News Karnataka Kannada
Saturday, April 27 2024
ಪ್ರಾಧ್ಯಾಪಕ

ಪ್ರಾಧ್ಯಾಪಕರಿಂದ ಲೈಂಗಿಕ ದೌರ್ಜನ್ಯ: 500 ವಿದ್ಯಾರ್ಥಿನಿಯರಿಂದ ಮೋದಿ ಗೆ ಪತ್ರ

08-Jan-2024 ಕ್ರೈಮ್

ಹರ್ಯಾಣದ ಸಿರ್ಸಾದ ಚೌಧರಿ ದೇವಿ ಲಾಲ್ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರೊಬ್ಬರ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಈ ಪ್ರಾಧ್ಯಾಪಕರನ್ನು ಅಮಾನತು ಮಾಡಬೇಕು ಹಾಗೂ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಆಗ್ರಹಿಸಿ ಸಿರ್ಸಾದ 500 ಮಹಿಳಾ ಕಾಲೇಜು ವಿದ್ಯಾರ್ಥಿಗಳು ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿ ಮತ್ತು ಸಿಎಂ ಮನೋಹರ್ ಲಾಲ್‌ ಖಟ್ಟರ್‌ಗೆ...

Know More

ಕತಾರ್ ವಿವಿಯಲ್ಲಿ ಉದ್ಯೋಗ ಆಮಿಷವೊಡ್ಡಿ 2 ಲಕ್ಷ ರೂ. ವಂಚನೆ

06-Jan-2024 ಕ್ರೈಮ್

ಮಹಾರಾಷ್ಟ್ರದ ಥಾಣೆಯಲ್ಲಿ ವಂಚನೆ ಪ್ರಕರಣ ಒಂದು ಬೆಳಕಿಗೆ ಬಂದಿದೆ. ಓರ್ವ ವ್ಯಕ್ತಿಗೆ ಕತಾರ್ ವಿಶ್ವ ವಿದ್ಯಾಲಯದಲ್ಲಿ ಪ್ರಾಧ್ಯಾಪಕ ಹುದ್ದೆ ನೀಡುವ ಆಮಿಷವೊಡ್ಡಿ 2 ಲಕ್ಷ ರೂಪಾಯಿಗೂ ಅಧಿಕ ಹಣ...

Know More

ಅಲೋಶಿಯಸ್ ಕಾಲೇಜಿನಲ್ಲಿ `ಪಿಲಿವೇಷ’ ಪುಸ್ತಕ ಬಿಡುಗಡೆ

21-Oct-2023 ಕ್ಯಾಂಪಸ್

ಸಂತ ಅಲೋಶಿಯಸ್ ಪ್ರಕಾಶನದ ವತಿಯಿಂದ ಕಾಲೇಜಿನ ಭೌತಶಾಸ್ತ್ರ ಪ್ರಾಧ್ಯಾಪಕರಾದ ಡಾ. ಚಂದ್ರಶೇಖರ ಶೆಟ್ಟಿಯವರ ಕೃತಿ, `ಪಿಲಿವೇಷ’ ಪುಸ್ತಕ ಬಿಡುಗಡೆ ಸಮಾರಂಭವು ಅಕ್ಟೋಬರ್ 18, 2023 ರಂದು ಕಾಲೇಜಿನ ಸಹೋದಯ ಸಭಾಂಗಣದಲ್ಲಿ...

Know More

ಯೆನೆಪೊಯ ವಿಶ್ವವಿದ್ಯಾಲಯದಿಂದ ಶೈಸಿಲ್ ಮ್ಯಾಥ್ಯೂ ಅವರಿಗೆ ಪಿಎಚ್‌ಡಿ ಪ್ರದಾನ

16-Sep-2023 ಮಂಗಳೂರು

ಕಮ್ಯುನಿಟಿ ಹೆಲ್ತ್ ನರ್ಸಿಂಗ್ ವಿಭಾಗದ ಫಾದರ್ ಮುಲ್ಲರ್ ಕಾಲೇಜ್ ಆಫ್ ನರ್ಸಿಂಗ್‌ನ ಸಹಾಯಕ ಪ್ರಾಧ್ಯಾಪಕರಾದ ಶೈಸಿಲ್ ಮ್ಯಾಥ್ಯೂ ಅವರು "ಜೀವನಶೈಲಿ ಅಭ್ಯಾಸಗಳು, ಹದಿಹರೆಯದವರ ಬಾಡಿ ಮಾಸ್ ಇಂಡೆಕ್ಸ್ನಿಂದ ಅಧಿಕ ತೂಕ ಮತ್ತು ಸ್ಥೂಲಕಾಯದ ಬಗ್ಗೆ...

Know More

ಮಣಿಪಾಲ: ವಿದ್ಯಾರ್ಥಿಯನ್ನು ಭಯೋತ್ಪಾದಕ ಎಂದು ಕರೆದ ಪ್ರಾಧ್ಯಾಪಕ‌ನ ಅಮಾನತು

29-Nov-2022 ಉಡುಪಿ

ತರಗತಿ ನಡೆಯುತ್ತಿರುವ ಸಂದರ್ಭದಲ್ಲೇ ಸಹಾಯಕ ಪ್ರಾಧ್ಯಾಪಕರೊಬ್ಬರು ಮುಸ್ಲಿಂ ವಿದ್ಯಾರ್ಥಿಯನ್ನು ಭಯೋತ್ಪಾದಕ ಎಂದು ನಿಂದಿಸಿರುವ ಘಟನೆ ಮಣಿಪಾಲ ಮಾಹೆ ವಿಶ್ವವಿದ್ಯಾಲಯದ ಎಂಐಟಿ ಕಾಲೇಜಿನಲ್ಲಿ...

Know More

ತುಮಕೂರು: ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ವಿವಿಯ 2 ಪ್ರಾಧ್ಯಾಪಕರಿಗೆ ಸ್ಥಾನ

26-Oct-2022 ಕ್ಯಾಂಪಸ್

ಅಮೆರಿಕಾದ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾನಿಲಯವು ಹೊರತಂದಿರುವ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ಭೌತಶಾಸ್ತç ವಿಭಾಗದ ಪ್ರಾಧ್ಯಾಪಕ ಡಾ. ಹೆಚ್. ನಾಗಭೂಷಣ ಹಾಗೂ ರಸಾಯನಶಾಸ್ತ್ರ ವಿಭಾಗದ ಸಂಯೋಜಕ ಡಾ. ಡಿ. ಸುರೇಶ್ ಸ್ಥಾನ...

Know More

ಉಜಿರೆ: ನಿವೃತ್ತ ಡಾ.ಶಂಕರನಾರಾಯಣ, ಯುವರಾಜ ಪೂವಣಿ ಅವರಿಗೆ ಬೀಳ್ಕೊಡುಗೆ

18-Jun-2022 ಮಂಗಳೂರು

ಎಸ್.ಡಿ.ಎಂ ಕಾಲೇಜಿನ ಅಧ್ಯಾಪಕರ ಸಂಘವು ಇತ್ತೀಚೆಗೆ ನಿವೃತ್ತರಾದ ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕ ಡಾ.ಶಂಕರನಾರಾಯಣ ಮತ್ತು ಕಛೇರಿ ಅಧೀಕ್ಷಕ ಯುವರಾಜ ಪೂವಣಿ ಅವರನ್ನು ಸನ್ಮಾನಿಸಿ ಗೌರವಪೂರ್ವಕವಾಗಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು