News Karnataka Kannada
Friday, March 29 2024
Cricket
ಬಿ.ಸಿ. ನಾಗೇಶ್

ಕಾರವಾರ: ಶಿಕ್ಷಣ ನೀತಿ ಬದಲಾಗಬೇಕಾಗಿದೆ – ಸಚಿವ ಬಿ. ಸಿ. ನಾಗೇಶ ಅಭಿಪ್ರಾಯ

08-Feb-2023 ಉತ್ತರಕನ್ನಡ

ಶಿಕ್ಷಣ ಕ್ಷೇತ್ರದಲ್ಲಿ ಅಮುಲಾಗ್ರ ಬದಲಾವಣೆ ತರಲು ನಾವೆಲ್ಲರೂ ಪ್ರಯತ್ನಿಸಬೇಕಾಗಿದೆ. ಮಾನಸಿಕವಾಗಿ ಕುಗ್ಗುತ್ತಿರುವ ಸಮಾಜ ಸರಿ ಮಾಡಲು ಶಿಕ್ಷಣ ನೀತಿ ಬದಲಾಗಬೇಕು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್...

Know More

ಬೆಂಗಳೂರು: ಅರೇಬಿಕ್ ಶಾಲೆಗಳ ವಿವರಗಳನ್ನು ರಾಜ್ಯ ಸರ್ಕಾರ ಸಂಗ್ರಹಿಸಲಿದೆ- ಶಿಕ್ಷಣ ಸಚಿವ

28-Oct-2022 ಬೆಂಗಳೂರು ನಗರ

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾತನಾಡಿ, ವಿದ್ಯಾರ್ಥಿಗಳಿಗೆ ಹೇಗೆ ಕಲಿಸಲಾಗುತ್ತದೆ ಎಂಬುದನ್ನು ತಿಳಿಯಲು ರಾಜ್ಯದಲ್ಲಿರುವ ಅರೇಬಿಕ್ ಶಾಲೆಗಳ ವಿವರಗಳನ್ನು ಸರ್ಕಾರ ಸಂಗ್ರಹಿಸುತ್ತದೆ ಎಂದು...

Know More

ಬೆಂಗಳೂರು: ಮಾದರಿ ಶಾಲೆ ರೂಪಿಸಬೇಕು ಎನ್ನುವುದು ಸರಕಾರದ ಗುರಿ ಎಂದ ಸಚಿವ ಬಿ.ಸಿ. ನಾಗೇಶ್‌ 

20-Jul-2022 ಬೆಂಗಳೂರು ನಗರ

ಮಾದರಿ ಶಾಲೆ ರೂಪಿಸಬೇಕು ಎನ್ನುವುದು ಸರಕಾರದ ಗುರಿ.  ಅದಕ್ಕಾಗಿ ಈಗಿರುವ ಶಾಲೆಗಳ ಸಂಖ್ಯೆಗಳನ್ನು ಕಡಿಮೆ ಮಾಡಲು ಚಿಂತನೆ ನಡೆಸಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ...

Know More

ಶಿವಮೊಗ್ಗ: ಶಾಲಾ ಮಕ್ಕಳಿಗೆ ಶೂ-ಸಾಕ್ಸ್ ವಿತರಣೆ ಪ್ರಕ್ರಿಯೆ ಶೀಘ್ರದಲ್ಲಿಯೇ ಆರಂಭ

13-Jul-2022 ಶಿವಮೊಗ್ಗ

ಶಾಲೆಗಳಿಗೆ ಶೂ-ಸಾಕ್ಸ್ ವಿತರಣೆ ಜವಾಬ್ದಾರಿ ಆಯಾ ಶಾಲಾಭಿವೃದ್ಧಿ ಸಮಿತಿಗಳಿಗೆ ವಹಿಸಲಾಗಿದೆ. ಶೀಘ್ರ ಆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್...

Know More

ಮಡಿಕೇರಿ: ವಿಪತ್ತು ಪರಿಹಾರ ವಾಹನ ಉದ್ಘಾಟಿಸಿದ ಉಸ್ತುವಾರಿ ಸಚಿವರು

13-Jul-2022 ಮಡಿಕೇರಿ

ಕೊಡಗಿನ ಜನ ವಿವಿಧ ಆಪತ್ತುಗಳಿಗೆ ಸಿಲುಕಿದಾಗ ನೆರವಿಗೆ ಧಾವಿಸುವ ಕೊಡಗು ರಕ್ಷಣಾ ವೇದಿಕೆ ಇದೀಗ ಮಹಾಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಸಹಾಯಹಸ್ತ ಚಾಚಲು ಮುಂದೆ...

Know More

ಮಡಿಕೇರಿ: ಪ್ರಕೃತಿ ವಿಕೋಪದಂತಹ ಸಂದರ್ಭದಲ್ಲಿ ಕಾಂಗ್ರೆಸ್ ರಾಜಕೀಯ ಮಾಡಬಾರದು

12-Jul-2022 ಮಡಿಕೇರಿ

ಪ್ರಕೃತಿ ವಿಕೋಪದಂತಹ ಸಂದರ್ಭದಲ್ಲಿ ಕಾಂಗ್ರೆಸ್ ರಾಜಕೀಯ ಮಾಡಬಾರದು. ದೀರ್ಘ ಕಾಲ‌ ಅಧಿಕಾರದಲ್ಲಿದ್ದ ಕಾಂಗ್ರೆಸ್ ಗೆ ಪ್ರತಿಪಕ್ಷವಾಗಿ ಹೇಗೆ ವರ್ತಿಸಬೇಕು ಎನ್ನುವುದೇ ಗೊತ್ತಿಲ್ಲ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್...

Know More

ಜೂನ್ ತಿಂಗಳಾಂತ್ಯಕ್ಕೆ ದ್ವಿತೀಯ ಪಿಯು ಪೂರಕ ಪರೀಕ್ಷೆ ದಿನಾಂಕ ಪ್ರಕಟ: ಬಿ.ಸಿ. ನಾಗೇಶ್

19-Jun-2022 ಬೆಂಗಳೂರು ನಗರ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.61.88ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಆಗಸ್ಟ್‌ನಲ್ಲಿ ಪೂರಕ ಪರೀಕ್ಷೆ ಜೂನ್ ತಿಂಗಳಾಂತ್ಯಕ್ಕೆ ಪೂರಕ ಪರೀಕ್ಷೆ ದಿನಾಂಕ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು...

Know More

ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

19-May-2022 ಬೆಂಗಳೂರು ನಗರ

ಕೊರೊನಾದ ಕಾರಣಗಳಿಂದಾಗಿ ಪರೀಕ್ಷೆಗಳಿಗೆ ನಾನಾ ಅಡ್ಡಿ ಆತಂಕಗಳ ನಡುವೆ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದು ಫಲಿತಾಂಶದ ನೀರಿಕ್ಷೆಯಲ್ಲಿದ್ದಾರೆ. ಇಂದು (ಮೇ 19) ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದ್ದು ವಿದ್ಯಾರ್ಥಿಗಳು ಹಲವಾರು ವಿಧಾನಗಳ ಮೂಲಕ ಫಲಿತಾಂಶ...

Know More

ಮೇ.16 ರಂದೇ ಶಾಲೆಗಳು ಪ್ರಾರಂಭ, ಯಾವುದೇ ಬದಲಾವಣೆ ಇರುವುದಿಲ್ಲ: ಬಿ.ಸಿ.ನಾಗೇಶ್

08-May-2022 ಮಂಗಳೂರು

ಮೇ. 16 ರಂದೇ ಶಾಲೆಗಳನ್ನು ಪ್ರಾರಂಭಿಸಲಾಗುವುದು, ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್...

Know More

ಪಠ್ಯಕ್ರಮದಲ್ಲಿ ರಾಮಾಯಣ-ಭಗವದ್ಗೀತೆ ಅಳವಡಿಸುವ ಮಾತಿಲ್ಲ; ಸಚಿವ ಬಿ.ಸಿ.ನಾಗೇಶ್

21-Apr-2022 ತುಮಕೂರು

ಪಠ್ಯಕ್ರಮದಲ್ಲಿ ರಾಮಾಯಣ-ಭಗವದ್ಗೀತೆ ಅಳವಡಿಸುವ ಮಾತಿಲ್ಲ. ಅದರ ಬದಲಾಗಿ ನೈತಿಕ ಶಿಕ್ಷಣ ತರಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್...

Know More

ವಿದ್ಯಾಥಿರ್ಗಳು ಕಲರ್​ ಡ್ರೆಸ್​ನಲ್ಲಿ ಬಂದರೂ ಪರೀಕ್ಷೆ ಬರೆಯಲು ಅವಕಾಶ; ಬಿ.ಸಿ.ನಾಗೇಶ್

29-Mar-2022 ಬೆಂಗಳೂರು ನಗರ

ವಿದ್ಯಾಥಿರ್ಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಶಾಲಾ ಸಮವಸ್ತ್ರ ಇಲ್ಲದೆ, ಕಲರ್​ ಡ್ರೆಸ್​ನಲ್ಲಿ ಬಂದರೂ ಅವಕಾಶ ನೀಡುವುದಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್​...

Know More

ಟಿಪ್ಪು ಪಾಠ ಕೈಬಿಡುವ ಸುದ್ದಿ ಸತ್ಯಕ್ಕೆ ದೂರ: ಸಚಿವ ಬಿ. ಸಿ. ನಾಗೇಶ್

25-Mar-2022 ಬೆಂಗಳೂರು ನಗರ

ಪಠ್ಯ ಕ್ರಮದಿಂದ ಟಿಪ್ಪು ಸುಲ್ತಾನ್ ವಿಚಾರ ಕೈ ಬಿಡುವ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಈ ವಿಚಾರದಲ್ಲಿ ಮಾಧ್ಯಮಗಳು ಊಹಾಪೋಹಗಳನ್ನು...

Know More

ಮಾಜಿ ಸಿದ್ದರಾಮಯ್ಯನವರು ಚುನಾವಣೆಗೆ ಮುನ್ನವೇ ಹತಾಶರಾಗಿದ್ದಾರೆ : ಸಚಿವ ಬಿ.ಸಿ.ನಾಗೇಶ್

25-Mar-2022 ಬೆಂಗಳೂರು ನಗರ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆ ಚುನಾವಣೆಗೆ ಮುನ್ನವೇ ಹತಾಶರಾಗಿ ಹೇಳಿಕೆ ನೀಡಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್...

Know More

ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಸುವ ಕುರಿತು ಸಮಿತಿ ರಚನೆ; ಬಿ.ಸಿ.ನಾಗೇಶ್

21-Mar-2022 ಬೆಂಗಳೂರು ನಗರ

ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಸುವ ಕುರಿತು ಅಧ್ಯಯನ ನಡೆಸಲು ಸಮತಿಯೊಂದನ್ನು ರಚಿಸಲಾಗುವುದು, ಬಳಿಕ ಮುಖ್ಯಮಂತ್ರಿಯವರ ಜೊತೆ ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭರವಸೆ...

Know More

ಶೈಕ್ಷಣಿಕ ವರ್ಷದಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ

26-Feb-2022 ಬೆಂಗಳೂರು ನಗರ

ಸ್ವಾವಲಂಬನೆ, ಸ್ವಾಭಿಮಾನದ ಶಿಕ್ಷಣ ನೀಡುವ ಸಲುವಾಗಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸಲಾಗಿದ್ದು ಶೈಕ್ಷಣಿಕ ವರ್ಷದಿಂದ ಒಂದು ಮತ್ತು ಎರಡನೇ ತರಗತಿಗಳನ್ನು ರಾಜ್ಯದ ಇಪ್ಪತ್ತು ಸಾವಿರ ಶಾಲೆಗಳಲ್ಲಿ ಜಾರಿಗೊಳಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು