News Karnataka Kannada
Thursday, March 28 2024
Cricket

ವಾಕಥಾನ್ ಕಾರ್ಯಕ್ರಮದಲ್ಲಿ ಎಲ್ಲಾ ಅಧಿಕಾರಿಗಳು ಭಾಗವಹಿಸಬೇಕು: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

27-Mar-2024 ಬೀದರ್

ಜಿಲ್ಲಾಡಳಿತ, ಜಿಲ್ಲಾ ಸ್ಚೀಫ್ ಸಮಿತಿ ಬೀದರ ವತಿಯಿಂದ ಮಾರ್ಚ್ 29 ರಂದು ಬೀದರ ನಗರದಲ್ಲಿ ಮತದಾನ ಜಾಗೃತಿ ಕುರಿತು ವಾಕಥಾನ್ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ...

Know More

ಬಾಲ್ಯ ವಿವಾಹ ನಡೆಯದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

23-Mar-2024 ಬೀದರ್

ಬೇಸಿಗೆ ಇರುವುದರಿಂದ ಈಗ ಮದುವೆ ಹಾಗೂ ಸಾಮೂಹಿಕ ವಿವಾಹಗಳು ಹೆಚ್ಚಾಗಿ ನಡೆಯುತ್ತವೆ. ಹೀಗಿರುವಾಗ ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳು ನಡೆಯದಂತೆ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಗೋವಿಂದರೆಡ್ಡಿ...

Know More

ಅಬಕಾರಿ ಇಲಾಖೆಯ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ

23-Mar-2024 ಬೀದರ್

ಲೋಕಸಭಾ ಚುನಾವಣೆ ‌ನೀತಿ‌ ಸಂಹಿತೆ ಜಾರಿಯಾದ ಬೆನ್ನಲ್ಲೆ ಅಬಕಾರಿ ಇಲಾಖೆಯ ಪೊಲೀಸರಿಂದ ಗಡಿ ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಚರಣೆ...

Know More

ವಿಪರೀತ ತಲೆನೋವಿನಿಂದ ನೊಂದ ಗರ್ಭಿಣಿ; ಬಾವಿಗೆ ಹಾರಿ ಆತ್ಮಹತ್ಯೆ

18-Mar-2024 ಬೀದರ್

ಕೀರ್ತಿರಾಮು 7 ತಿಂಗಳ ಗರ್ಭಿಣಿಯಾಗಿದ್ದು, ಹಲವು ತಿಂಗಳುಗಳಿಂದ ತೀವ್ರವಾದ ತಲೆನೋವಿನಿಂದ ಬಳಲುತ್ತಿದ್ದರು. ಎಷ್ಟೇ ಚಿಕಿತ್ಸೆ ಮಾಡಿದರೂ ಗುಣವಾಗುತ್ತಿರಲಿಲ್ಲ. ಇದರಿಂದ ಬೇಸತ್ತು ಕೀರ್ತಿರಾಮು ಅವರು ಬಾವಿಗೆ ಹಾರಿ ಆತ್ಮಹತ್ಯೆ...

Know More

ಬೀದರ್ | ಬಿಜೆಪಿ ಸಮಾವೇಶ: ಇಂದು ಮೋದಿ ಚುನಾವಣಾ ಪ್ರಚಾರ

16-Mar-2024 ಕಲಬುರಗಿ

ತೆಲಂಗಾಣದಿಂದ ವಿಮಾನದ ಮೂಲಕ ಕಲಬುರಗಿಗೆ ಬಂದಿಳಿಯುವ ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ನಗರದ ಪೊಲೀಸ್ ಪರೇಡ್‌ ಮೈದಾನಕ್ಕೆ ಬರಲಿದ್ದಾರೆ. ಅಲ್ಲಿಂದ ಸುಮಾರು 3 ಕಿ.ಮೀ. ದೂರವಿರುವ ಎನ್.ವಿ. ಮೈದಾನದವರೆಗೆ ರೋಡ್‌ಶೋ...

Know More

ಮಾದಿಗ ಸಮಾಜ ಮುಖಂಡ ಸ್ವಾಮಿದಾಸ ಕೆಂಪೆನೋರ್ ಬಿಜೆಪಿಗೆ ಸೇರ್ಪಡೆ

15-Mar-2024 ಬೀದರ್

ಬೀದರ್ ಜಿಲ್ಲಾ ಮಾದಿಗ ಸಮಾಜದ ಮುಖಂಡ ಸ್ವಾಮಿದಾಸ ಕೆಂಪೆನೋರ್ ಇಂದು ಬೆಂಬಲಿಗರೊಂದಿಗೆ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯಾಲಯದಲ್ಲಿ ರಾಜ್ಯ ಭಾಜಪಾ ಪ್ರಧಾನಕಾರ್ಯದರ್ಶಿ ಮಾಜಿ ಶಾಸಕರಾದ ಪಿ.ರಾಜು ಹಾಗೂ ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ ಹುಡಗಿ...

Know More

ಟಿಕೆಟ್‌ ಸಿಕ್ಕರೂ ಖೂಬಾ ಕಡೆ ಸುಳಿಯದ ನಾಯಕರು

15-Mar-2024 ಬೀದರ್

ತೀವ್ರ ವಿರೋಧದ ನಡುವೆಯೂ ಟಿಕೆಟ್‌ ಪಡೆದು ಗುರುವಾರ ತವರಿಗೆ ಬಂದಿದ್ದ ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಅವರ ಬೆಂಬಲಿಗರು ಸಂಭ್ರಮದಿಂದ ಸ್ವಾಗತಿಸಿದರು. ಆದರೆ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ, ಸ್ವಪಕ್ಷೀಯ ಶಾಸಕರು ಹಾಗೂ...

Know More

ಭಾಲ್ಕಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ 225 ಕೋಟಿ ಕಾಮಗಾರಿಗಳಿಗೆ ಚಾಲನೆ: ಸಚಿವ ಈಶ್ವರ ಖಂಡ್ರೆ

14-Mar-2024 ಬೀದರ್

ಭಾಲ್ಕಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಶಾಲಾ ಕೊಠಡಿ, ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಇತರೆ ವಿವಿಧ ಅಭಿವೃದ್ಧಿಗಾಗಿ 225 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಗುರುವಾರ ಚಾಲನೆ ನೀಡಲಾಗಿದೆ ಎಂದು ಅರಣ್ಯ, ಜೈವಿಕ...

Know More

ನಮ್ಮ ಸರ್ಕಾರ ಬಡವರ ಪರ: ಸಚಿವ ಈಶ್ವರ ಖಂಡ್ರೆ

13-Mar-2024 ಬೀದರ್

ನಮ್ಮ ಸರ್ಕಾರ ಬಡವರ ಪರ ಸರಕಾರವಾಗಿದ್ದು ಬಡವರಿಗೆ ಅನುಕೂಲವಾಗಲು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಅರಣ್ಯ‌, ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ...

Know More

28 ಆರೋಪಿಗಳ ಬಂಧನ, ₹54.96 ಲಕ್ಷ ಸ್ವತ್ತು ಜಪ್ತಿ ಮಾಡಿದ ಪೊಲೀಸರು

12-Mar-2024 ಬೀದರ್

ಜಿಲ್ಲೆಯ 14 ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿನ 28 ಪ್ರಕರಣಗಳನ್ನು ಭೇದಿಸಿರುವ ಬೀದರ್‌ ಜಿಲ್ಲಾ ಪೊಲೀಸರು 28 ಆರೋಪಿಗಳನ್ನು ಬಂಧಿಸಿ, ಅವರಿಂದ ₹54.96 ಲಕ್ಷ ಮೌಲ್ಯದ ಸ್ವತ್ತು ಜಪ್ತಿ...

Know More

ಬೀದರ್‌: ಬಿಗ್‍ಬಾಸ್ ಸ್ಪರ್ಧಿ ಅರುಣ್‌ ಮಾಶೆಟ್ಟಿಗೆ ಸನ್ಮಾನ

12-Mar-2024 ಮನರಂಜನೆ

ನಟ ಸಲ್ಮಾನ್‍ ಖಾನ್ ನಡೆಸಿಕೊಡುವ ಬಿಗ್‍ಬಾಸ್ ಸೀಸನ್ 17ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದ ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ ನಿವಾಸಿ ಅರುಣ್‌ ಬಾಬುರಾವ್‌ ಮಾಶೆಟ್ಟಿ ಅವರನ್ನು ನಗರದಲ್ಲಿ...

Know More

ಬೆಂಗಳೂರು ಬಾಂಬ್‌ ಸ್ಫೋಟ: ಶಂಕಿತ ಉಗ್ರನಿಗಾಗಿ ಬೀದರ್‌ನಲ್ಲೂ ಪೊಲೀಸರಿಂದ ಶೋಧ

09-Mar-2024 ಬೀದರ್

ಬೆಂಗಳೂರು ಬಾಂಬ್‌ ಸ್ಫೋಟ ಪ್ರಕರಣದ ಶಂಕಿತ ಉಗ್ರ ಜಿಲ್ಲೆಯ ಹುಮನಾಬಾದ್‌ ಮೂಲಕ ಮಹಾರಾಷ್ಟ್ರದ ಪುಣೆಗೆ ತೆರಳಿದ್ದಾನೆಂಬ ಶಂಕೆ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾ ಪೊಲೀಸರು ಶೋಧ...

Know More

ಬೀದರ್: ‘ಮೊದಲ ಸಲ ರೂಪುರೇಷೆ, ಎರಡನೇ ಸಲ ಉದ್ಘಾಟನೆ ನಿಶ್ಚಿತ’

09-Mar-2024 ಬೀದರ್

`ಸಿದ್ದರಾಮಯ್ಯನವರು ಮೊದಲ ಸಲ ಮುಖ್ಯಮಂತ್ರಿ ಆಗಿದ್ದಾಗ ನೂತನ ಅನುಭವ ಮಂಟಪದ ರೂಪುರೇಷೆ ಸಿದ್ಧಪಡಿಸಲು ಸಮಿತಿ ರಚಿಸಿ ಅನುಮೋದನೆ ನೀಡಿದ್ದರು. ಈಗ ಎರಡನೇ ಸಲ ಆ ಸ್ಥಾನ ಪಡೆದಿರುವ ಇವರು ಶೀಘ್ರದಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ...

Know More

ಕಾಡುಹಂದಿ ದಾಳಿಗೆ ಮಹಿಳೆ ಸಾವು; ಕುಟುಂಬಕ್ಕೆ 15 ಲಕ್ಷ ರೂ ಪರಿಹಾರ

08-Mar-2024 ಬೀದರ್

ಕಾಡುಹಂದಿ ದಾಳಿಗೆ ಗಂಭೀರ ಗಾಯಗೊಂಡಿದ್ದ ಮಹಿಳೆ ಇದೀಗ ಕೊನೆಯುಸಿರೆಳೆದಿದ್ದಾರೆ. ಬೀದರ್ ತಾಲೂಕಿನ ಹೊಕ್ರಾಣ(ಕೆ) ಗ್ರಾಮದ ಮಹಿಳೆ ಕವಿತಾ (45) ಮೃತ...

Know More

ಬೀದರ್: ಹೋರಾಟಗಾರರಿಂದ ಅಧಿಕಾರಿಗೆ ದಿಗ್ಬಂಧನ

08-Mar-2024 ಬೀದರ್

ಹಳೇ ಸ್ಮಶಾನ ಭೂಮಿ ಒತ್ತುವರಿ ತೆರವು ಹಾಗೂ ಹೊಸದಾಗಿ ಸ್ಮಶಾನ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ಇಲ್ಲಿಯ ತಹಶೀಲ್ದಾರ್ ಕಚೇರಿ ಎದುರು ಹಿಂದೂ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಗುರುವಾರ ಭೇಟಿ ನೀಡಿದ ಪಟ್ಟಣ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು