ಭಾರತದ ದೇಶೀಯ ಶಿಕ್ಷಣ ಪದ್ಧತಿಗಳು ಜೀವನ ಪದ್ಧತಿ, ಮೌಲ್ಯಗಳನ್ನು ಆಧರಿಸಿ ಇದ್ದವು. ಇತ್ತೀಚಿನ ದಿನಗಳಲ್ಲಿ ಶಿಕ್ಷಣದ ಬಗ್ಗೆ ಪುನರ್ ವಿಮರ್ಶೆ ನಡೆದಿದೆ. ಹೊಸ ಶಿಕ್ಷಣ ನೀತಿಯೂ ಬಂದಿದೆ. ಆದರೆ ಅದು ಇದುವರೆಗೆ ಉಂಟಾಗಿರುವ ಕೊರತೆಗಳನ್ನು ಎಷ್ಟರ ಮಟ್ಟಿಗೆ ನಿವಾರಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಒಡಿಷಾದ ಕೇಂದ್ರೀಯ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ವಿ. ಕೃಷ್ಣ ಭಟ್ಟ...
Know MoreGet latest news karnataka updates on your email.