News Karnataka Kannada
Friday, April 19 2024
Cricket
ಭಾರತೀಯ ಜನತಾ ಪಕ್ಷ

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಕೊಕ್‌

29-Jul-2023 ದೆಹಲಿ

ಭಾರತೀಯ ಜನತಾ ಪಕ್ಷ ರಾಷ್ಟ್ರೀಯ ಮಂಡಳಿಯನ್ನು ಪುನರ್​ ರಚಿಸಿ ಹೊಸ ಪಟ್ಟಿ ಬಿಡುಗಡೆ...

Know More

ಬೆಂಗಳೂರು: ಹಾಲಾಡಿ ನಿವೃತ್ತಿಗೆ ಬಿಜೆಪಿ ಕಿರುಕುಳವೇ ಕಾರಣ, ಕಾಂಗ್ರೆಸ್‌

05-Apr-2023 ಬೆಂಗಳೂರು

ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದು, ಈ ನಿಟ್ಟಿನಲ್ಲಿ ಕಾಂಗ್ರೆಸ್‌ ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ)...

Know More

ಹುಬ್ಬಳ್ಳಿ: ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ ಎಚ್. ಕೆ. ಪಾಟೀಲ್

15-Feb-2023 ಹುಬ್ಬಳ್ಳಿ-ಧಾರವಾಡ

ಮಹದಾಯಿ ಯೋಜನೆ ವಿಚಾರದಲ್ಲಿ ಸತತವಾಗಿ ಕಾಂಗ್ರೆಸ್ ಹೋರಾಟ ಮಾಡುತ್ತಲೇ, ಎಚ್ಚರಿಕೆ ನೀಡುತ್ತಲೇ ಬಂದಾಗ, ಭಾರತೀಯ ಜನತಾ ಪಕ್ಷದ ನಾಯಕರು ರಾಜಕೀಯವಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಏನು ಮಾಡಬೇಕಾಗಿತ್ತು ಅವರು ಮಾಡಲಿಲ್ಲ. ಕೇವಲ ಸುಳ್ಳು ಹೇಳುವುದಲ್ಲಿಯೇ ಕಾಲಹರಣ...

Know More

ನವದೆಹಲಿ: 2024ರ ಆಚೆಗೂ ಬಿಜೆಪಿಯ ಯಶಸ್ಸಿಗೆ ಸಾಮಾಜಿಕ ಮಂತ್ರ ಜಪಿಸಿದ ಮೋದಿ

22-Jan-2023 ದೆಹಲಿ

ಎಲ್ಲಾ ರಾಜಕೀಯ ಪಕ್ಷಗಳು 2024 ರ ಲೋಕಸಭಾ ಚುನಾವಣೆಯ ಗುರಿಯನ್ನು ಹೊಂದಿದ್ದರೆ, ಭಾರತೀಯ ಜನತಾ ಪಕ್ಷವು 2029 ರ ನಂತರ ಯಶಸ್ಸನ್ನು ಎದುರು...

Know More

ತುಮಕೂರು: ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭ

21-Jan-2023 ತುಮಕೂರು

ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚಾದ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ತುಮಕೂರು ಜಿಲ್ಲೆಯಲ್ಲಿ ಸೋಮವಾರ...

Know More

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಸಜ್ಜು

13-Jan-2023 ದೆಹಲಿ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿರುವಾಗ, ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯದಲ್ಲಿ ಅಧಿಕಾರವನ್ನು ಮರಳಿ ಪಡೆಯಲು ಕಾರ್ಯತಂತ್ರವನ್ನು ಸಿದ್ಧಪಡಿಸಲು ಸಾಂಸ್ಥಿಕ ಸಭೆಗಳನ್ನು ನಡೆಸುವುದರ ಜೊತೆಗೆ ಮತದಾರರನ್ನು ತಲುಪಲು ಸಾರ್ವಜನಿಕ ಸಭೆಗಳತ್ತ...

Know More

ಬೆಳ್ತಂಗಡಿ: ಅಡಿಕೆ ಬೆಳೆಗಾರರ ಸಂಕಷ್ಟದಲ್ಲಿ ಬಿಜೆಪಿ ಸರಕಾರ ಸದಾ ಸ್ಪಂದಿಸುತ್ತದೆ – ಪ್ರತಾಪ ಸಿಂಹ

05-Jan-2023 ಮಂಗಳೂರು

ಭಾರತೀಯ ಜನತಾ ಪಕ್ಷದ ಕೇಂದ್ರ ಹಾಗೂ ರಾಜ್ಯ ಸರಕಾರ ಯಾವತ್ತೂ ಕೂಡ ಅಡಿಕೆ ಬೆಳೆಗಾರರೊಂದಿಗೆ ಸ್ಪಂದಿಸುತ್ತಿದೆ ಎಂದು ವಿಧಾನಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಹೇಳಿದರು.ಅವರು ಬುದವಾರ ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ...

Know More

ಗಾಂಧಿನಗರ: ತನ್ನದೇ ದಾಖಲೆಗಳನ್ನು ಮುರಿಯಲು ಸಜ್ಜಾಗಿದೆ ಬಿಜೆಪಿ

08-Dec-2022 ಗುಜರಾತ್

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ತನ್ನ ದಾಖಲೆಯನ್ನು ಮುರಿಯಲು...

Know More

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಶಿಕ್ಷಣ ಶಿಬಿರದಲ್ಲಿ ಬಸವರಾಜ ಬೊಮ್ಮಾಯಿ

18-Jun-2022 ಬೆಂಗಳೂರು ನಗರ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಜತೆ  ಬೆಂಗಳೂರಿನ ಯಲಹಂಕದಲ್ಲಿ ಆಯೋಜಿಸಲಾಗಿದ್ದ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಶಿಕ್ಷಣ ಶಿಬಿರದಲ್ಲಿ...

Know More

ಮೂರು ಮತ್ತು ನಾಲ್ಕನೇ ರಂಗ ಬಂದರೂ ಬಿಜೆಪಿಗೆ ಸವಾಲೊಡ್ಡಲು ಸಾಧ್ಯವಿಲ್ಲ: ಜಗದೀಶ್ ಶೆಟ್ಟರ್

27-May-2022 ಹುಬ್ಬಳ್ಳಿ-ಧಾರವಾಡ

ಭಾರತೀಯ ಜನತಾ ಪಕ್ಷ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಪ್ರಬಲವಾಗಿ ಬೆಳೆಯುತ್ತಿದೆ. ಅವರ ರಾಷ್ಟ್ರೀಯ ನಾಯಕತ್ವ, ಜಗತ್ತಿನ ನಾಯಕತ್ವದಲ್ಲಿ ಕೆಲಸ...

Know More

ನಮ್ಮ ಪಕ್ಷದಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶ ನೀಡುವುದಿಲ್ಲ; ಪ್ರಧಾನಿ ಮೋದಿ

15-Mar-2022 ದೆಹಲಿ

ಭಾರತೀಯ ಜನತಾ ಪಕ್ಷದಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶ ನೀಡುವುದಿಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ (ಮಾರ್ಚ್ 15) ನಡೆದ ಬಿಜೆಪಿಯ ಸಂಸದೀಯ ಪಕ್ಷದ ಸಭೆಯಲ್ಲಿ ಸ್ಪಷ್ಟ ಸಂದೇಶವನ್ನು ರವಾನಿಸಿರುವುದಾಗಿ ಮೂಲಗಳು...

Know More

ಬಹು-ಭಾಷಾ ಮೈಕ್ರೋ-ಬ್ಲಾಗಿಂಗ್ ಪ್ಲಾಟ್‍ಫಾರ್ಮ್ ಕೂ ನಲ್ಲಿ ಖಾತೆ ತೆರೆದ ಬಿಜೆಪಿ

10-Nov-2021 ಬೆಂಗಳೂರು

ಬೆಂಗಳೂರು,ನ.10 :  ಸ್ಥಳೀಯ ಜನರೊಂದಿಗೆ ಸಂವಾದ ನಡೆಸಲು ಮತ್ತು ರಾಜ್ಯದಲ್ಲಿ ಡಿಜಿಟಲ್ ಅಸ್ತಿತ್ವವನ್ನು ಬಲಪಡಿಸಲು, ಭಾರತೀಯ ಜನತಾ ಪಕ್ಷದ (ಬಿಜೆಪಿ) ಕರ್ನಾಟಕ ವಿಭಾಗವು ಫೇಸ್‍ಬುಕ್, ಟ್ವಿಟ್ಟರ್ ನಂತರ ಬಹು-ಭಾಷಾ ಮೈಕ್ರೋ-ಬ್ಲಾಗಿಂಗ್ ಪ್ಲಾಟ್‍ಫಾರ್ಮ್ ಕೂ ನಲ್ಲಿ...

Know More

ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದ ಮಣಿಪುರದ ಇಬ್ಬರು ಶಾಸಕರು

08-Nov-2021 ದೆಹಲಿ

ನವದೆಹಲಿ : ಮಣಿಪುರದ ಇಬ್ಬರು ಶಾಸಕರು ಸೋಮವಾರ ಭಾರತೀಯ ಜನತಾ ಪಕ್ಷಕ್ಕೆ(ಬಿಜೆಪಿ) ಸೇರ್ಪಡೆಯಾದರು. ಕಾಂಗ್ರೆಸ್‌ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ಪ್ರಮುಖ ರಾಜಕೀಯ ಕುಟುಂಬವೊಂದರ ಸದಸ್ಯರಾದ ರಾಜ್‌ಕುಮಾರ್ ಇಮೊ ಸಿಂಗ್‌ ಮತ್ತು ಕಾಂಗ್ರೆಸ್‌ ಶಾಸಕ ಯಮ್‌ಥಾಂಗ್‌ ಹಾಕಿಪ್‌,...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು