News Karnataka Kannada
Friday, April 19 2024
Cricket

ಸದೃಢ ಮಹಿಳೆಯರಿಂದ ಶೋಷಣೆಗೆ ಇತಿಶ್ರೀ ಸಾಧ್ಯ..!

08-Mar-2024 ಲೇಖನ

ಕಾಲ ಬದಲಾಗಿದೆ. ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ತಮ್ಮದೇ ಆದ ಸಾಧನೆಗಳನ್ನು ಮಾಡುತ್ತಾ ಪುರುಷರಿಗೆ  ಸರಿಸಮಾನಾಗಿ ನಿಂತಿದ್ದಾರೆ. ಆದರೂ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ವರದಕ್ಷಿಣೆ ಕಿರುಕುಳ, ಹೀಗೆ ಹತ್ತಾರು ಸಮಸ್ಯೆಗಳಿಂದ ಮಹಿಳೆ ಮುಕ್ತವಾಗಿಲ್ಲ. ಪುರುಷ ಸಮಾಜದಲ್ಲಿ ಒಂದಲ್ಲ ಒಂದು ವಿಚಾರದಲ್ಲಿ ಶೋಷಣೆಗಳು ನಡೆಯುತ್ತಲೇ ಇದ್ದು, ಇದೆಲ್ಲದಕ್ಕೂ ಇತಿಶ್ರೀ ಹಾಡದ ಹೊರತು ಮಹಿಳಾ ದಿನಾಚರಣೆಗೆ ಅರ್ಥ...

Know More

ಗೌರಿ ಏಕಾಂಗಿಯಾಗಿ ತೆಗೆದ ಬಾವಿಯಲ್ಲಿ ಹರಿದ ಜೀವಗಂಗೆ

07-Mar-2024 ಉತ್ತರಕನ್ನಡ

ಕಳೆದ 36 ದಿನಗಳಿಂದ ಅಂಗನವಾಡಿ ಆವರಣದಲ್ಲಿ ಏಕಾಂಗಿಯಾಗಿ ಬಾವಿ ತೋಡುತ್ತಿದ್ದ ಇಲ್ಲಿನ ಗಣೇಶ ನಗರದ ಮಹಿಳೆ ಗೌರಿ ನಾಯ್ಕ ನೀರು ತರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು 50 ಅಡಿ ಬಾವಿ ತೋಡಿ, ಗಂಗೆಯನ್ನು ಹೊರತರುವಲ್ಲಿ...

Know More

ಸಾಲಗಾರರ ಕಾಟಕ್ಕೆ ಬೇಸತ್ತು ಪಿಜಿ ನಡೆಸುತ್ತಿದ್ದ ಮಹಿಳೆಯ ಆತ್ಮಹತ್ಯೆ

01-Mar-2024 ಮೈಸೂರು

ಪಿಜಿ ನಡೆಸುತ್ತಿದ್ದ ಮಹಿಳೆಯೊಬ್ಬರು ಸಾಲಗಾರರ ಕಾಟಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ರೈಲ್ವೆ ಬಡಾವಣೆಯಲ್ಲಿ...

Know More

ರೈತರು ಮತ್ತು ಮಹಿಳೆಯರ ಮೇಲೆ ಹಲ್ಲೆ ಪ್ರಕರಣ: ರೈತ ಸಂಘ ಸದಸ್ಯರಿಂದ ಪ್ರತಿಭಟನೆ

24-Feb-2024 ಚಾಮರಾಜನಗರ

ರೈತರು ಮತ್ತು ಮಹಿಳೆಯರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಸದಸ್ಯರು ಹನೂರು ತಾಲೂಕಿನ ಹೂಗ್ಯಾಂನ ಅರಣ್ಯ ಇಲಾಖೆ ಅಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ...

