News Karnataka Kannada
Friday, March 29 2024
Cricket
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಅರಗ ಜ್ಞಾನೇಂದ್ರ ಅವರಿಗೆ ಗೃಹ ಸಚಿವರೆಂಬ ಅರಿವೂ ಇಲ್ಲ, ಜವಾಬ್ದಾರಿಯೂ ಇಲ್ಲ; ಹೆಚ್ಡಿಕೆ

06-Apr-2022 ಮೈಸೂರು

ಓರ್ವ ಗೃಹ ಸಚಿವರಾಗಿ ಅರಗ ಜ್ಞಾನೇಂದ್ರ ಅವರಿಗೆ ಜವಾಬ್ದಾರಿ ಅರಿವಿಲ್ಲವೇ? ಸಮಾಜದಲ್ಲಿ ಶಾಂತಿ ಕದಡುವ ಹೇಳಿಕೆಯನ್ನು ನೀಡಿದ್ದಾರೆ. ಇಂಥಹ ಗೃಹ ಸಚಿವರಿದ್ದರೆ ಪೊಲೀಸ್ ಇಲಾಖೆಯಾದರೂ ಏನು ಮಾಡಲು ಸಾಧ್ಯ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ...

Know More

ಧ್ವನಿವರ್ಧಕ ನಿಷೇಧ ವಿಚಾರ: ಹೀಗೆ ಮಾಡಿದರೆ ಬಿಜೆಪಿ ಸರ್ವನಾಶವಾಗುತ್ತೆ- ಹೆಚ್ಡಿಕೆ

04-Apr-2022 ಬೆಂಗಳೂರು ನಗರ

ರಾಜ್ಯದ ಮಸೀದಿಗಳಲ್ಲಿ ಧ್ವನಿವರ್ಧಕ ನಿಷೇಧ ವಿಚಾರದ ಕುರಿತಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಇಷ್ಟು ದಿನ ಇಲ್ಲದ ಆಜಾನ್ ವಿಚಾರ ಈಗ ಏಕೆ ಬಂದಿದೆ? ಇದೇ ರೀತಿ ಮಾಡ್ತಾ ಹೋದರೆ ಬಿಜೆಪಿ ಸರ್ವನಾಶವಾಗುತ್ತೆ...

Know More

ಆವೇಶದಲ್ಲಿ ಗಂಡಸ್ತನ ಪದ ಬಳಕೆ ಮಾಡಿದೆ, ಯಾರೂ ಅನ್ಯತಾ ಭಾವಿಸಬೇಡಿ; ಹೆಚ್​ಡಿಕೆ

31-Mar-2022 ಬೆಂಗಳೂರು ನಗರ

ಆವೇಶದಲ್ಲಿ ಸಿಎಂಗೆ ಗಂಡಸ್ತನ ಪದ ಬಳಕೆ ಮಾಡಿದೆ. ಯಾರೂ ಅನ್ಯತಾ ಭಾವಿಸಬೇಡಿ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ವಿಷಾದ...

Know More

ಸಿಎಂ ಬೊಮ್ಮಾಯಿಗೆ ಗಂಡಸ್ತನದ ಸವಾಲ್ ಹಾಕಿದ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ

31-Mar-2022 ರಾಮನಗರ

ರಾಜ್ಯದಲ್ಲಿ ಭುಗಿಲೆದ್ದಿರುವ ಹಲಾಲ್, ವ್ಯಾಪಾರದಲ್ಲೂ ಧರ್ಮ ಸಂಘರ್ಷ ಕುರಿತು ಸಿಎಂ ಬೊಮ್ಮಾಯಿ ಅವರ ಹೇಳಿಕೆ ವಿರುದ್ಧ ಕೆಂಡಮಂಡಲವಾದ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ, ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಇಂತಹದ್ದನ್ನೆಲ್ಲ ಉತ್ತರ ಪ್ರದೇಶದಲ್ಲಿ ಇಟ್ಟುಕೊಳ್ಳಿ, ಶಾಂತಿಪ್ರಿಯ ನಾಡಲ್ಲಿ...

Know More

ಮಕ್ಕಳು ತಮ್ಮ ಭಾವನೆಗಳನ್ನು ಬದಿಗಿರಿಸಿ ಪರೀಕ್ಷೆ ಬರೆಯಬೇಕು; ಹೆಚ್.ಡಿ.ಕುಮಾರಸ್ವಾಮಿ

28-Mar-2022 ಬೆಂಗಳೂರು ನಗರ

ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೂ ನನ್ನ ಶುಭ ಹಾರೈಕೆಗಳು. ಶೈಕ್ಷಣಿಕ ಜೀವನದಲ್ಲಿ 10ನೇ ತರಗತಿ ಪರೀಕ್ಷೆ ಅತ್ಯಂತ ಪ್ರಮುಖ ಘಟ್ಟ. ಪ್ರತಿಯೊಬ್ಬರೂ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂದು ಮಾಜಿ...

Know More

ಸಮಾಜವನ್ನು ಹಾಳುಗೆಡವುದೆ ಬಿಜೆಪಿ ಅಜೆಂಡಾ; ಹೆಚ್.ಡಿ. ಕುಮಾರಸ್ವಾಮಿ

21-Mar-2022 ಮಂಡ್ಯ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಸಮಾಜವನ್ನು ಹಾಳುಗೆಡವುದೆ ಬಿಜೆಪಿ ಅಜೆಂಡಾ ಆಗಿದೆ ಎಂದು...

Know More

ಕಾಶ್ಮೀರ್ ಫೈಲ್ಸ್ ಚಿತ್ರದ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ

18-Mar-2022 ಹಾಸನ

ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಇದೇ ವಿಚಾರವಾಗಿ ಆಡಳಿತ ಹಾಗೂ ವಿಪಕ್ಷ ನಾಯಕರು ಆರೋಪ, ಪ್ರತ್ಯಾರೋಪಗಳಲ್ಲಿ...

Know More

ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ರಾಸಲೀಲೆ ಆಡಿಕೊಂಡಿದ್ದರು; ಸಿ.ಪಿ.ಯೋಗೇಶ್ವರ್

14-Mar-2022 ಬೆಂಗಳೂರು ನಗರ

ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿದ್ದು, ಇದೀಗ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ...

Know More

ಬಡವರಿಗೆ ಪೊಲೀಸರು ಹೆಚ್ಚು ದಂಡ ವಿಧಿಸಿದರೆ ಧರಣಿ ಕೂರಬೇಕಾಗುತ್ತದೆ: ಎಚ್‌ಡಿಕೆ ಕಿಡಿ

07-Mar-2022 ರಾಮನಗರ

ಪೊಲೀಸರಿಗೆ 500 ರೂಪಾಯಿ ವ್ಯಾಲ್ಯೂ ಗೊತ್ತಿರುವುದಿಲ್ಲ. ಆದರೆ ರೈತನಿಗೆ ಪ್ರತಿ ರೂಪಾಯಿಯೂ ಮುಖ್ಯವಾಗಿರುತ್ತೆ. ಇದೇ ರೀತಿ ದಂಡ ವಿಧಿಸುತ್ತಿದ್ದರೆ ಪ್ರತಿಭಟನೆ ಮಾಡುತ್ತೇನೆ. ಎಸ್‌ಪಿ ಕಚೇರಿ ಮುಂದೆ ಧರಣಿ ಕೂರುವುದಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ...

Know More

ಮುಂಬರುವಂತ ವಿಧಾನಸಭಾ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಸ್ಪರ್ಧಿಸೋದಿಲ್ಲ; ಹೆಚ್ಡಿಕೆ

09-Feb-2022 ಬೆಂಗಳೂರು ನಗರ

ನಮ್ಮ ಪಕ್ಷದ ಉಳಿವಿಗಾಗಿ ಕಳೆದ ಬಾರಿ ಅನಿತಾ ಕುಮಾರಸ್ವಾಮಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಮುಂಬರುವಂತ ವಿಧಾನಸಭಾ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಸ್ಪರ್ಧಿಸೋದಿಲ್ಲ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಘೋಷಣೆ...

Know More

ಇನ್ಮುಂದೆ ನಾನು ಕಣ್ಣೀರು ಹಾಕಬಾರದು ಎಂದು ನಿರ್ಧರಿಸಿದ್ದೇನೆ; ಹೆಚ್.ಡಿ.ಕುಮಾರಸ್ವಾಮಿ

06-Dec-2021 ಮಂಡ್ಯ

ಇನ್ಮುಂದೆ ನಾನು ಕಣ್ಣೀರು ಹಾಕಬಾರದು ಎಂದು ನಿರ್ಧರಿಸಿದ್ದೇನೆ. ಹಾಗೆಂದ ಮಾತ್ರಕ್ಕೆ ಕಟುಕ ಹೃದಯದವನು ನಾನಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ...

Know More

ಕುಮಾರಸ್ವಾಮಿ ಸೂಟ್ ಕೇಸ್ ರಾಜಕಾರಣ ಮಾಡುತ್ತಿದ್ದಾರೆ : ಶಾಸಕ ಜಮೀರ್ ಅಹ್ಮದ್

26-Oct-2021 ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ ; ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿರುವ ಶಾಸಕ ಜಮೀರ್ ಅಹ್ಮದ್, ಕುಮಾರಸ್ವಾಮಿ ಸೂಟ್ ಕೇಸ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹಾನಗಲ್ ನಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು