ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಂಗ ಸಂಸ್ಥೆಯಾದ ಬಸವನಗುಡಿ ಬ್ರಾಹ್ಮಣ ಮಹಾಸಭಾ ವತಿಯಿಂದ ಸೆ.15 ಗುರುವಾರ ಸಂಜೆ 5:00 ಗಂಟೆಗೆ ಎನ್ ಆರ್ ಕಾಲೋನಿ ಡಾ. ಸಿ ಅಶ್ವತ್ ಕಲಾಭವನದಲ್ಲಿ ಜ್ಯೋತಿ ಸಮೂಹ ಸಂಸ್ಥೆಗಳ ಟ್ರಸ್ಟಿ ಎಂ. ನರಸಿಂಹನ್,ಸಂಸ್ಕೃತಿ ಚಿಂತಕ ಡಾ ಗುರುರಾಜ ಪೋಶೆಟ್ಟಿಹಳ್ಳಿ ಮತ್ತು ಪ್ರಥಮ ರಾಂಕ್ ಚಿನ್ನದ ಪದಕ ವಿಜೇತ ವೈದ್ಯೆ ಡಾ.ಸಂಜನ...
Know MoreGet latest news karnataka updates on your email.