News Karnataka Kannada
Friday, March 29 2024
Cricket

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಮಳೆ ಹುಡುಗಿ ಪೂಜಾ

29-Nov-2023 ಬೆಂಗಳೂರು

ಬೆಂಗಳೂರು: ಕನ್ನಡ ಚಿತ್ರರಂಗದ ಮಳೆ ಹುಡುಗಿ ಖ್ಯಾತಿಯ ನಟಿ ಪೂಜಾ ಗಾಂಧಿ ಅವರು ಇಂದು ಕುವೆಂಪು ಅವರ ಮಂತ್ರ ಮಾಂಗಲ್ಯ ಪದ್ಧತಿಯಂತೆ ತಮ್ಮ ಬಹುದಿನದ ಗೆಳೆಯ ವಿಜಯ್ ಘೋರ್ಪಡೆ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಯಲಹಂಕ ಸಮೀಪ ಇರುವ ಆರಂಭ ರೆಸ್ಟೋರೆಂಟ್‌ನಲ್ಲಿ ಪೂಜಾ- ವಿಜಯ್ ಮದುವೆ ನೆರವೇರಿದೆ. ಉದ್ಯಮಿ ವಿಜಯ್ ಘೋರ್ಪಡೆ ಎನ್ನುವವರ ಜೊತೆ...

Know More

ನಾಳೆಯಿಂದ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

28-Oct-2023 ಬೆಂಗಳೂರು

ರಾಜ್ಯದಲ್ಲಿ ಮುಂಗಾರು ಸಂಪೂರ್ಣವಾಗಿ ಕೈ ಕೊಟ್ಟಿದ್ದು, ಮಳೆಯಿಲ್ಲದೆ ಬೆಳೆಗಳು ಸಂಪೂರ್ಣವಾಗಿ ನಾಶವಾಗಿವೆ. ಕುಡಿಯುವ ನೀರಿಗೂ ತತ್ವಾರವಿದೆ. ಈ ನಡುವೆ ದಕ್ಷಿಣ ಭಾರತದಲ್ಲಿ ಹಿಂಗಾರು ಮಳೆ ಮತ್ತು ಚಂಡಮಾರುತ ಅಬ್ಬರದಿಂದ ಮತ್ತೊಮ್ಮೆ ಮಳೆ...

Know More

ಸೋಯಾ ಬೆಲೆ ಕುಸಿತ: ಆರ್ಥಿಕ ಸಂಕಷ್ಟದಲ್ಲಿ ರೈತ

25-Oct-2023 ಬೀದರ್

ಕಳೆದ ಐದಾರು ವರ್ಷಗಳಿಗೆ ಹೋಲಿಸಿದರೆ ಈ ಬಾರಿಯ ಮುಂಗಾರು ಬಿತ್ತನೆ, ಬೆಳೆಯ ರಾಶಿ ಎಲ್ಲವೂ ರೈತನಿಗೆ...

Know More

ಮುಂಗಾರು ಹಂಗಾಮು ವಿಫಲ: ತೀವ್ರ ಬರಪೀಡಿತ ಪಟ್ಟಿಗೆ 3 ತಾಲೂಕುಗಳು ಸೇರ್ಪಡೆ

14-Oct-2023 ಹುಬ್ಬಳ್ಳಿ-ಧಾರವಾಡ

2023-24ನೇ ಸಾಲಿನ ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಧಾರವಾಡ ಜಿಲ್ಲೆಯ ಅಳ್ನಾವರ, ಅಣ್ಣಿಗೇರಿ, ಕಲಘಟಗಿ ಈ ಮೂರು ತಾಲೂಕಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆ ಮಾಡಿ, ತೀವ್ರ ಬರಪೀಡಿತ ತಾಲೂಕಗಳೆಂದು ರಾಜ್ಯ ಸರಕಾರ...

Know More

ಬೀದರ್ ಜಿಲ್ಲೆಯ ಎಲ್ಲಾ ತಾಲೂಕುಗಳು ಬರಪೀಡಿತ ಎಂದು ಘೋಷಿಸಬೇಕು: ಈಶ್ವರಸಿಂಗ್ ಠಾಕೂರ

15-Sep-2023 ಬೀದರ್

ಪ್ರಸಕ್ತ ಸಾಲಿನ ಮುಂಗಾರು ವಿಫಲಗೊಂಡ ಹಿನ್ನೆಲೆ, ರಾಜ್ಯದ 161 ತಾಲೂಕಾಗಳು ಬರಪೀಡಿತ ಎಂದು ರಾಜ್ಯ ಸರ್ಕಾರ...

