News Karnataka Kannada
Saturday, April 20 2024
Cricket

ಮೀನು ಹಿಡಿಯಲು ಹೋಗಿ ನೀರುಪಾಲಾದ ವ್ಯಕ್ತಿ

27-Feb-2024 ಬೀದರ್

ಮೀನು ಹಿಡಿಯಲು‌ ಕೆರೆಗೆ ಹೋದ ವ್ಯಕ್ತಿಯೊಬ್ಬ ನೀರುಪಾಲಾಗಿರುವ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಹಾಮುನಗರ ಗ್ರಾಮದಲ್ಲಿ...

Know More

ಮಲ್ಪೆಯಲ್ಲಿ ಬಲೆಗೆ ಬಿತ್ತು ಬೃಹತ್‌ ಮೀನು

24-Dec-2023 ಮಂಗಳೂರು

ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಬಲರಾಂ ಪರ್ಸೀನ್ ಬೋಟಿನವರಿಗೆ 400 ಕೆ.ಜಿ ತೂಕದ ಬೃಹತ್ ಗಾತ್ರದ ಮೀನು ದೊರೆತಿದೆ. ಈ ಮೀನಿನ ಸಾಮಾನ್ಯ ಹೆಸರು...

Know More

ಉದ್ಯಾವರದಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ನದಿಯಲ್ಲಿ ಮುಳುಗಿ ಮೃತ್ಯು

17-Jul-2023 ಉಡುಪಿ

ಮೀನು ಹಿಡಿಯಲು ಹೋಗಿದ್ದ ಅಂಕುದ್ರು ನಿವಾಸಿ ಉದ್ಯಾವರ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಉದ್ಯಾವರ ಅಂಕುದ್ರುವಿನ ರಾಘು (60) ಮೃತ...

Know More

ಚಿಕ್ಕಮಗಳೂರು: ಜೋಡಿಲಿಂಗದ ಹಳ್ಳಿ ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣಹೋಮ

05-Jul-2023 ಚಿಕಮಗಳೂರು

ಕೆರೆ ನೀರು ಕಲುಷಿತಗೊಂಡು ಸಾವಿರಾರು ಮೀನುಗಳು ಸತ್ತಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖ ರಾಯಪಟ್ಟಣ ಸಮೀಪದ ಜೋಡಿ ಲಿಂಗದಹಳ್ಳಿ ಗ್ರಾಮದಲ್ಲಿ...

Know More

ಮುಲ್ಕಿ: ನಂದಿನಿ ನದಿಯಲ್ಲಿ ಮೀನು ಹಿಡಿಯುವ ಜಾತ್ರೆ

15-May-2023 ಮಂಗಳೂರು

ಹಳೆಯಂಗಡಿ ಸಮೀಪದ ಚೇಳಾಯರು ಖಂಡಿಗೆ ಧರ್ಮರಸು ಶ್ರೀ ಉಳ್ಳಾಯ ದೈವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಖಂಡಿಗೆ ನಂದಿನಿ ನದಿಯಲ್ಲಿ ಮೀನು ಹಿಡಿಯುವ ಜಾತ್ರೆ ಸೋಮವಾರ ಮೇಷ ಸಂಕ್ರಮಣದ ದಿನದಂದು...

Know More

ಉಳ್ಳಾಲ: ಪಂಜರ ಕೃಷಿ ಮೀನು ಮಾರಣಹೋಮ: ನೀರು ಕಲ್ಮಷಗೊಂಡ ಶಂಕೆ

13-Feb-2023 ಮಂಗಳೂರು

ನೇತ್ರಾವತಿ ನದಿಯಲ್ಲಿ ಪಂಜರ ಕೃಷಿ ಪದ್ಧತಿ ಮೂಲಕ ಸಾಕುತ್ತಿದ್ದ ಮೀನುಗಳ ಮಾರಣಹೋಮ ನಡೆದಿರುವ ಘಟನೆ ಉಳ್ಳಾಲದಲ್ಲಿ ನಡೆದಿದೆ. ಕಾರ್ಖಾನೆಗಳಿಂದ ಬಿಡುವ ವಿಷಯುಕ್ತ ತ್ಯಾಜ್ಯ ನದಿನೀರಿನಲ್ಲಿ ಮಲಿನಗೊಂಡ ಹಿನ್ನೆಲೆಯಲ್ಲಿ ಘಟನೆ ಸಂಭವಿಸಿರುವ ಶಂಕೆಯನ್ನು ಮಾಲೀಕರು...

Know More

ಮಂಗಳೂರು: ಮೀನುಗಾರಿಕೆ ದಕ್ಕೆಯಲ್ಲಿ ಮೀನಿನ ಬಲೆಗಳ ರಾಶಿಗೆ ಬೆಂಕಿ

14-Nov-2022 ಮಂಗಳೂರು

ಮೀನು ಹಿಡಿಯಲು ಬಳಸಿದ ಹಳೆಯ ಬಲೆಗಳು ಮತ್ತು ದುರಸ್ತಿಗೆ ತಂದಿರಿಸಿದ್ದ ಬಲೆಯ ರಾಶಿಗೆ ಬೆಂಕಿ ಬಿದ್ದು ಹೊತ್ತಿ ಉರಿದ ಘಟನೆ ನಗರದ ಮೀನುಗಾರಿಕೆ ದಕ್ಕೆಯಲ್ಲಿ ಶನಿವಾರ ಮಧ್ಯರಾತ್ರಿ ನಡೆದಿದೆ. ಇದರಿಂದ ಲಕ್ಷಾಂತರ ಮೊತ್ತದ ನಷ್ಟ...

Know More

ಉಡುಪಿ: ಶಾರ್ಟ್ ಫಿನ್ಡ್ ಪೈಲೆಟ್ ವೇಲ್ ಮೀನಿನ ಶವ ಪತ್ತೆ

24-Sep-2022 ಉಡುಪಿ

ಅಳಿವಿನಂಚಿನಲ್ಲಿರುವ ಅಪರೂಪದ ಪ್ರಭೇದಗಳೊಂದಾದ ಡಾಲ್ಫಿನ್ ನಂತೆ ಭಾಸವಾಗುವ ತಿಮಿಂಗಿಲದ ಮೇಲ್ಮೆಯನ್ನು ಹೊಂದಿರುವ ಸುಮಾರು ೩೦೦ ಕೆಜಿ ಯಷ್ಟು ತೂಗಬಲ್ಲ ಶಾರ್ಟ್ ಫಿನ್ಡ್ ಪೈಲೆಟ್ ವೇಲ್ (ಗ್ಲೋಬಿಸೆಫಾಲಾ ಮ್ಯಾಕ್ರೋರಿಂಚಸ್) ಮೀನಿನ ಕಳೆಬರಹ ಕುಂದಾಪುರ ತಾಲೂಕಿನ ತ್ರಾಸಿ ಕಡಲ...

Know More

ಬಂಟ್ವಾಳ : ಚಿಪ್ಪು ಮೀನು ಹೆಕ್ಕಲು ತೆರಳಿದ್ದ ವ್ಯಕ್ತಿ ಕಾಲು ಜಾರಿ ಬಿದ್ದು ಸಾವು

21-Jul-2022 ಮಂಗಳೂರು

ಗದ್ದೆಯಲ್ಲಿ  ಚಿಪ್ಪು ಮೀನು(ನರ್ತೆ) ಹೆಕ್ಕಲು ತೆರಳಿದ್ದ ವ್ಯಕ್ತಿಯೊರ್ವ ಕಾಲು ಜಾರಿ ಬಿದ್ದು ಸಾವಿಗೀಡಾದ ಘಟನೆ ಪೊಳಲಿ ಸಮೀಪದ ಪುಂಚಮೆ ಎಂಬಲ್ಲಿ  ಬುಧವಾರ...

Know More

ಗುರುವಾಯನಕೆರೆಯ ಕೆರೆಯಲ್ಲಿರುವ ಲಕ್ಷಾಂತರ ಮೀನುಗಳ ಮಾರಣ ಹೋಮ

16-Mar-2022 ಮಂಗಳೂರು

ಕುವೆಟ್ಟು ಗ್ರಾಮದ ಗುರುವಾಯನಕೆರೆಯ ಐತಿಹಾಸಿಕ ಕೆರೆಗೆ ಕಿಡಿಗೇಡಿಗಳು ವಿಷ ಬೆರೆಸಿಯೋ ಅಥವಾ ಹರಿಸಿದ ಮಲಿನ ನೀರಿನಿಂದಲೋ ಕೆರೆಯಲ್ಲಿರುವ ಲಕ್ಷಾಂತರ ಮೀನುಗಳ ಮಾರಣ ಹೋಮವಾಗಿರುವ ವಿಚಾರ ಮಾರ್ಚ್ 13ರಂದು ಬೆಳಕಿಗೆ ಬಂದಿದ್ದು, ಇದೀಗ ಕೆರೆಯ ಸುತ್ತಲಿನ...

Know More

ಕುವೆಟ್ಟು ಗ್ರಾಮದ ಗುರುವಾಯನಕೆರೆಯಲ್ಲಿ ಮೀನುಗಳ ಮಾರಣಹೋಮ

14-Mar-2022 ಮಂಗಳೂರು

ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆಯಲ್ಲಿ ಮೀನುಗಳ ಮಾರಣಹೋಮವಾಗಿರುವುದು ಬೆಳಕಿಗೆ ಬಂದಿದೆ. ಸುಮಾರು ಮೂರು ಎಕ್ರೆಗೂ ಅಧಿಕವಿರುವ ಗುರುವಯ್ಯನ ಕೆರೆ ಎಂದೇ ಪ್ರಸಿದ್ಧವಾಗಿರುವ ಗುರುವಾಯನಕೆರೆಯಲ್ಲಿ ವಿಷ ಹಾಕಿರುವ ಅಥವಾ ಕೆಮಿಕಲ್ ರಿಯಾಕ್ಷನ್ ಆಗಿರುವ ಸಾಧ್ಯತೆ ಕುರಿತು...

Know More

ಮೀನುಗಾರರ ಬಲೆಗೆ ಬಿದ್ದ ಅಪರೂಪದ ಹಾರುವ ಮೀನುಗಳು!

18-Feb-2022 ಮಂಗಳೂರು

  ಬಲು ಅಪರೂಪದ ಹಾರುವ ಮೀನುಗಳು ಮಂಗಳೂರಿನಲ್ಲಿ ಮೀನುಗಾರರ ಬಲೆಗೆ ಬಿದ್ದಿವೆ. `ಫ್ಲೆಯಿಂಗ್ ಫಿಶ್’ ಎಂದೇ ಗುರುತಿಸಲ್ಪಡುವ ಎರಡು ಮೀನುಗಳು ಬಲೆಗೆ ಬಿದ್ದಿದ್ದು, ನೋಡುಗರಲ್ಲಿ ಕುತೂಹಲ...

Know More

ಉಡುಪಿ : 1.81 ಲಕ್ಷಕ್ಕೆ ಮಾರಾಟವಾದ ಒಂದೇ ಮೀನು

23-Nov-2021 ಉಡುಪಿ

ರಾಜ್ಯದ ಕರಾವಳಿ ತೀರವಾದ ಉಡುಪಿಯಿಂದ ಹೊರಟ ಮೀನುಗಾರರಿಗೆ ಬಂಪರ್ ಹೊಡೆದಿದೆ. ಉಡುಪಿಯ ಮಲ್ಪೆ ಬಂದರಿನಿಂದ ಹೊರಟ ಮೀನುಗಾರರ ತಂಡಕ್ಕೆ ಅಪರೂಪದ ಮೀನು ಬಲೆಗೆ ಬಿದ್ದಿದೆ. ಮೀನುಗಾರರಿಗೆ ಸಾಕ್ಷ್ಯಾತ್ ಮತ್ಸ್ಯ ಕನ್ಯೆಯೇ ಒಲಿದಿದ್ದು, ಮೀನುಗಾರರು ಹಿಡಿದ ಆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು