ಸೊಪ್ಪು ತಿಂದ ಎರಡು ಹಸುಗಳು, ಮೂರು ಕರುಗಳು ಅಸೌಖ್ಯಕ್ಕೀಡಾಗಿ ಗಂಭೀರ ಸ್ಥಿತಿ ತಲುಪಿದ್ದು, ಇದರಲ್ಲಿ ಒಂದು ಹಸು ಸಾವನ್ನಪ್ಪಿ ಉಳಿದ ನಾಲ್ಕು ಜಾನುವಾರುಗಳು ಗಂಭೀರ ಸ್ಥಿತಿಗೆ ತಲುಪಿದ ಘಟನೆ ಸೋಮೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಂಡೋಳಿ ಎಂಬಲ್ಲಿ ಸಂಭವಿಸಿದೆ. ಕೋಟೆಕಾರು ಪಶು ವೈದ್ಯಾಧಿಕಾರಿ ಡಾ. ಗಜೇಂದ್ರ ಕುಮಾರ್ ಪಿ.ಕೆ ನೇತೃತ್ವದಲ್ಲಿ ಚಿಕಿತ್ಸೆ...
Know MoreGet latest news karnataka updates on your email.