Know More

195 ತಾಲೂಕುಗಳಲ್ಲಿ ಬರ ಪರಿಸ್ಥಿತಿ: ಸಚಿವ ಕೃಷ್ಣ ಬೈರೇಗೌಡ

13-Sep-2023 ಬೆಂಗಳೂರು

ರಾಜ್ಯದಲ್ಲಿ ಮುಂಗಾರು ಕೊರತೆ ತೀವ್ರ ಕೊರತೆಯಾಗಿದ್ದು, ಮಲೆನಾಡು, ಬಯಲುಸೀಮೆ, ಕರಾವಳಿ ಸಹಿತ ಎಲ್ಲ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿದೆ. ಇದರಿಂದ ಬಿತ್ತನೆ ಮಾಡಿದ ಬೆಳೆಗಳು ಒಣಗುತ್ತಿವೆ. ಈ ನಿಟ್ಟಿನಲ್ಲಿ ಸಂಪುಟ ಉಪಸಮಿತಿ ಸಭೆ...

Know More

ವಿದ್ಯುತ್ ಲೋಡ್ ಶೆಡ್ಡಿಂಗ್‌ನಿಂದ ಕಂಗಲಾದ ರೈತರು: ಮೆಸ್ಕಾಂ ಅಧಿಕಾರಿಗಳ ವಿರುದ್ದ ಆಕ್ರೋಶ

26-Aug-2023 ಚಿಕಮಗಳೂರು

ಸದ್ಯ ಈಗಾಗಲೇ ಮುಂಗಾರು ಕೈಕೊಟ್ಟಿದ್ದು, ಕೊಳವೆ ಬಾವಿ ಅವಲಂಬಿಸಿರುವ ರೈತರುತಮ್ಮ ಬೆಳೆಗಳನ್ನು ರಕ್ಷಿಸಿಕೊಳ್ಳಲು ಅನಿವಾರ್ಯವಾಗಿ ಬೆಳೆಗಳಿಗೆ ನೀರು ಪೂರೈಸಬೇಕಾದ ಸ್ಥಿತಿ ಇದೆ. ಆದರೆ ಮೆಸ್ಕಾಂ ಕಣ್ಣಾ ಮುಚ್ಚಾಲೆಯಿಂದ ವಿದ್ಯುತ್ ಸಮರ್ಪಕವಾಗಿ ಪೂರೈಕೆಯಾಗದೆ ರೈತರು ಸಂಪೂರ್ಣ...

Know More

ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

06-Jul-2023 ಬೆಂಗಳೂರು

ರಾಜ್ಯದಲ್ಲಿ ಮುಂಗಾರು ಚುರುಕುಪಡೆಯುತ್ತಿದೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಹವಾಮಾನ...

Know More

ಮುಂಗಾರಿನಲ್ಲಿ ಕಾಡುವ ಸಾಂಕ್ರಾಮಿಕ ರೋಗ ನಿಯಂತ್ರಣ ಹೇಗೆ

06-Jul-2023 ಆರೋಗ್ಯ

ಮುಂಗಾರು ಆರಂಭವಾಗುತ್ತಿದ್ದಂತೆಯೇ ಸಾಂಕ್ರಾಮಿಕ ರೋಗದ ಭಯ ಶುರುವಾಗಿದೆ. ಅದರಲ್ಲೂ ಚಿಕೂನ್‌ ಗುನ್ಯಾ, ಡೆಂಗ್ಯೂ ಸೇರಿದಂತೆ ಹಲವು ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಯೂ ಹೆಚ್ಚಾಗಿದೆ. ಇದರ ಜತೆಗೆ ಮಳೆಗಾಲದಲ್ಲಿ ಕೆಮ್ಮು, ಶೀತ, ನೆಗಡಿ ಕಾಣಿಸಿಕೊಳ್ಳುತ್ತವೆ ಇದೆಲ್ಲದರಿಂದ...

Know More

ಮುಂಗಾರು ಮಳೆ ಎದುರಿಸಲು ಮೈಸೂರು ನಗರ ಪಾಲಿಕೆ ಸಜ್ಜು

26-Jun-2023 ಮೈಸೂರು

ರಾಜ್ಯಕ್ಕೆ ಮುಂಗಾರು ಆಗಮದ ನಿರೀಕ್ಷೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಯಾವುದೇ ಹಾನಿಯಾಗದಂತೆ ಮೈಸೂರು ಮಹಾನಗರ ನಗರ ಪಾಲಿಕೆ ವಿವಿಧ ಕಾರ್ಯಕ್ರಮಗಳನ್ನು...

Know More

ತುಮಕೂರು: ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸಲು ಒತ್ತಾಯ

14-Jun-2023 ತುಮಕೂರು

ತಿಪಟೂರು ತಾಲೂಕಿನಾದ್ಯಂತ ಮುಂಗಾರು ಮಳೆ ಇಲ್ಲದೆ ರೈತರು ಪರಿತಪಿಸುತ್ತಿದ್ದಾರೆ ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲು ಸಮಯಕ್ಕೆ ಸರಿಯಾಗಿ ವಿದ್ಯುತ್ ಪರಿವರ್ತಕಗಳನ್ನು ನೀಡದಿದ್ದರೆ ಬೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್...

Know More

ಮುಂಗಾರು ವಿಳಂಬ,ಬುಗುಡನಹಳ್ಳಿ ಜಲ ಸಂಗ್ರಹಗಾರ ಖಾಲಿ: ನಗರ ಜನತೆ ಆತಂಕ

08-Jun-2023 ತುಮಕೂರು

ತುಮಕೂರು: ಮುಂಗಾರು ಮತ್ತಷ್ಟು ವಿಳಂಬವಾಗುತ್ತಿದ್ದು, ನಗರದ ಕುಡಿಯುವ ನೀರಿಗಾಗಿ ಮೀಸಲಿರಿಸಿರುವ ಬುಗುಡನಹಳ್ಳಿ ಜಲ ಸಂಗ್ರಹಗಾರದ ನೀರು ದಿನದಿಂದ ದಿನಕ್ಕೆ...

Know More

ಕೃಷಿಗೆ ಪೂರಕ ವಾತಾವರಣ : ಕ್ಯೂ.ಆರ್.ಕೋಡ್ ಆಧರಿಸಿ ಬೀಜ ವಿತರಣೆ

04-Jun-2023 ಚಿಕಮಗಳೂರು

ಒಂದೆರಡು ಮಳೆ ಬಿದ್ದಿರುವುದರಿಂದ ಹೋಬಳಿಯಲ್ಲಿ ಮುಂಗಾರು ಪೂರ್ವದಲ್ಲೇ ಬಿತ್ತನೆಗೆ ಉತ್ತಮ ವಾತಾವರಣ ಸೃಷ್ಟಿಯಾಗಿದೆ. ಈ ಬಾರಿ ಬೀರೂರು ಹೋಬಳಿಯಲ್ಲಿ ೫೯೫೦ ಹೆಕ್ಟೇರ್ ಬಿತ್ತನೆಗುರಿ ಹೊಂದಲಾಗಿದೆ. ರೈತ ಸಂಪರ್ಕ ಕೇಂದ್ರದಲ್ಲಿ ವಿವಿಧ ಬಿತ್ತನೆ ಬೀಜಗಳನ್ನು ವಿತರಿಸಲಾಗುತ್ತಿದೆ...

Know More

ಮಡಿಕೇರಿ: ಪ್ರಾಕೃತಿಕ ವಿಕೋಪ ಎದುರಿಸಲು ಅಗತ್ಯ ಮುಂಜಾಗ್ರತೆ ವಹಿಸಿ – ಡಾ.ಬಿ.ಸಿ.ಸತೀಶ

22-May-2023 ಮಡಿಕೇರಿ

ಸದ್ಯದಲ್ಲಿಯೇ ಮುಂಗಾರು ಆರಂಭವಾಗಲಿದ್ದು, ಮುಂಗಾರು ಮಳೆಯಿಂದ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಸಮರ್ಪಕವಾಗಿ ಕಾರ್ಯನಿರ್ವಹಿಸಲು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸೂಚನೆ...

Know More

ಮಂಗಳೂರು: ಮಳೆ ಬಿರುಸು, ದ.ಕ. ಜಿಲ್ಲೆಯಲ್ಲಿ ನಾಳೆ ಶಾಲೆ-ಕಾಲೇಜಿಗೆ ರಜೆ

30-Jun-2022 ಮಂಗಳೂರು

ಮುಂಗಾರು ಆರ್ಭಟ ಮುಂದುವರಿದ ಹಿನ್ನಲೆಯಲ್ಲಿ ನಾಳೆ (ಜು.1) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ-ಕಾಲೇಜಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು