News Karnataka Kannada
Tuesday, March 19 2024
ಬೆಂಗಳೂರು

ತೆಲಂಗಾಣದ ನೂತನ ರಾಜ್ಯಪಾಲರಾಗಿ ಸಿಪಿ ರಾಧಾಕೃಷ್ಣನ್ ನೇಮಕ

19-Mar-2024 ತೆಲಂಗಾಣ

 ತೆಲಂಗಾಣದ ನೂತನ ರಾಜ್ಯಪಾಲರಾಗಿ ಸಿಪಿ ರಾಧಾಕೃಷ್ಣನ್ ಅವರು ನೇಮಕಗೊಂಡಿದ್ದಾರೆ. ರಾಧಾಕೃಷ್ಣನ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ನೇಮಕ ಮಾಡಿದ್ದಾರೆ. ತಮಿಳ್​ ಸಾಯಿ ಸೌಂದರರಾಜ್ ಅವರ ರಾಜೀನಾಮೆ ಪತ್ರವನ್ನು ಮುರ್ಮು ಅವರು ಅಂಗೀಕರಿಸಿದ ಬಳಿಕ ಈ ನೇಮಕ...

Know More

ಇಂದು ಕಮಲ ನಾಯಕರಿಗೆ ಶಾಕ್​ ಕೊಡ್ತಾರಾ ಸಂಸದ ಸಂಗಣ್ಣ, ಡಿವಿಎಸ್‌?

19-Mar-2024 ಕೊಪ್ಪಳ

ಲೋಕಸಭಾ ಚುನಾವಣೆಗೆ ಸಂಸದ ಕರಡಿ ಸಂಗಣ್ಣರಿಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಟಿಕೆಟ್ ವಂಚಿತ ಸಂಸದ ಕರಡಿ ಸಂಗಣ್ಣ ಇಂದು ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸುದ್ದಿಗೋಷ್ಠಿ ವೇಳೆ ಮಹತ್ವದ ಘೋಷಣೆ ಸಾಧ್ಯತೆ...

Know More

ಕರ್ನಾಟಕದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಒಂದು ವಾರ ಮಳೆ

19-Mar-2024 ಕರ್ನಾಟಕ

ಮೈಸೂರು, ಕೊಡಗು ಸೇರಿದಂತೆ ಕರ್ನಾಟಕದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

Know More

ಶೇ. 60ರಷ್ಟು ಕನ್ನಡ ಫಲಕ ಹಾಕದ ಮಳಿಗೆ ಮುಚ್ಚಬೇಡಿ: ಹೈಕೋರ್ಟ್ ಆದೇಶ

19-Mar-2024 ಕರ್ನಾಟಕ

ಶೇಕಡ 60ರಷ್ಟು ಕನ್ನಡ ಫಲಕ ಹಾಕಿಲ್ಲವೆಂದು ಮಳಿಗೆಗಳನ್ನು ಮುಚ್ಚುವುದು ಸರಿಯಲ್ಲ ಎಂದು ಹೈಕೋರ್ಟ್ ಹೇಳಿದೆ. ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಸದ ವಾಣಿಜ್ಯ ಸಂಸ್ಥೆಗಳ ವಿರುದ್ಧ ಬಲವಂತದ ಕ್ರಮ ಜರುಗಿಸಬಾರದು ಎಂದು ರಾಜ್ಯ ಸರ್ಕಾರಕ್ಕೆ...

Know More

`ಎಮ್ಮೆ ಹಾಲು’ ಮಾರಾಟ ಸ್ಥಗಿತಕ್ಕೆ ಕೆಎಂಎಫ್ ಚಿಂತನೆ!

