ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸ್ವತಂತ್ರ ಪೂರ್ವದಿಂದ ಇಂದಿನವರೆಗೂ ಬೀಡಿ ಕೈಗಾರಿಕೆ ಜನತೆಗೆ ತನ್ನದೇ ಆದ ಕೊಡುಗೆಯನ್ನು ನೀಡಿದೆ. ಬೀಡಿ ಕಾರ್ಮಿಕರನ್ನು ಸಂಘಟಿಸಿ ಅವಿಶ್ರಾಂತ ಹೋರಾಟದ ಮುಖಾಂತರ ಯಾವುದೇ ಸವಲತ್ತು ಇಲ್ಲದೆ ಶೋಷಣೆಗೆ ಒಳಗಾಗಿದ್ದ ಬೀಡಿ ಕಾರ್ಮಿಕರಿಗೆ ಹಲವಾರು ಕಾನೂನು ಸವಲತ್ತುಗಳನ್ನು ಪಡೆಯಲು...
Know MoreGet latest news karnataka updates on your email.