರ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಅವರು ಸಂಬಂಧಪಟ್ಟ ಇಲಾಖೆಗಳ ಪರವಾಗಿ ಅಗತ್ಯ ಸಿಬ್ಬಂದಿ ಸೇರಿದಂತೆ ಸಾಧ್ಯವಿರುವ ಎಲ್ಲ ಸಹಕಾರಗಳನ್ನು ಒದಗಿಸುವಂತೆ ಸಂಬಂಧಪಟ್ಟ...

Know More

ಬೆಂಗಳೂರು: ಅಕ್ಟೋಬರ್ 15 ರಿಂದ ಅಮೃತ ಜ್ಯೋತಿ ಯೋಜನೆ ನೋಂದಣಿ ಪ್ರಾರಂಭ

15-Oct-2022 ಬೆಂಗಳೂರು

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳು ಮತ್ತು ಬಿಪಿಎಲ್ ಕಾರ್ಡುದಾರರಿಗೆ 75 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ಅಮೃತ ಜ್ಯೋತಿ ಯೋಜನೆ ನೋಂದಣಿಗಾಗಿ ಅಕ್ಟೋಬರ್ 15 ರಿಂದ 30 ರವರೆಗೆ ಬೃಹತ್ ಅಭಿಯಾನ ಹಮ್ಮಿಕೊಳ್ಳಲು ಇಂಧನ,...

Know More

ಬೆಂಗಳೂರು: ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಕರ್ನಾಟಕ ಸಚಿವ ಸಂಪುಟ ಒಪ್ಪಿಗೆ

09-Oct-2022 ಬೆಂಗಳೂರು

ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿಯ ಶಿಫಾರಸಿನಂತೆ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿಯನ್ನು ಹೆಚ್ಚಿಸಲು ಕರ್ನಾಟಕ ಸಚಿವ ಸಂಪುಟ ಶನಿವಾರ ಅನುಮೋದನೆ...

Know More

ಮಂಗಳೂರು: ಎಸ್ ಸಿ ಎಸ್ ಟಿ ಮೀಸಲಾತಿ ಪ್ರಮಾಣ ಹೆಚ್ಚು, ಬಿಜೆಪಿ ವತಿಯಿಂದ ವಿಜಯೋತ್ಸವ

08-Oct-2022 ಮಂಗಳೂರು

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚು ಮಾಡಲು ಸಹಮತ ಮಾಡಿದಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯೆಂದ ವಿಜಯೋತ್ಸವ ಕಾರ್ಯಕ್ರಮ ಜಿಲ್ಲಾ ಬಿಜೆಪಿ ಕಚೇರಿ ಕೊಡಿಯಾಲ್ ಬೈಲ್ ನಲ್ಲಿ...

Know More

ಬೆಂಗಳೂರು: ಎಸ್ ಸಿ/ಎಸ್ ಟಿ ಮೀಸಲಾತಿ ಹೆಚ್ಚಿಸಲು ಸರ್ವಪಕ್ಷಗಳ ಸಭೆ ನಿರ್ಧಾರ

08-Oct-2022 ಬೆಂಗಳೂರು

ಪರಿಶಿಷ್ಟ ಜಾತಿಗಳಿಗೆ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲು ಸರ್ವಪಕ್ಷಗಳ ಸಭೆಯಲ್ಲಿ ಸರ್ವಾನುಮತದಿಂದ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ...

Know More

ಕಾರವಾರ: ಕುಣಬಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಆಗ್ರಹಿಸಿ ಪ್ರತಿಭಟನೆ

22-Sep-2022 ಉತ್ತರಕನ್ನಡ

ಜಿಲ್ಲೆಯ ಬುಡಕಟ್ಟು ಕುಣಬಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೆ ಆಗ್ರಹಿಸಿ ಸೆ.೨೩ರಂದು ಜೋಯಿಡಾದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಜೊಯಿಡಾ ತಾಲೂಕು ಕುಣಬಿ ಸಮಾಜ ಅಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷ ಘಟಕದ...

Know More

ಎಸ್ಸಿ ಎಸ್ಟಿ ಕುಟುಂಬಗಳಿಗೆ 75 ಯೂನಿಟ್ ಉಚಿತ ವಿದ್ಯುತ್

06-Apr-2022 ಬೆಂಗಳೂರು ನಗರ

ಬಡತನ ರೇಖೆಗಿಂತ ಕೆಳಗಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕುಟುಂಬಗಳಿಗೆ 75 ಯೂನಿಟ್ ವಿದ್ಯುತ್‌ನ್ನು ಉಚಿತವಾಗಿ ಸರಬರಾಜು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

Know More

ಪರಿಶಿಷ್ಟ ಪಂಗಡಕ್ಕೆ ಶೇ.7.5ರಷ್ಟು ಮೀಸಲಾತಿ ನೀಡಬೇಕು : ಪ್ರಸನ್ನಾನಂದ ಸ್ವಾಮೀಜಿ

10-Nov-2021 ಬೆಂಗಳೂರು

ಬೆಂಗಳೂರು : ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಶೇ.7.5ರಷ್ಟು ಮೀಸಲಾತಿ ನೀಡದಿದ್ದರೆ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಸಮುದಾಯದ ವಿರೋಧ ಎದುರಿಸಬೇಕಾಗುತ್ತದೆ ಎಂದು ವಾಲ್ಮೀಕಿ ನಾಯಕ ಗುರುಪೀಠದ ರಾಜನಹಳ್ಳಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು