ಶಾಸಕ ಶಿವಲಿಂಗೇಗೌಡರು ಕಾಂಗ್ರೆಸ್ ಕಡೆ ಮುಖ ಮಾಡಿರುವುದರಿಂದ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನು ಜೆಡಿಎಸ್ ಅಭ್ಯರ್ಥಿಯಾಗುವುದರಲ್ಲಿ ಸಂದೇಹವಿಲ್ಲ ಈಗಾಗಲೇ ನಮ್ಮ ನಾಯಕರು ಮೌಖಿಕವಾಗಿ ನನಗೆ ಆದೇಶ ಮಾಡಿದ್ದು ಕ್ಷೇತ್ರಾದ್ಯಂತ ಪ್ರವಾಸ ಮಾಡುತ್ತಿದ್ದೇನೆ ಎಂದು ಬಾಣಾವರ ಅಶೋಕ್...
Know MoreGet latest news karnataka updates on your email.