News Karnataka Kannada
Saturday, April 20 2024
Cricket
ಮರಳುಗಾರಿಕೆ

ಕಾಂಗ್ರೆಸ್ ಸರಕಾರದಿಂದ ಜನರಿಗೆ ತೊಂದರೆ: ಶಾಸಕ ಡಿ.ವೇದವ್ಯಾಸ ಕಾಮತ್

03-Nov-2023 ಮಂಗಳೂರು

ಮಂಗಳೂರಿನಲ್ಲಿ ಸಂಪ್ರದಾಯಿಕ ಮರಳುಗಾರಿಕೆ ನಿಲ್ಲಿಸಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ 7 ಮಂದಿ ತಜ್ಞರ ವರದಿಯನ್ನು ತಯಾರಿಸಿ ಈಗಾಗಲೇ ಸಂಬಂಧಪಟ್ಟ ಇಲಾಖೆಗಳಿಗೆ ರವಾನಿಸಲಾಗಿದೆ. ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಪ್ರತ್ಯೇಕ ಮರಳು ನೀತಿಯನ್ನು ಜಾರಿ ಮಾಡುವುದಾಗಿ ಹೇಳಿದ್ದರೂ ಇಲ್ಲಿಯವರೆಗೆ ಆ ಬಗ್ಗೆ ಕ್ರಮ ಕೈಗೊಳ್ಳಲಿಲ್ಲ. ಇದರಿಂದ ಮರಳುಗಾರಿಕೆಯನ್ನೇ ನಂಬಿರುವ ವ್ಯಾಪಾರಿಗಳು, ಕೂಲಿ ಕಾರ್ಮಿಕರು ಕಂಗಾಲಾಗಿದ್ದಾರೆ. ಮರಳನ್ನು ಬ್ಲ್ಯಾಕ್ ಮಾರ್ಕೆಟ್...

Know More

ಮಂಗಳೂರು: ಅಕ್ರಮ ಮರಳುಗಾರಿಕೆ, ಪೊಲೀಸ್ ತಂಡದಿಂದ ದಾಳಿ

17-Mar-2023 ಮಂಗಳೂರು

ಬಜ್ಜೆ ಪೊಲೀಸ್ ಠಾಣಾ ವ್ಯಾಪ್ತಿಯ 5 ಕಡೆ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯ ಅಡ್ಡೆಗಳಿಗೆ ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿ ಮರಳು ಸಮೇತ 6 ಲಾರಿಗಳನ್ನು...

Know More

ಕಾರವಾರ: ಮರಳಿನ ಸಮಸ್ಯೆ ಬಗೆಹರಿಸುವಂತೆ ಮನವಿ

11-Jan-2023 ಉತ್ತರಕನ್ನಡ

ಗುತ್ತಿಗೆದಾರರು ಎದುರಿಸುತ್ತಿರುವ ಜೆಲ್ಲಿಕಲ್ಲು, ಉಸುಕು (sand problem )ಹಾಗೂ ಮಣ್ಣಿನ ಸಾಮಗ್ರಿಗಳ ಸಮಸ್ಯೆ ಬಗೆಹರಿಸುವಂತೆ ಹಾಗೂ ಮರಳುಗಾರಿಕೆಗೆ ಪರವಾನಿಗೆ ನೀಡುವ ಮೊದಲು ಸಭೆ ನಡೆಸುವಂತೆ ತಾಲೂಕ ನೊಂದಾಯಿತ ಸಿವಿಲ್ ಗುತ್ತಿಗೆದಾರರ ಸಂಘ ಜಿಲ್ಲಾಡಳಿತವನ್ನು...

Know More

ಬೆಳ್ತಂಗಡಿ: ಮರಳುಗಾರಿಕೆಗೆ ತಾಲೂಕಿನಲ್ಲಿ 5 ಕಡೆ ಮಾತ್ರ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಅನುಮತಿ

06-Jan-2023 ಮಂಗಳೂರು

ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಬೆಳ್ತಂಗಡಿ ತಾಲೂಕಿನಲ್ಲಿ ಕೇವಲ 5 ಕಡೆಗಳಲ್ಲಿ ಮಾತ್ರ ಅಧಿಕೃತ ಮರಳುಗಾರಿಕೆಗೆ ಅನುಮತಿ ನೀಡಿದ್ದು, ಇದೀಗ ತಾಲೂಕಿನಾದ್ಯಂತ ನೇತ್ರಾವತಿ ಸೇರಿದಂತೆ ಉಪನದಿಗಳಲ್ಲಿ ಎಗ್ಗಿಲ್ಲದೆ ನಡೆಯುವ ಮರಳು ದಂಧೆ ಬಳ್ಳಾರಿ...

Know More

ಕಾರವಾರ: ಅಕ್ರಮ ಮರಳುಗಾರಿಕೆ ನಡೆಸದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಿ ಎಂದ ಡಿಸಿ

26-Nov-2022 ಉತ್ತರಕನ್ನಡ

ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದರೆ ಅದನ್ನು ಕಟ್ಟುನಿಟ್ಟಾಗಿ ತಡೆಯಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ...

Know More

ಅಕ್ರಮವಾಗಿ ಮರಳುಗಾರಿಕೆಯಲ್ಲಿ ತೊಡಗಿದ್ದ ಏಳು ದೋಣಿ ಪೊಲೀಸರ ವಶ

30-Mar-2022 ಕಾಸರಗೋಡು

ಅಕ್ರಮವಾಗಿ ಮರಳುಗಾರಿಕೆಯಲ್ಲಿ ತೊಡಗಿದ್ದ ಏಳು   ದೋಣಿಗಳನ್ನು ಕುಂಬಳೆ ಶಿರಿಯ ಹೊಳೆಯಿಂದ ಕುಂಬಳೆ ಪೊಲೀಸರು ವಶಕ್ಕೆ...

Know More

ಶರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: 9 ದೋಣಿಗಳ ವಶಕ್ಕೆ

11-Nov-2021 ಉತ್ತರಕನ್ನಡ

ಹೊನ್ನಾವರ: ಶರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಆರೋಪದ ಮೇಲೆ ಗಣಿ ವಿಜ್ಞಾನ ಮತ್ತು ಪೊಲೀಸ್ ಇಲಾಖೆಯವರು ಕಾರ್ಯಾಚರಣೆ ನಡೆಸಿ 9 ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ. ಇದುವರೆಗೆ ಮರಳುಗಾರಿಕೆಗೆ ಪರವಾನಗಿ ಇಲ್ಲವಾದರೂ ಜಿಲ್ಲೆಯ ಶರಾವತಿ, ಅಘನಾಶಿನಿ,...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು