News Karnataka Kannada
Thursday, April 25 2024
ಬ್ರಹ್ಮಕಲಶೋತ್ಸವ

ಹೊಸಂಗಡಿ: ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಂಭ್ರಮ

17-May-2023 ಉಡುಪಿ

ಸರಿಸುಮಾರು 200 ವರ್ಷಗಳ ಇತಿಹಾಸ ಇರುವ ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯ ಬಡಕೋಡಿ ಗ್ರಾಮದ ದಂದ್ಯೊಟ್ಟು ಬ್ರಹ್ಮಶ್ರೀ ಮುಗೇರ ದೈವಸ್ಥಾನಕ್ಕೆ ಜೀರ್ಣೋದ್ಧಾರದ ಪರ್ವಕಾಲ ಕೂಡಿಬಂದಿದ್ದು, ಬ್ರಹ್ಮಕಲಶೋತ್ಸವಕ್ಕೆ ದಿನಗಣನೆ...

Know More

ಮಂಗಳೂರು: ಶಾಂತಿಪಳಿಕೆ ಮಹಮ್ಮಾಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಾಡು ಬಿಡುಗಡೆ

22-Feb-2023 ಮಂಗಳೂರು

ಫೆಬ್ರವರಿ 23 ರಿಂದ 27, 2023 ರ ವರೆಗೆ ನಡೆಯಲಿರುವ ಶಾಂತಿಪಳಿಕೆ ಮಹಮ್ಮಾಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಾಡನ್ನು ಮಿತ್ತಮಾಗರಾಯ ದೈವಸ್ಥಾನದ ಮಾಜಿ ಮೊಕ್ತೇಸರರಾದ ಬಲೆತೋಡು ನಾರಾಯಣ ಶೆಟ್ಟಿ ಮತ್ತು ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ರಾಮಣ್ಣ...

Know More

ಮಂಗಳೂರು: ಕಾಲಭೈರವ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ

06-Feb-2023 ಮಂಗಳೂರು

ಹಿಂದೂ ಸಮಾಜದ ಮೌಲ್ಯಗಳನ್ನು ಉಳಿಸಿ ಬೆಳೆಸುವಲ್ಲಿ ಜೋಗಿ ಸಮಾಜ ಅತ್ಯಂತ ಮಹತ್ವದ ಕೊಡುಗೆ ನೀಡುತ್ತಾ ಬಂದಿದೆ ಎಂದು ವಿಶ್ವ ಹಿಂದು ಪರಿಷತ್ತಿನ ಪ್ರಾಂತ ಕಾರ್ಯಾಧ್ಯಕ್ಷ ಪ್ರೊö.ಎಂ.ಬಿ.ಪುರಾಣಿಕ್...

Know More

ಮಂಗಳೂರು: ಶ್ರೀ ಕಾಲಭೈರವ ದೇವಸ್ಥಾನ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ

04-Feb-2023 ಮಂಗಳೂರು

ಸುವರ್ಣ ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ಶ್ರೀ ಕಾಲಭೈರವ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ವೈಭವದ ಹಸಿರು ಹೊರೆ ಕಾಣಿಕೆ ಮೆರವಣಿಗೆ ಇಂದು...

Know More

ಓಡಿಲ್ನಾಳ: ಶ್ರೀರಾಮನಗರ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ

03-Jan-2023 ಮಂಗಳೂರು

ಕಾಮ, ಕ್ರೋಧ, ಮೋಹ, ಲೋಭ,ಮದ ಮತ್ಸರ ಆರು ಶತ್ರುಗಳು ನಮ್ಮೊಳಗೆ ಕುಳಿತು ನಮ್ಮನ್ನು ನಾಶಮಾಡುತ್ತದೆ. ದೇವರನ್ನು ನಾವು ನಮ್ಮಿಂದ ಹೊರಗಿರಿಸಿದಲ್ಲಿ ಈ ಆರು ಶತ್ರುಗಳು ನಮ್ಮನ್ನು ಕಾಡುತ್ತದೆ. ಅದಕ್ಕಾಗಿ ನಮ್ಮ ಒಳಿತಿಗಾಗಿ ದೇವರ ಆರಾಧಿಸೋಣ...

Know More

ಬೆಳ್ತಂಗಡಿ: ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಪನ್ನ

30-Dec-2022 ಮಂಗಳೂರು

ಸುಮಾರು ಒಂದೂ ಮುಕ್ಕಾಲು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ವೇಣೂರು ಹೋಬಳಿಯ ಕರಿಮಣೇಲು ಗ್ರಾಮದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವರ ಪ್ರತಿಷ್ಠೆ ಡಿ. ೨೬ ರಂದು ನಡೆದು ಡಿ. ೨೯ ರಂದು ಸಂಭ್ರಮದ...

Know More

ಮಂಗಳೂರು: ಫೆ.3ರಿಂದ ಕದಳೀ ಶ್ರೀ ಯೋಗೇಶ್ವರ ಮಠದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

16-Dec-2022 ಮಂಗಳೂರು

ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಸುವರ್ಣ ಕದಳೀ ಶ್ರೀ ಯೋಗೇಶ್ವರ ಮಠ (ಜೋಗಿ ಮಠ)ದ ಶ್ರೀ ಕಾಲಭೈರವ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಫೆ. 3ರಿಂದ 6ರ ತನಕ ನಡೆಯಲಿದ್ದು, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು...

Know More

ಬೆಳ್ತಂಗಡಿ: ಓಡಿಲ್ನಾಳ ಕಿರಾತಮೂರ್ತಿ ದೇವಸ್ಥಾನದ ಬ್ರಹ್ಮಕಲಶ ಸಮಿತಿ ರಚನೆ, ಸಮಾಲೋಚನ ಸಭೆ

13-Nov-2022 ಮಂಗಳೂರು

ತಾಲೂಕಿನ ಓಡಿಲ್ನಾಳ ಗ್ರಾಮದ ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪಧಾದಿಕಾರಿಗಳ ಹಾಗೂ ವಿವಿಧ ಸಮಿತಿಗಳ ಸಂಚಾಲಕರ ಆಯ್ಕೆ ಹಾಗೂ ಪೂರ್ವ ತಯಾರಿ ಸಭೆ ನ. 12ರಂದು ಬೆಳ್ತಂಗಡಿ ಶಾಸಕ ಹಾಗೂ ಬ್ರಹ್ಮ...

Know More

ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನದ ಅಷ್ಟಬಂಧ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

03-May-2022 ಮಂಗಳೂರು

ಯಾವುದೇ ಒಂದು ಕ್ಷೇತ್ರದ ಜೀರ್ಣೋದ್ಧಾರವಾಗಬೇಕಾದರೆ ದೇವಚಿತ್ತ ಅತಿ ಅಗತ್ಯವಾಗಿದ್ದು, ಇಲ್ಲಿನ ಗ್ರಾಮಸ್ಥರು ಬಹಳ ವರ್ಷಗಳಿಂದ ಕಾಯುತ್ತಿದ್ದ ಪುಣ್ಯ ಕ್ಷಣಕ್ಕೆ ಇಳಿಯೂರು ಪ್ರಸ್ತುತ ಸಾಕ್ಷಿಯಾಗುತ್ತಿದೆ ಎಂದು ಜ್ಯೋತಿಷಿ ವೇ|ಮೂ| ಸುಬ್ರಹ್ಮಣ್ಯ ಭಟ್ ಪಚ್ಚಾಡಿಬೆÊಲು ಅವರು...

Know More

ಧರ್ಮದ ರಕ್ಷಣೆ ಮಾಡಬೇಕು, ಧರ್ಮ ಉಳಿದರೆ ದೇಶ ಉಳಿದೀತು; ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ

15-Feb-2022 ಮಂಗಳೂರು

ಧರ್ಮರಕ್ಷಣೆಗೆ ನಾವು ಬದ್ಧರಾದರಷ್ಟೇ ದೇಶದ ಉಳಿವು, ಜಗತ್ತು ನಿಂತಿರುವುದೇ ಧರ್ಮದ ಆಧಾರದಲ್ಲಿ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು