News Karnataka Kannada
Friday, April 26 2024
ಪ್ರವೀಣ್ ನೆಟ್ಟಾರು

ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್​: ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

04-Oct-2023 ಬೆಂಗಳೂರು

ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಿರಾಕರಿಸಿ ಹೈಕೋರ್ಟ್‌ ಆದೇಶ...

Know More

ನೆಟ್ಟಾರು ಹತ್ಯೆಯಾಗಿ ವರ್ಷ, ಪ್ರವೀಣ್‌ ಪುತ್ಥಳಿಗೆ ಶಾಸಕಿ ಮಾಲಾರ್ಪಣೆ

26-Jul-2023 ಮಂಗಳೂರು

ಬಿಜೆಪಿಯ ಯುವ ನಾಯಕನಾಗಿದ್ದ ಪ್ರವೀಣ್ ನೆಟ್ಟಾರು ಹತ್ಯೆಯಾಗಿ ಇಂದಿಗೆ (ಜುಲೈ.26) ಒಂದು ವರ್ಷವಾಗಿದ್ದು ಮನೆ ಸಮೀಪದಲ್ಲಿರುವ ಪುತ್ಥಳಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾಲಾರ್ಪಣೆ...

Know More

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳಿಗೆ ಶರಣಾಗಲು ಜೂ. 30 ವರೆಗೆ ಗಡುವು

28-Jun-2023 ಮಂಗಳೂರು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ಜೂ.30 ರೊಳಗೆ ಶರಣಾಗದಿದ್ದರೆ ಅವರ ಮನೆಯನ್ನು ಜಪ್ತಿ ಮಾಡುವುದಾಗಿ ಎನ್ ಐಎ ಅಧಿಕಾರಿಗಳು ಸುಳ್ಯ ನಗರದಲ್ಲಿ ಸಾರ್ವಜನಿಕವಾಗಿ ಧ್ವನಿ ವರ್ಧಕದ ಮೂಲಕ ಎನ್ ಐಎ ಅಧಿಕಾರಿಗಳು ಅನೌನ್ಸ್...

Know More

ಮಂಗಳೂರು: ದ್ವೇಷದ ಹತ್ಯೆಗಳ ಮರು ತನಿಖೆ, ಕರಾವಳಿಗರ ಕೂಗು ಕೇಳುವುದೇ ಸರ್ಕಾರಕ್ಕೆ

29-May-2023 ಮಂಗಳೂರು

ರಾಜ್ಯದಲ್ಲಿ ಸಾಕಷ್ಟು ಸುದ್ದಿಯಾಗಿದ್ದ ಪ್ರವೀಣ್ ನೆಟ್ಟಾರು ಮತ್ತು ಫಾಸಿಲ್ ಕೊಲೆ ಪ್ರಕರಣ ಈಗ ಮತ್ತೆ ಚರ್ಚೆಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವೇಷದ ರಾಜಕಾರಣಕ್ಕೆ ಈ ಇಬ್ಬರು ಯುವಕರು ಬಲಿಯಾಗಿದ್ರು. ಆದರೆ ಪ್ರವೀಣ್ ಹತ್ಯೆಗೆ...

Know More

ಮಂಗಳೂರು: ಮಾನವೀಯತೆ ಆಧಾರದಲ್ಲಿ ಪ್ರವೀಣ್‌ ನೆಟ್ಟಾರು ಪತ್ನಿ ಉದ್ಯೋಗಕ್ಕೆ ಮರು ನೇಮಕ – ಸಿಎಂ

27-May-2023 ಮಂಗಳೂರು

ಸರ್ಕಾರ ಬದಲಾದ ಬೆನ್ನಲ್ಲೇ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಪತ್ನಿ ನೂತನ ಅವರಿಗೆ ಅನುಕಂಪದ ಆಧಾರದ ಮೇಲೆ ನೀಡಿದ್ದ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದ್ದು, ಇದೀಗ ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ...

Know More

 ಸುಳ್ಯ: ಪ್ರವೀಣ್ ನೆಟ್ಟಾರು ಪ್ರಕರಣ, ಇಬ್ಬರು ಆರೋಪಿಗಳ ವಿರುದ್ಧ ಎನ್ಐಎ ಚಾರ್ಜ್​ಶೀಟ್

04-May-2023 ಮಂಗಳೂರು

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಗೆದಷ್ಟು ಒಂದೊಂದೇ ಮಾಹಿತಿ ಹೊರಬೀಳುತ್ತಿದೆ. ಇದೀಗ ಇಬ್ಬರು ಮಾಸ್ಟರ್‌ಮೈಂಡ್‌ಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಪೂರಕ ಚಾರ್ಜ್​ಶೀಟ್...

Know More

ಸುಳ್ಯ : ಇಂದು ಪ್ರವೀಣ್‌ ನೆಟ್ಟಾರು ಗೃಹಪ್ರವೇಶ

27-Apr-2023 ಮಂಗಳೂರು

ಪಿಎಫ್‌ಐ ಪಾತಕಿಗಳಿಂದ ಹತ್ಯೆಯಾಗಿರುವ ಹಿಂದು ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ಕಟ್ಟಿಕೊಟ್ಟಿರುವ ಮನೆಯ ಗೃಹಪ್ರವೇಶ ಇಂದು ನಡೆಯಲಿದೆ. ಹತ್ಯೆಗೀಡಾಗುವ ಸಂದರ್ಭದಲ್ಲಿ ಪ್ರವೀಣ್‌ ನೆಟ್ಟಾರ್‌ ಹೊಸ ಮನೆ ಕಟ್ಟುವ ಕನಸು ಹೊಂದಿದ್ದರು. ಈ ಕನಸನ್ನು...

Know More

ಸುಳ್ಯ: ಪ್ರವೀಣ್ ನೆಟ್ಟಾರ್‌ ಕನಸಿನ ಮನೆಯ ಗೃಹ ಪ್ರವೇಶಕ್ಕೆ ಮುಹೂರ್ತ ಫಿಕ್ಸ್

05-Apr-2023 ಮಂಗಳೂರು

ಸಮಾಜ ಘಾತುಕ ಶಕ್ತಿಗಳ ಕುತಂತ್ರಕ್ಕೆ ಬಲಿಯಾದ ದಿವಂಗತ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆ ಪ್ರವೀಣ್ ನಿಲಯದ ಗೃಹ ಪ್ರವೇಶಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಏಪ್ರಿಲ್ 27ಕ್ಕೆ ಗುರುವಾರ ಬೆಳ್ಳಾರೆಯ ನೆಟ್ಟಾರಿನಲ್ಲಿ ಗೃಹ...

Know More

ಮಂಗಳೂರು: ಪ್ರವೀಣ್‌ ನೆಟ್ಟಾರು ಸ್ಮರಣಾರ್ಥ ವೀರ ಸಾವರ್ಕರ್‌ ವೃತ್ತ ಉದ್ಘಾಟನೆ

22-Mar-2023 ಮಂಗಳೂರು

ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ದಿ.ಪ್ರವೀಣ್ ನೆಟ್ಟಾರು ಅವರ ಸ್ಮರಣಾರ್ಥವಾಗಿ ಸವಣೂರು ಸಮೀಪದ ಸುಳ್ಯ ಅಂಕತ್ತಡ್ಕದಲ್ಲಿ ನಿರ್ಮಾಣಗೊಂಡ ವೀರ ಸಾವರ್ಕರ್ ವೃತ್ತವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮತ್ತು ಸಚಿವ ಎಸ್‌.ಅಂಗಾರ ಬುಧವಾರ...

Know More

ಪ್ರವೀಣ್ ಹತ್ಯೆಗೆ ಮೂರು ಬಾರಿ ಸಂಚು, ಎನ್ಐಎ ನಿಂದ ರಿವೀಲ್ ಆಯ್ತು‌ ಮಾಹಿತಿ

05-Mar-2023 ಮಂಗಳೂರು

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಹೊಸತೊಂದು ಮಾಹಿತಿ ರಿವೀಲ್ ಮಾಡಿದೆ. ಪ್ರವೀಣ್ ಹತ್ಯೆಯಾಗಿದ್ದು ಮೂರನೇ ಯತ್ನದಲ್ಲಿ...

Know More

ಬೆಂಗಳೂರು: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ, ಇನ್ನೋರ್ವ ಆರೋಪಿ ಸೆರೆ

05-Mar-2023 ಬೆಂಗಳೂರು

ದೇಶಾದ್ಯಂತ ಸಂಚಲನ ಉಂಟು ಮಾಡಿದ್ದ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ (ಎನ್ ಐ ಎ) ಅಧಿಕಾರಿಗಳು...

Know More

ಹತ್ಯೆ ಆರೋಪಿಗೆ ಎಸ್‌ಡಿಪಿಐ ಟಿಕೇಟ್‌: ನೆಟ್ಟಾರು ಪೋಷಕರ ಆಕ್ರೋಶ

14-Feb-2023 ಮಂಗಳೂರು

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಶಾಫಿ ಬೆಳ್ಳಾರೆಯನ್ನು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿ ಎಂದು ಎಸ್‌ಡಿಪಿಐ ಘೋಷಿಸಿರುವುದಕ್ಕೆ, ಪ್ರವೀಣ್‌ ನೆಟ್ಟಾರು ಪೋಷಕರು ವಿರೋಧ...

Know More

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ವಿದೇಶದಲ್ಲಿ ಅಡಗಿರುವ ಆರೋಪಿಗಳ ಸುಳಿವು ಪತ್ತೆ

30-Jan-2023 ಮಂಗಳೂರು

ಪ್ರವೀಣ್ ನೆಟ್ಟಾರು ಹಂತಕರಿಗೆ ನೆರವು ನೀಡಿದ ಆರೋಪಿಗಳು ವಿದೇಶದಲ್ಲಿ ಅಡಗಿರುವ ಬಗ್ಗೆ ಎನ್‌ಐಎಗೆ ಸುಳಿವು ದೊರೆತಿದ್ದು, ಇಬ್ಬರನ್ನು ವಶಕ್ಕೆ ಪಡೆದು ಭಾರತಕ್ಕೆ ಕರೆ ತರುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಯುತ್ತಿದೆ ಎನ್ನುವ ಮಾಹಿತಿ...

Know More

ಹೊಸದಿಲ್ಲಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ, 20 ಮಂದಿ ವಿರುದ್ಧ ಚಾರ್ಜ್ ಶೀಟ್

21-Jan-2023 ಬೆಂಗಳೂರು

ಕಳೆದ ವರ್ಷ ಕರ್ನಾಟಕದಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್ಐ) 20 ಸದಸ್ಯರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ...

Know More

ಸುಳ್ಯ: ಹತ್ಯೆ ಪ್ರಕರಣ, ಮಡಿಕೇರಿಯ ತುಫೈಲ್ ಸೇರಿದಂತೆ ನಾಲ್ವರ ಸುಳಿವಿಗೆ 14 ಲಕ್ಷ ಘೋಷಿಸಿದ ಎನ್ಐಏ

07-Jan-2023 ಮಂಗಳೂರು

ಇಲ್ಲಿಗೆ ಸಮೀಪದ ಬೆಳ್ಳಾರೆ ನಿವಾಸಿ, ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ನಾಲ್ವರು ಆರೋಪಿಗಳಿಗೆ ಪೊಲೀಸರು ವ್ಯಾಪಕ ಶೋಧ ನಡೆಸುತ್ತಿದ್ದಾರೆ. ಈ ಆರೋಪಿಗಳನ್ನು ಪತ್ತೆ ಹಚ್ಚಲು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು