ಭವಿಷ್ಯದಲ್ಲಿ ಮಕ್ಕಳು ರೋಗಗಳಿಂದ ಮುಕ್ತರಾಗಿ ಆರೋಗ್ಯ ಪೂರ್ಣ ಜೀವನ ನಡೆಸಲು ಸಹಕಾರಿಯಾಗಲು ಇದೇ ಆ.10 ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನವನ್ನು ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದರು. ಅವರು ಸೋಮವಾರ ಡಿಎಚ್ಓ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ...
Know MoreGet latest news karnataka updates on your email.