19-Mar-2024 ಬೆಂಗಳೂರು

ಬೇಡಿಕೆ ಇಳಿಕೆಯಾದ ಕಾರಣ ಎಮ್ಮೆ ಹಾಲು ಮಾರಾಟ ಸ್ಥಗಿತಕ್ಕೆ ಕರ್ನಾಟಕ ಹಾಲು ಮಹಾ ಮಂಡಳಿ ಚಿಂತನೆ ನಡೆಸಿದೆ. ಕೆಲ ತಿಂಗಳ ಹಿಂದೆಯಷ್ಟೇ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದ್ದ ಎಮ್ಮೆ ಹಾಲಿಗೆ ಬೇಡಿಕೆ ಇಳಿಕೆಯಾದ ಹಿನ್ನೆಲೆಯಲ್ಲಿ ಮಾರಾಟವನ್ನು...

Know More

‘ಬೋರ್ಡ್ ಪರೀಕ್ಷೆ’ ರದ್ದು ವಿಚಾರ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

18-Mar-2024 ಬೆಂಗಳೂರು

ರಾಜ್ಯ ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಬಳಿಕ, ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಆದರೆ ಹೈಕೋರ್ಟ್ ಗೆ ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ...

Know More

ಕುನೋ ಪಾರ್ಕ್ ನಲ್ಲಿ ಆರು ಮರಿಗಳಿಗೆ ಜನ್ಮ ನೀಡಿದ ‘ಗಾಮಿನಿ ಚೀತಾ’

18-Mar-2024 ಮಧ್ಯ ಪ್ರದೇಶ

ಇತ್ತೀಚೆಗೆ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಚೀತಾ ಗಾಮಿನಿ 5 ಅಲ್ಲ 6 ಮರಿಗಳಿಗೆ ಜನ್ಮ ನೀಡಿತ್ತು. ಮಾರ್ಚ್ 10 ರಂದು ಮರಿಗಳ ಸಂಖ್ಯೆ 5 ಎಂದು ವರದಿಯಾಗಿತ್ತು. ಆದ್ರೆ, ಇಂದು ಕೇಂದ್ರ...

Know More

ʻಟಾಕ್ಸಿಕ್‌ʼನಲ್ಲಿ ನಟಿಸುವುದರ ಬಗ್ಗೆ ಸ್ಪಷ್ಟನೆ ನೀಡಿದ ಬಾಲಿವುಡ್ ಬೆಬೊ

18-Mar-2024 ಮನರಂಜನೆ

ಸ್ಯಾಂಡಲ್‌ವುಡ್‌ ನಟ ರಾಕಿಂಗ್ ಸ್ಟಾರ್ ಯಶ್​ ನಟಿಸಲಿರುವ ಟಾಕ್ಸಿಕ್‌ ಚಿತ್ರದಲ್ಲಿ ಬಾಲಿವುಡ್​ ನಟಿ ಕರೀನಾ ಕಪೂರ್ ಅಭಿನಯಿಸುವುದರ ಮೂಲಕ ಸೌತ್ ಸಿನಿಮಾ ಇಂಡಸ್ಟ್ರಿಗೆ ಕಾಲಿಡಲಿದ್ದಾರೆಂಬ ಸುದ್ದಿ ಹರಿದಾಡುತ್ತಿತ್ತು. ಸದ್ಯ ಈ ವಿಷಯದ ಬಗ್ಗೆ ಸ್ವತಃ...

Know More

ನಟಿ ಜಯಪ್ರದಾಗೆ ಸುಪ್ರೀಂ ಕೋರ್ಟ್ ನಿಂದ ಬಿಗ್ ರಿಲೀಫ್

18-Mar-2024 ದೇಶ

ನೌಕರರ ರಾಜ್ಯ ವಿಮಾ ನಿಗಮಕ್ಕೆ (ಇಎಸ್‌ಐಸಿ) (ಜಯಪ್ರದಾ ಸಿನಿ ಥಿಯೇಟರ್ ವರ್ಸಸ್ ಎಂಪ್ಲಾಯೀಸ್ ಸ್ಟೇಟ್ ಇನ್ಶೂರೆನ್ಸ್ ಕಾರ್ಪೊರೇಷನ್) ವಂತಿಗೆ ಪಾವತಿಸಲು ವಿಫಲವಾದ ಕಾರಣ ನಟಿ ಜಯಪ್ರದಾ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್...

Know More

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ !

18-Mar-2024 ಬೆಂಗಳೂರು

ನಗರದ ಭೈರತಿ ಬಳಿ ಇರುವ ಗಾಯತ್ರಿ ಅಸೋಸಿಯೇಟ್ ಗೋದಾಮಿನಲ್ಲಿ ಬೆಳಗಿನ ಜಾವ 4 ಗಂಟೆಗೆ ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ....

Know More

ಇಂದು ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ರಣಕಹಳೆ

18-Mar-2024 ಶಿವಮೊಗ್ಗ

ಎರಡು ದಿನಗಳ ಹಿಂದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರು ಕಲಬುರಗಿಯಲ್ಲಿ ರಣಕಹಳೆ ಮೊಳಗಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರು ಇಂದು(ಮಾ.18) ಶಿವಮೊಗ್ಗದಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ಕರುನಾಡ ಕಣವನ್ನು...

Know More

ರಾಜಸ್ಥಾನದಲ್ಲಿ ಹಳಿ ತಪ್ಪಿದ ರೈಲು: ಹಲವು ರೈಲುಗಳ ಸಂಚಾರ ರದ್ದು

18-Mar-2024 ದೇಶ

ಅಜ್ಮೀರ್ ಬಳಿ ತಡರಾತ್ರಿ ರೈಲು ಹಳಿತಪ್ಪಿದ ಪರಿಣಾಮ ಹಲವು ರೈಲುಗಳ ಸಂಚಾರಕ್ಕೆ ತೊಂದರೆಯಾಗಿದೆ. ಅಪಘಾತದ ನಂತರ, ಭಾರತೀಯ ರೈಲ್ವೇ ಹಲವು ರೈಲುಗಳನ್ನು ರದ್ದುಗೊಳಿಸಿದೆ ಮತ್ತು ಕೆಲವು ರೈಲುಗಳನ್ನು ಬೇರೆಡೆಗೆ ತಿರುಗಿಸಲಾಗಿದೆ. ಈ ಭಾಗದಲ್ಲಿ ಹಾದುಹೋಗುವ...

Know More

ಕರ್ನಾಟಕದ 17ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

18-Mar-2024 ಕರ್ನಾಟಕ

ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

Know More

ಬೀದರ್‌ ಲೋಕಸಭೆ: ಏಪ್ರಿಲ್‌ 12ರಿಂದ ನಾಮಪತ್ರ

18-Mar-2024 ಬೀದರ್

'ಬೀದರ್‌ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಚುನಾವಣೆ ನಡೆಯಲಿದ್ದು, ಮುಕ್ತ, ನ್ಯಾಯಸಮ್ಮತ ಚುನಾವಣೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ' ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದರು. ಬೀದರ್‌ ಲೋಕಸಭಾ ಕ್ಷೇತ್ರದ...

Know More

ನ್ಯೂಸ್‌ ಕರ್ನಾಟಕಕ್ಕೆ 9ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮದಲ್ಲಿ “ಸಾಧನಶ್ರೀ ಪ್ರಶಸ್ತಿ” ಗೌರವ

17-Mar-2024 ಬೆಂಗಳೂರು

ಇದು ನಿಮ್ಮ ವಾಹಿನಿ ಕಲಾವೇದಿಕೆ (ರಿ) ಬೆಂಗಳೂರು ಅರ್ಪಿಸುವ ಡಾ. ಪುನೀತ್ ರಾಜಕುಮಾರ್ ಜನ್ಮದಿನಾಚರಣೆ ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾ. 17ರ ಇಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 9ವರೆಗೆ ಬೆಂಗಳೂರಿನ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು