80ರ ಹರೆಯದ ಇಳಿವಯಸ್ಸಿನ ಅಶ್ವಥಮ್ಮ ಸಮಾಜದಿಂದ ಬಂದ ಹಣವನ್ನು ಸಮಾಜಕ್ಕೇ ನೀಡಿ ಗಮನಸೆಳೆದಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಮಂಗಳೂರಿನ ಪುಣ್ಯ ಪ್ರಸಿದ್ಧ ದೇವಸ್ಥಾನ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ಮುಂಭಾಗ ಭಿಕ್ಷೆ ಬೇಡುತ್ತಿರುವ 80ರ ಹರೆಯ ಅಶ್ವಥಮ್ಮ ತಾನು ಭಿಕ್ಷೆ ಬೇಡಿ ಬಂದ ಹಣದಲ್ಲಿ ಒಂದು ಲಕ್ಷ ರೂಪಾಯಿ ಯನ್ನು ಪೊಳಲಿ ದೇವಸ್ಥಾನದ ಅನ್ನದಾನಕ್ಕೆ...
Know MoreGet latest news karnataka updates on your email.