ಸ್ಯಾಂಡಲ್ ವುಡ್: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದಿಂದ ಇಡೀ ಭಾರತೀಯ ಚಿತ್ರರಂಗವೇ ದಿಗ್ಭ್ರಾಂತಗೊಂಡಿದ್ದು, ಕನ್ನಡ ಚಿತ್ರರಂಗ ಮಾತ್ರವಲ್ಲ, ಟಾಲಿವುಡ್, ಕಾಲಿವುಡ್, ಮಾಲಿವುಡ್ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಇರಿಸಲಾಗಿರುವ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಈ...
Know MoreGet latest news karnataka updates on your email.