ಮಳಲಿಯಲ್ಲಿನ ಮಸೀದಿ ಇರುವ ಪ್ರದೇಶವು ಹಿಂದೂಗಳದ್ದು ಎಂದು, ಇಂದು ಇರಿಸಿರುವ ಪ್ರಶ್ನಾಚಿಂತನೆಯಲ್ಲಿ ಸ್ಪಷ್ಟವಾಗಿ ಗೋಚರವಾಗಿದೆ. ಆದ್ದರಿಂದ ಈ ಜಾಗವನ್ನು ಹಿಂದೂಗಳಿಗೆ ಬಿಟ್ಟುಕೊಡಿ ಎಂದು ಮಸೀದಿಯ ಆಡಳಿತ ಕಮಿಟಿಗೆ ಒತ್ತಾಯ ಹಾಗೂ ಮನವಿಯನ್ನು ಮಾಡುತ್ತಿದ್ದೇನೆ ಎಂದು ವಿಶ್ವ ಹಿಂದೂ ಪರಿಷತ್ ವಿಭಾಗೀಯ ಕಾರ್ಯದರ್ಶಿ ಶರಣ್ ಪಂಪ್ ವೆಲ್...
Know MoreGet latest news karnataka updates on your email.