ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಪುನಃ ಪ್ರತಿಷ್ಠಾ ಸ್ವರ್ಣಮಹೋತ್ಸವ ಹಾಗೂ ಬ್ರಹ್ಮಕುಂಭಾಭಿಷೇಕ ಏಪ್ರಿಲ್ 22ರಿಂದ 29ರವರೆಗೆ ಹೊರನಾಡಿನಲ್ಲಿ ನಡೆಯಲಿದ್ದು ಅದರ ಮಾಹಿತಿ ಆಹ್ವಾನದ ಪ್ರಚಾರ ಸಾಮಗ್ರಿಗಳನ್ನ ಮೈಸೂರಿನ ಕೃಷ್ಣಮೂರ್ತಿಪುರಂ ಶ್ರೀರಾಮ ಮಂದಿರದಲ್ಲಿ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದ ಧರ್ಮಕರ್ತರಾದ ಜಿ. ಭೀಮೇಶ್ವರ ಜೋಷಿ ರವರು ಬಿಡುಗಡೆ...
Know MoreGet latest news karnataka updates on your email.