Know More

ನಾಲ್ವರಿಂದ ಓರ್ವ ಮಹಿಳೆಯ ಬಟ್ಟೆ ಹರಿದು ಹಲ್ಲೆ: ದೂರು ನಿರಾಕರಿಸಿದ ಖಾಕಿ

23-Feb-2024 ಕ್ರೈಮ್

ಫೆ.5 ರಂದು ಯಲ್ಲಾಪುರ ಬಸ್‌ ನಿಲ್ದಾಣದಲ್ಲಿ ಒರ್ವ ಮಹಿಳೆ ಮೇಲೆ ನಾಲ್ವರು ಮಹಿಳೆಯರು ಬಟ್ಟೆ ಹರಿದು ಹಲ್ಲೆ ನಡೆಸಿದ್ದಾರೆ. ಈ ವಿರುದ್ಧ ಪೊಲೀಸರಿಗೆ ಮಹಿಳೆ ದೂರು ನೀಡಲು ಹೋದಾಗ ಸಣ್ಣ ವಿಷಯ ಎಂದು ನಿರಾಕರಿಸಿದ್ದಾರೆ....

Know More

ಕೌಟುಂಬಿಕ ಹಿಂಸೆಯಿಂದ ನೊಂದ ಮಹಿಳೆಯರಿಗೆ ಕಾನೂನಿನ ನೆರವು ನೀಡಿ: ನ್ಯಾಯಾಧೀಶ ಶಾಂತವೀರ ಶಿವಪ್ಪ

22-Feb-2024 ಉಡುಪಿ

ಕೌಟುಂಬಿಕೆ ಹಿಂಸೆಯಿಂದ ನೊಂದ ಮಹಿಳೆಯರಿಗೆ ಇಲಾಖೆಗಳು ಹಾಗೂ ಸಂಸ್ಥೆಗಳು ಸಾಂತ್ವನ ಹೇಳುವುದರ ಜೊತೆಗೆ ಕಾನೂನಿನ ನೆರವು, ವೈದ್ಯಕೀಯ ಸೌಲಭ್ಯ ಮತ್ತಿತರ ಸಹಾಯವನ್ನು ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಶಾಂತವೀರ ಶಿವಪ್ಪ...

Know More

ಆಟೋ ಪಲ್ಟಿ: ಓರ್ವ ಮಹಿಳೆ ಸಾವು, 14 ಜನರಿಗೆ ಗಾಯ

21-Feb-2024 ಬೀದರ್

ತಾಲ್ಲೂಕಿನ ದೇವಗಿರಿ ತಾಂಡಾದ ಬಳಿ ಇಳಿಜಾರಿನಲ್ಲಿ ಆಟೋ ಪಲ್ಟಿಯಾಗಿ ಓರ್ವ ಮಹಿಳೆ ಸಾವನಪ್ಪಿ, 14 ಜನರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಮಂಗಳವಾರ ಸಂಜೆ...

Know More

ಕಾಡಾನೆ ದಾಳಿ: ಆಶಾ ಕಾರ್ಯಕರ್ತೆ ಸೇರಿದಂತೆ ಇಬ್ಬರು ಮಹಿಳೆಯರ ಸಾವು

19-Feb-2024 ತಮಿಳುನಾಡು

ಗ್ರಾಮಕ್ಕೆ ಲಗ್ಗೆಯಿಟ್ಟ ಕಾಡಾನೆಯೊಂದು ತೋಟದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳೆಯರನ್ನ ಬಲಿ ಪಡೆದ ದಾರುಣ ಘಟನೆ ರಾಜ್ಯ ಗಡಿಭಾಗ ಆನೇಕಲ್ ಗೆ ಹೊಂದಿಕೊಂಡಿರುವ ತಮಿಳುನಾಡಿನ ಅಣ್ಣಿಯಾಳ ಗ್ರಾಮದಲ್ಲಿ ...

Know More

ಗೋಕರ್ಣದಿಂದ ನಾಪತ್ತೆಯಾಗಿದ್ದ ಜಪಾನ್ ಮಹಿಳೆ ತಿರುವನಂತಪುರದಲ್ಲಿ ಪತ್ತೆ

10-Feb-2024 ಉತ್ತರಕನ್ನಡ

ಗೋಕರ್ಣದಿಂದ ನಾಪತ್ತೆಯಾಗಿದ್ದ ಜಪಾನ್  ದೇಶದ ಪ್ರವಾಸಿ ಮಹಿಳೆ ಎಮಿ ಯಮಾಝಕಿ ಕೇರಳದ ರಾಜಧಾನಿ ತಿರುವನಂತಪುರದಲ್ಲಿ ಶುಕ್ರವಾರ ಪತ್ತೆ...

Know More

ಪ್ರವಾಸಕ್ಕೆಂದು ಆಗಮಿಸಿದ್ದ ಜಪಾನ್ ಮೂಲದ ಮಹಿಳೆ ನಾಪತ್ತೆ

07-Feb-2024 ಉತ್ತರಕನ್ನಡ

ಪ್ರವಾಸಕ್ಕೆಂದು  ಆಗಮಿಸಿದ್ದ ಜಪಾನ್  ಮೂಲದ ಮಹಿಳೆ  ನಾಪತ್ತೆಯಾದ ಘಟನೆ ಗೋಕರ್ಣದಲ್ಲಿ...

Know More

ಕುಶಾಲನಗರ ಬಳಿ ಸ್ಕೂಟಿಗೆ ಬಸ್ ಡಿಕ್ಕಿ: ಮಹಿಳೆ ಸಾವು

30-Jan-2024 ಮಡಿಕೇರಿ

ಕೆಎಸ್ ಆರ್ ಟಿಸಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿ ಮತ್ತೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಮಂಗಳವಾರ ಬೆಳಿಗ್ಗೆ ಕುಶಾಲನಗರ ಬಳಿಯ ಗುಡ್ಡೆಹೊಸೂರು ಹೆದ್ದಾರಿಯಲ್ಲಿ...

Know More

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬಲಿ: ಸ್ಥಳಕ್ಕೆ ಎ.ಎಸ್.ಪೊನ್ನಣ್ಣ ಭೇಟಿ 

25-Jan-2024 ಮಡಿಕೇರಿ

ಕೊಡಗಿನಲ್ಲಿ ಕಾಡಾನೆ ಹಾವಳಿ ಮುಂದುವರೆದಿದ್ದು, ಕಾಫಿ ಕೊಯ್ಲು ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಕಾರ್ಮಿಕ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿದ್ದು ಪರಿಣಾಮ ಆಕೆ...

Know More

ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಶವ ಪತ್ತೆ

23-Jan-2024 ಬೆಂಗಳೂರು ನಗರ

ಜ್ಞಾನಭಾರತಿ ಠಾಣಾ ವ್ಯಾಪ್ತಿಯ ನಾಗದೇವನಹಳ್ಳಿಯಲ್ಲಿ ಓರ್ವ ವಿವಾಹಿತ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ...

Know More

ನೀರಿಗಾಗಿ ಸಿಡಿದೆದ್ದ ಮಹಿಳೆಯರು: ಗ್ರಾಮ ಪಂ.ಗೆ ಬೀಗ ಜಡಿದು ಪ್ರತಿಭಟನೆ

22-Jan-2024 ಮೈಸೂರು

ಕುಡಿಯುವ ನೀರಿಗಾಗಿ ಮಹಿಳೆಯರು ಅಕ್ಷರಶಃ ಸಿಡಿದೆದ್ದು ಗ್ರಾಮ ಪಂಚಾಯಿತಿಗೆ ಬೀಗ ಜಡಿದು ದಿಢೀರ್ ಪ್ರತಿಭಟನೆ ನಡೆಸಿರುವ ಘಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲೂಕಿನ ಬಿಳಿಗೆರೆ ಗ್ರಾಮ ಪಂಚಾಯಿತಿಯಲ್ಲಿ...

Know More

15 ದಿನಗಳ ಕಾಲ ಹಣ ಪಾವತಿಸದೆ ಹೋಟೆಲ್‌ನಲ್ಲಿ ತಂಗಿದ್ದ ಮಹಿಳೆ ಬಂಧನ

18-Jan-2024 ದೆಹಲಿ

ವಿಮಾನ ನಿಲ್ದಾಣದ ಬಳಿ ಇರುವ ಏರೋಸಿಟಿಯ ಐಷಾರಾಮಿ ಹೋಟೆಲ್‌ನಲ್ಲಿ 15 ದಿನಗಳ ಕಾಲ ಯಾವುದೇ ಹಣವನ್ನು ಪಾವತಿಸದೆ ತಂಗಿದ್ದ ಆರೋಪದ ಮೇಲೆ 37 ವರ್ಷದ ಆಂಧ್ರದ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು