ಪರಿಸರ ಉಳಿದರೇ ಮಾತ್ರ ಭೂಮಂಡಲದಲ್ಲಿ ಮನುಷ್ಯರು ಬದುಕಲು ಸಾಧ್ಯ, ಬೇಸಿಗೆಯ ಬಿಸಲಿನ ತಾಪಮಾನ ಹೆಚ್ಚುತ್ತಿರುವದರಿಂದ ಸಣ್ಣಪುಟ್ಟ ಪ್ರಾಣಿಪಕ್ಷಿಗಳ ಜೀವ ಉಳಿಸಲು ಪ್ರತಿಯೊಬ್ಬರ ತಮ್ಮ ಮನೆಯ ತಾರಸಿಯ ಮೇಲೆ ನೀರು ಧಾನ್ಯಗಳನ್ನಿಟ್ಟು ಗುಬ್ಬಚ್ಚಿಯ ಸಂತತಿ ಉಳಿಸಬೇಕಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಹೇಮಾ ನಂದೀಶ್...
Know MoreGet latest news karnataka updates on your email.